FASTNEWS MAY 26, 2024 ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಶ್ರೇಯಸ್ ಅಯ್ಯರ್ ತನ್ನ ನಾಯಕತ್ವದಲ್ಲಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದರು. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್…
Author: Fast News 24
ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆ ಇಂದಿರಾ ಗಾಂಧಿ ಮಾಡಿದರು, ಬಿಜೆಪಿ ಎಂದಿಗೂ ಹಾಗೆ ಮಾಡಲ್ಲ: ರಾಜನಾಥ್ ಸಿಂಗ್
FASTNEWS MAY 26, 2024 ನವದೆಹಲಿ: 1976ರಲ್ಲಿ ಮೊದಲ ಬಾರಿಗೆ ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆ ಇಂದಿರಾ ಗಾಂಧಿ ಮಾಡಿದರು ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಎಸೆಯುತ್ತದೆ ಎಂದು ಕಾಂಗ್ರೆಸ್…
ಕಟ್ಟಡದ ಟೆರೇಸ್ನಿಂದ ಎಸೆದು ವ್ಯಕ್ತಿಯ ಮೇಲೆ ಹಲ್ಲೆ: ವೀಡಿಯೊ ವೈರಲ್
FASTNEWS MAY 26, 2024 ಲಕ್ನೋ: ದುಷ್ಕರ್ಮಿಗಳ ಗುಂಪೊಂದು ವ್ಯಕ್ತಿಯೊಬ್ಬನನ್ನು ಕಟ್ಟಡದ ಟೆರೇಸ್ ನಿಂದ ಎಸೆದು ಹಲ್ಲೆ ನಡೆಸಿದ ಘಟನೆ ನಗರದ ಮಡೆಗಂಜ್ ಪ್ರದೇಶದಲ್ಲಿ ನಡೆದಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವ್ಯಕ್ತಿ ಕೆಳಗೆ ಬಿದ್ದ ನಂತರವೂ ದುಷ್ಕರ್ಮಿಗಳು ವ್ಯಕ್ತಿಯನ್ನು…
ಹನುಮ ಮೆರವಣಿಗೆಯಲ್ಲಿ ಚಾಕು ಹಿಡಿದು ನೃತ್ಯ: ಉದ್ವಿಗ್ನ ವಾತಾವರಣ
FASTNEWS MAY 26, 2024 ತೆಲಂಗಾಣ: ಕರೀಂ ನಗರದಲ್ಲಿ ರಾತ್ರಿ ಹನುಮ ಭಕ್ತರು ನಡೆಸುತ್ತಿದ್ದ ಮೆರವಣಿಗೆ ಜಿಲ್ಲಾಸ್ಪತ್ರೆ ಬಳಿಯ ಮಂಚೇರಿಯಲ್ ಚೌಕ್ ತಲುಪಿದಾಗ ಯುವಕನೊಬ್ಬ ಕೈಯಲ್ಲಿ ಡ್ಯಾನ್ಸ್ ಮಾಡಲು ಮುಂದಾದ ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹನುಮ ರ್ಯಾಲಿ ಸಂದರ್ಭದಲ್ಲಿ…
ನಡು ರಸ್ತೆಯಲ್ಲಿಯೇ ಗ್ಯಾಂಗ್ವಾರ್: ಮತ್ತೆ ಮೂವರ ಬಂಧನ
FASTNEWS MAY 26, 2024 ಉಡುಪಿ: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 18ರಂದು ನಡು ರಸ್ತೆಯಲ್ಲಿಯೇ ಮಧ್ಯೆ ನಡೆದ ಗ್ಯಾಂಗ್ವಾರ್ಗೆ ಸಂಬಂಧಿಸಿ ಮತ್ತೆ ಮೂವರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಆರಕ್ಕೇರಿದೆ. ಪ್ರಕರಣದಲ್ಲಿ…
ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಹರ್ಷಚಿತ್ತ: ಡಿ.ಕೆ. ಶಿವಕುಮಾರ್
FASTNEWS MAY 26, 2024 ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮುಖ್ಯಮಂತ್ರಿ…
ಗುಜರಾತ್ ಗೇಮ್ ಝೋನ್ ಬೆಂಕಿ ದುರಂತದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ: ಆಘಾತ ವ್ತಕ್ತಪಡಿಸಿದ ಹೈಕೋರ್ಟ್
PRASTHUTHA| MAY 26, 2024 ಗುಜರಾತ್: ರಾಜ್ಕೋಟ್ ಮನರಂಜನಾ ಕೇಂದ್ರ ‘ಟಿಆರ್ಪಿ ಗೇಮ್ ಝೋನ್’ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭಾರಿ ಅಗ್ನಿ ದುರಂತ ಇಡೀ ದೇಶವನ್ನೇ ಮನಕಲುಕಿದೆ. ಭೀಕರ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಗೇಮಿಂಗ್ ಝೋನ್ನಲ್ಲಿ ವೆಲ್ಡಿಂಗ್…
ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಎಳೆದೊಯ್ದು ಕೊಂದು ಹಾಕಿದ ಹುಲಿ
FASTNEWS MAY 26, 2024 ಮೈಸೂರು: ತಾಲ್ಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಆದಿವಾಸಿ ಮಹಿಳೆಯ ಶವ ಇಂದು ಪತ್ತೆಯಾಗಿದ್ದು, ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಶನಿವಾರ ಸಂಜೆ ಹುಲಿ ಎಳೆದೊಯ್ದು ಕೊಂದು ಹಾಕಿದ್ದು ಬೆಳಕಿಗೆ ಬಂದಿದೆ. ತಾಲ್ಲೂಕಿನ ಎನ್.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮುಸ್ಲಿಮರು ಪ್ರತಿಭಟನೆ ಮಾಡಿದಾಗ ಲಾಠಿ ಚಾರ್ಜ್ ಮಾಡಿ ತಲೆ ಒಡೆಯುವ ಪೊಲೀಸರು, ಹರೀಶ್ ಪೂಂಜ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ: ಅನ್ವರ್ ಸಾದತ್
FASTNEWS MAY 25, 2024 ಮಂಗಳೂರು: ಮುಸ್ಲಿಮರು ಪ್ರತಿಭಟನೆ ಮಾಡಿದಾಗ ಲಾಠಿ ಚಾರ್ಜ್ ಮಾಡಿ ತಲೆ ಒಡೆಯುವ ಪೊಲೀಸರು, ಹರೀಶ್ ಪೂಂಜ ಮತ್ತು ಬೆಂಬಲಿಗರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಎಸ್ ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು…
ಪೋಶೆ ಕಾರು ಅಪಘಾತ ಪ್ರಕರಣ: ಬಾಲಕನ ಅಜ್ಜನನ್ನು ಬಂಧಿಸಿದ ಪುಣೆ ಪೊಲೀಸರು
FASTNEWS MAY 25, 2024 ಪುಣೆ: ಪೋಶೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಬಾಲಕ ಕಾರು ಚಾಲನೆ ಮಾಡುತ್ತಿರಲಿಲ್ಲವೆಂದು ಬಿಂಬಿಸಲು ಪ್ರಯತ್ನಿಸಿದ್ದಕ್ಕೆ ಬಾಲಕನ ಅಜ್ಜನನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಶನಿವಾರ ಹೇಳಿದ್ದಾರೆ. ಬಾಲಕನ ಅಜ್ಜನ…