ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಅಳವಡಿಕೆ: ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧವೇ 12 ಎಫ್‌ಐಆರ್‌, 12 ಲಕ್ಷ ದಂಡ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ನಿರ್ದೇಶನದ ಮೇರೆಗೆ ಬಿಬಿಎಂಪಿ ಆಯುಕ್ತರು ಕ್ರಮಕೈಗೊಂಡಿದ್ದಾರೆ. ಬಳ್ಳಾರಿ ರಸ್ತೆಯುದ್ದಕ್ಕೂ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಪಶ್ಚಿಮ, ಪೂರ್ವ ಹಾಗೂ ಯಲಹಂಕ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು…

ಮೋದಿ ಪಾಕಿಸ್ತಾನಕ್ಕೆ ಹೋಗಿದ್ದು ಬಿರಿಯಾನಿ ತಿನ್ನೋಕಾ?: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮೋದಿ ಪಾಕಿಸ್ತಾನಕ್ಕೆ ಹೋಗಿದ್ದು ಬಿರಿಯಾನಿ ತಿನ್ನೋಕಾ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿಗರಿಗೆ ತಿರುಗೇಟು ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಚೀನಾದ ಚಮಚಗಳು, ಪಾಕಿಸ್ತಾನದ ಏಜೆಂಟರು ಎಂಬ ಸುನಿಲ್ ಕುಮಾರ್ ಹೇಳಿಕೆಗೆ, ನವಾಜ್ ಷರೀಫ್ ಜೊತೆ ಮೋದಿ ಇರುವ…

ಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಚಾಲಿತ ದಳ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಮಂಗಳೂರು ಉಪವಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಯನ್ನು ಪರಿಣಾಮಕಾರಿಯಾಗಿ ತಡೆಯಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲಿತ ದಳವನ್ನು ರಚಿಸಿ ಆದೇಶ ನೀಡಿದ್ದಾರೆ. ಚಾಲಿತ ದಳವು ಅನಧಿಕೃತ ಮರಳುಗಾರಿಕೆ ಮತ್ತು ಸಾಗಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಸರಕಾರದ…

ಲಾಲು ಪುತ್ರನ ಸೂಚನೆಯಂತೆ ನೃತ್ಯ: ಶಾಸಕರ ಭದ್ರತಾ ಕೆಲಸದಿಂದ ಕಾನ್‌ ಸ್ಟೇಬಲ್ ತೆರವು

ಸಮಸ್ತಿಪುರ: ಮಾಜಿ ಸಚಿವ ಹಾಗೂ ಆರ್‌ ಜೆಡಿ ಪಕ್ಷದ ನಾಯಕ ತೇಜ್‌ ಪ್ರತಾಪ್‌ ಯಾದವ್‌ ಅವರ ಭದ್ರತೆಗೆ ನಿಯೋಜನೆಗೊಂಡಿದ್ದ ಕಾನ್‌ ಸ್ಟೇಬಲ್‌, ಹೋಳಿ ಸಂಭ್ರಮಾಚರಣೆ ವೇಳೆ ಸಮವಸ್ತ್ರದಲ್ಲಿದ್ದಾಗೇ ನೃತ್ಯ ಮಾಡಿದ್ದಕ್ಕಾಗಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ತೇಜ್‌ ಪ್ರತಾಪ್‌ ಅವರ ಸೂಚನೆಯಂತೆ ನೃತ್ಯ…

‘ವಲಸೆ ನಿಲ್ಲಿಸಿ, ಉದ್ಯೋಗ ನೀಡಿ’: ಪಾದಯಾತ್ರೆ ಆರಂಭಿಸಿದ ಬಿಹಾರ ಕಾಂಗ್ರೆಸ್

ಪಟ್ನಾ: ರಾಜ್ಯದಲ್ಲಿ ನಿರುದ್ಯೋಗ್ಯ ಸಮಸ್ಯೆ ಏರುತ್ತಿರುವ ಬಗ್ಗೆ ಸರ್ಕಾರ ಹಾಗೂ ಸಾರ್ವಜನಿಕರ ಗಮನ ಸೆಳೆಯುವ ನಿಟ್ಟಿನಲ್ಲಿ ಬಿಹಾರ ಕಾಂಗ್ರೆಸ್‌, ‘ವಲಸೆ ನಿಲ್ಲಿಸಿ, ಉದ್ಯೋಗ ನೀಡಿ’ ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿದೆ. ಮಹಾತ್ಮ ಗಾಂಧಿ ಶತಮಾನದ ಹಿಂದೆ ಪಶ್ಚಿಮ ಚಂಪಾರಣ್‌ ಜಿಲ್ಲೆಯಲ್ಲಿ ಆರಂಭಿಸಿದ್ದ…

‘ಚಂದ್ರಯಾನ–5’ಕ್ಕೆ ಕೇಂದ್ರ ಒಪ್ಪಿಗೆ: ಇಸ್ರೊ ಅಧ್ಯಕ್ಷ ವಿ.ನಾರಾಯಣನ್

ಚೆನ್ನೈ: ಮಹತ್ವಾಕಾಂಕ್ಷೆಯ ‘ಚಂದ್ರಯಾನ–5’ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ ಒಪ್ಪಿಗೆ ನೀಡಿದೆ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್ ಹೇಳಿದ್ದಾರೆ. ಇಸ್ರೊ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಪ್ರಯುಕ್ತ ಇಲ್ಲಿ ತಮಗೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡುವ ವೇಳೆ ಅವರು ಈ ವಿಷಯ…

ಸುನಿತಾ, ಬುಚ್ ಭೂಮಿಗೆ ಹಿಂದಿರುಗುವ ದಿನಾಂಕ ಪ್ರಕಟಿಸಿದ ನಾಸಾ

ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಒಂಭತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರು ಅಮೆರಿಕದ ಸ್ಥಳೀಯ ಕಾಲಮಾನ ಮಂಗಳವಾರ ಸಂಜೆ 5.57ಕ್ಕೆ ಭೂಮಿಗೆ ವಾಪಾಸ್ಸಾಗಲಿದ್ದಾರೆ ಎಂದು ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್…

ಮಂಗಳೂರು: ಮರದ ಕೊಂಬೆ ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ಮಂಗಳೂರು: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು…

ಸರ್ಕಾರಿ ಗುತ್ತಿಗೆಯಲ್ಲಿ ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿ.ಕೆ.ಶಿವಕುಮಾರ್

ಬೆಂಗಳೂರು : “ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ…

2 ಕೋಟಿ ರೂ. ವರೆಗೆ ಗುತ್ತಿಗೆ ಮೀಸಲು: ಸಂಪುಟ ತೀರ್ಮಾನ

►ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಮುಸ್ಲಿಮರಿಗೆ ಸೌಲಭ್ಯ ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡ, ಹಿಂದುಳಿದವರು ಹಾಗೂ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ₹2 ಕೋಟಿ ವೆಚ್ಚದ ಕಾಮಗಾರಿಗಳು, ₹1 ಕೋಟಿವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನವನ್ನು…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282