FASTNEWS MAY 22, 2024 ಕೋಲ್ಕತ್ತ: ಬಾಂಗ್ಲಾದೇಶದ ಜೆನೈದಾ-4 ಕ್ಷೇತ್ರದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರು ನಾಪತ್ತೆಯಾದ ಎಂಟು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲ್ಕತ್ತದ ನ್ಯೂ ಟೌನ್ ನ ಸಂಜೀವ ಗಾರ್ಡನ್ ನಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ…
Author: Fast News 24
ಹರೀಶ್ ಪೂಂಜಾ ಪ್ರಕರಣ; ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಕೈಕಟ್ಟಿ ಕೂರಲ್ಲ: ವಿಜಯೇಂದ್ರ
FASTNEWS MAY 22, 2024 ಬೆಂಗಳೂರು: ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಕೈಕಟ್ಟಿ ಕೂರುವುದಿಲ್ಲ. ಮುಂದೆ ನಡೆಯಬಹುದಾದ ಘಟನೆಗಳಿಗೆ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ…
ಮಹಾರಾಷ್ಟ್ರ: ದೋಣಿ ಮುಳುಗಿ 6 ಮಂದಿ ನಾಪತ್ತೆ
FASTNEWS MAY 22, 2024 ಪುಣೆ: ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ ಆರು ಮಂದಿ ನಾಮಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯ ಇಂದಾಪುರ ಹಸೀಲ್ ಸಮೀಪದ ಕಲಾಶಿ ಗ್ರಾಮದ ಬಳಿ ನಡೆದಿದೆ. ಮಂಗಳವಾರ ಸಂಜೆ ದೋಣಿ ಮುಳುಗಿದ ನಂತರ ಮಹಾರಾಷ್ಟ್ರದಲ್ಲಿ ಆರು…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನ?
FASTNEWS MAY 22, 2024 ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿರುವ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರಿಗೆ ಬಂಧನ ಭೀತಿ ಎದುರಾಗಿದೆ. ಬೆಳ್ತಂಗಡಿ : ಬೆಳ್ತಂಗಡಿ…
ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್
FASTNEWS MAY 22, 2024 ಬೆಂಗಳೂರು: ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ…
ಅಮೆರಿಕದಲ್ಲಿ ಕಾರು ಅಪಘಾತ: ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತ್ಯು
FASTNEWS MAY 22, 2024 ಜಾರ್ಜಿಯಾ: ಕಾರು ಅಪಘಾತದಲ್ಲಿ ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಮೆರಿಕಾದ ಜಾರ್ಜಿಯಾದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಆರ್ಯನ್ ಜೋಶಿ ಹಾಗೂ ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನ್ವಿ…
ಕೇವಲ 159 ರನ್ಸ್‌ಗೆ ಆಲೌಟ್ ಆದ ಸನ್‌ರೈಸರ್ಸ್ ಹೈದರಾಬಾದ್
FASTNEWS MAY 21, 2024 ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದ ಸನ್‌ರೈಸರ್ಸ್ ತಂಡಕ್ಕೆ ಮೊದಲ ಓವರ್‌ನಿಂದಲೇ ಕೆಕೆಆರ್ ಪ್ರತಿರೋಧ ಒಡ್ಡುವಲ್ಲಿ ಯಶಸ್ಸಾಗಿದೆ. ಬ್ಯಾಟಿಂಗ್ ಸ್ನೇಹಿ ಪಿಚ್ ಆದರೂ ಕೆಕೆಆರ್ ತಂಡದ…
ಸಿಡಿಎಂ ಜೆಮ್ಸ್ ಹುಬ್ಬಳ್ಳಿ ವಿರುದ್ಧ ನಮ್ಮ ಗದಗ ಕ್ರಿಕೆಟರ್ಸ್ ತಂಡ 7 ವಿಕೆಟ್‌ಗಳ ಜಯ
ಗದಗ: ಹುಬ್ಬಳ್ಳಿಯ ಬಿಡಿಕೆ ಸ್ಪೋರ್ಟ್ಸ್ ಫೌಂಡೇಶನ್ ಆಶ್ರಯ ನಡೆಯುತ್ತಿರುವ ಹುಬ್ಬಳ್ಳಿ ಪ್ರೀಮಿಯರ್ ಲೀಗ್ ಜೂನಿಯರ್ 5 ನೇ ಆವೃತ್ತಿಯ ಮೊದಲ ಕ್ರಿಕೆಟ್ ಪಂದ್ಯದಲ್ಲಿ ನಮ್ಮ ಸಿಡಿಎಂ ಜೆಮ್ಸ್ ಹುಬ್ಬಳ್ಳಿ ವಿರುದ್ಧ ನಮ್ಮ ಗದಗ ಕ್ರಿಕೆಟರ್ಸ್ ತಂಡ 7 ವಿಕೆಟ್‌ಗಳ ಜಯಗಳಿಸಿದೆ.ಟಾಸ್ ಗೆದ್ದ…
ಮಂಗಳೂರು | ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
FAST NEWS MAY 21, 2024 ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು ಬೆಳ್ತಂಗಡಿಯ ಮಾಜಿ ಶಾಸಕ ದಿ.ವಸಂತ ಬಂಗೇರ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಸಿಎಂ ಬಜಪೆ ವಿಮಾನ ನಿಲ್ದಾಣದಲ್ಲಿ…
ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಸಾವು
FAST NEWS MAY 21, 2024 ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತಪಟ್ಟಿದ್ದಾರೆ. ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮೃತಪಟ್ಟರು. ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು. ಸಂಜೆಯ…