15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ ಎಂದು ದೆಹಲಿಯ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ. ಮಾರ್ಚ್ 31 ರ ನಂತರ ಈ ನಿಯಮ ಜಾರಿಗೆ ಬರಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಗರದಾದ್ಯಂತ…
Author: Fast News 24
ಜನಸಾಮಾನ್ಯರಿಗೆ ಬಿಗ್ ಶಾಕ್: ಇಂದಿನಿಂದ ಗ್ಯಾಸ್ ದರ ಏರಿಕೆ!
ನವದೆಹಲಿ: ರಂಝಾನ್, ಯುಗಾದಿ ಹತ್ತಿರ ಇರುವಾಗಲೇ ಎಲ್ ಪಿಜಿ ದರ ಭರ್ಜರಿ ಏರಿಕೆಯಾಗಿದೆ. ಈ ಹೊತ್ತಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಮಾರ್ಚ್ 1, 2025 ರಿಂದ, ಅಂದರೆ ಇಂದಿನಿಂದ, 19…
ಮಾ.1 ರಿಂದ 3 ರ ವರೆಗೆ ಫಲಪುಷ್ಪ ಪ್ರದರ್ಶನ ಮತ್ತು ಜಿಲ್ಲಾ ಮಟ್ಟದ ಸರಸ್ ಮೇಳ 2025
ಗದಗ : ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ, ಗದಗ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇವರ ಸಹಯೋಗದಲ್ಲಿ ಗದಗ ನಗರದ ಕೆ.ಹೆಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದ ಹತ್ತಿರವಿರುವ ವಿ.ಡಿ.ಎಸ್.ಟಿ ಮೈದಾನದಲ್ಲಿ ಮಾರ್ಚ್ 01…
8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ…
ದೆಹಲಿ ವಿಧಾನಸಭೆ ಸದಸ್ಯರಾಗಿ ಸಿಎಂ ರೇಖಾ ಗುಪ್ತಾ ಸೇರಿ ಸಚಿವರ ಪ್ರಮಾಣ ವಚನ
ನವದೆಹಲಿ: ದೆಹಲಿ ವಿಧಾನಸಭೆ ಅಧಿವೇಶನ ಇಂದಿನಿಂದ (ಸೋಮವಾರ) ಆರಂಭವಾಗಿದ್ದು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಸಂಪುಟ ಸಚಿವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರು ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ…
ಮಹಾ ಕುಂಭಮೇಳ: ಜಾಲತಾಣಗಳಲ್ಲಿ ಮಹಿಳೆಯರ ಆಕ್ಷೇಪಾರ್ಹ ವೀಡಿಯೊ, 2 ಪ್ರಕರಣ ದಾಖಲು
ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ ಮಹಿಳಾ ಯಾತ್ರಾರ್ಥಿಗಳು ಸ್ನಾನ ಮಾಡುತ್ತಿರುವ ಆಕ್ಷೇಪಾರ್ಹ ವೀಡಿಯೊಗಳನ್ನು ಪೋಸ್ಟ್ ಮಾಡಿದ ಮತ್ತು ಮಾರಾಟ ಮಾಡಿದ ಆರೋಪದ ಮೇಲೆ ಎರಡು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಮಹಾ ಕುಂಭಮೇಳಕ್ಕೆ…
ಮೌಲಾನಾ ಅಬ್ದುಲ್ ಕಲಾಮ್ ಆಜಾದ್ ಒಂದು ನೆನಪು
ಮೌಲಾನಾ ಅಬ್ದುಲ್ ಕಲಾಮ್ ಆಜಾದ್ಅ ಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ, ಭಾರತ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿ ಪ್ರಸಿದ್ಧರೆನಿಸಿದ್ದಾರೆ. ನವೆಂಬರ್ ೧೧, ೧೮೮೮ ಮೆಕ್ಕಾ, ಸೌದಿ ಅರೇಬಿಯಾದಲ್ಲಿ ಜನಿಸಿದರು , ಫೆಬ್ರುವರಿ ೨೨, ೧೯೫೮ ದೆಹಲಿಯಲ್ಲಿ ನಿಧನರಾದರು. ಪತ್ರಕರ್ತರಾಗಿ ಬ್ರಿಟಿಷ್ ಆಡಳಿತ ವಿರುದ್ಧ ಬರೆಯುತ್ತಿದ್ದ…
ನಕಲಿ ಠರಾವು ಪ್ರಕರಣ ನಗರ ಸಭೆ ಬಿಜೆಪಿಯ 3 ಸದಸ್ಯರ ಅನರ್ಹ
ಗದಗ: ಸಾವಿರಾರೂ ಕೋಟಿ ರೂಪಾಯಿ ಬೆಲೆ ಬಾಳುವ ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ವಕಾರ ಸಾಲು ಲೀಸ್ ಕುರಿತು ನಕಲಿ ಠರಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ ಸದಸ್ಯರಾದ ಅನಿಲ ಅಬ್ಬಿಗೇರಿ,ಗುಳಪ್ಪ ಮುಶೀಗೇರಿ ಅವರ ಮೇಲಿನ…
ಈಶಾನ್ಯ ಗಡಿ ರೈಲ್ವೆ ನೇಮಕಾತಿ: 1856 ಹುದ್ದೆಗೆ ಅರ್ಜಿ ಆಹ್ವಾನ
ಈಶಾನ್ಯ ಗಡಿ ರೈಲ್ವೆ ವಲಯವು ದೇಶದಾದ್ಯಂತ ನಿವೃತ್ತ ಸಿಬ್ಬಂದಿಗಳನ್ನು ಅಗತ್ಯ ವಿಭಾಗಗಳಲ್ಲಿ, ವಿವಿಧ ಹುದ್ದೆಗಳಿಗೆ ನೇಮಕ ಮಾಡಲು ಎಂಪ್ಲಾಯ್ಮೆಂಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ನಿವೃತ್ತಿ ಹೊಂದಿದ ನಾನ್ ಗೆಜೆಟೆಡ್ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದಲ್ಲಿ, ಪುನರ್ ನಿಯೋಜಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿರುವುದು. ಈ ಹುದ್ದೆಗಳಲ್ಲಿ…
ಉತ್ತರಪ್ರದೇಶ | ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ: ವೈದ್ಯನ ಬಂಧನ
ಲಖನೌ: ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೈದ್ಯರೊಬ್ಬರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ರೋಹಾದ ಹಳ್ಳಿಯೊಂದರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಅಧಿಕಾರಿಗಳು…