ವಿಜಯಪುರ: ವಕ್ಫ್ ಬೋರ್ಡ್‌ನಿಂದ ಭಾರತೀಯರಿಗೆ ಅನ್ಯಾಯವಾಗುತ್ತಿದ್ದು, ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ,…
Author: Fast News 24
ರಂಗೋಲಿ ಹಾಕುತ್ತಿದ್ದ ಬಾಲಕಿಯರ ಮೇಲೆರಗಿದ ಕಾರು: ಇಬ್ಬರ ಸ್ಥಿತಿ ಗಂಭೀರ!
ಇಂದೋರ್: ಮಧ್ಯಪ್ರದೇಶದಲ್ಲಿ ಮತ್ತೊಂದು ಭೀಕರ ಹಿಟ್ ಅಂಡರ್ ರನ್ ಕೇಸ್ ದಾಖಲಾಗಿದ್ದು, ಇಂದೋರ್ ನಲ್ಲಿ ವೇಗವಾಗಿ ಬಂದ ಕಾರೊಂದು ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಇಂದೋರ್‌ನ ಜೈಭವಾನಿ ನಗರದಲ್ಲಿ ಈ ಘಟನೆ…
ನಟ ದರ್ಶನ್‌ಗೆ ಬಿಡುಗಡೆ ಭಾಗ್ಯ : ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಮಂಜೂರು
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ…
ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್ ಸೇರ್ತಾರೆ: ಸೋಮಶೇಖರ್ ಹೇಳಿಕೆಗೆ ಶಿವರಾಮ್ ಹೆಬ್ಬಾರ್ ಸಹಮತ
ಕಾರವಾರ: ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಬೆನ್ನಲ್ಲೇ ಇದೀಗ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಿನ್ನಮತೀಯ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರುವ ಕುರಿತು ಸುಳಿವು ನೀಡಿದ್ದಾರೆ. ಯಲ್ಲಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ…
ಭಾರತದಿಂದ ಐಫೋನ್ ರಫ್ತು ಗಣನೀಯ ಹೆಚ್ಚಳ..!
ನವದೆಹಲಿ: ಅಮೆರಿಕದ ಆ್ಯಪಲ್ ಸಂಸ್ಥೆ ಭಾರತದಲ್ಲಿ ತನ್ನ ಉತ್ಪನ್ನಗಳ ತಯಾರಿಕೆಯ ಕೆಲಸವನ್ನು ತೀವ್ರಗೊಳಿಸಿದೆ. ಪರಿಣಾಮವಾಗಿ ಚೀನಾದ ಮೇಲಿನ ಅವಲಂಬನೆಯನ್ನು ಆ್ಯಪಲ್ ನಿಧಾನವಾಗಿ ಕಡಿಮೆ ಮಾಡಿಕೊಳ್ಳುತ್ತಿದೆ. ವರದಿ ಪ್ರಕಾರ, ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗಿನ ಅರ್ಧ ವರ್ಷದಲ್ಲಿ 6 ಬಿಲಿಯನ್ ಡಾಲರ್ ಮೌಲ್ಯದ…
ತುಮಕೂರು: ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ
ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಕೋಡಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಹಂಸಾ (19) ತುಮಕೂರು ಜಿಲ್ಲೆಯ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಕೊಚ್ಚಿ ಹೋಗಿದ್ದಳು. ಸತತ 12 ಗಂಟೆಗಳ ಕಾರ್ಯಾಚರಣೆ…
ಬೆಂಗಳೂರು | ಕಟ್ಟಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರೊಬ್ಬರನ್ನು…
ಚಂಡಮಾರುತ ಎಫೆಕ್ಟ್: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಎರಡೂ ಕರಾವಳಿಗಳಲ್ಲಿ ಉಂಟಾಗಿದ್ದ ಚಂಡಮಾರುತಗಳು ರಾಜ್ಯದ ಒಳನಾಡಿನಲ್ಲಿ ವಾಯುಭಾರ ಕುಸಿತಕ್ಕೆ ಕಾರಣವಾಗಿ ನಿರೀಕ್ಷೆಗೂ ಮೀರಿದ ಹಿಂಗಾರು ಮಳೆಯನ್ನು ಸುರಿಸಿವೆ. ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ದಕ್ಷಿಣ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸಹ ನೀಡಲಾಗಿದೆ. ತಮಿಳುನಾಡಿನಲ್ಲಿ ಮಾತ್ರ ವಾಯುಭಾರ…
RSS ಅನ್ನು ಉಗ್ರ ಸಂಘಟನೆ ಎಂದು ಪರಿಗಣಿಸಿ ನಿಷೇಧಿಸಬೇಕು: ಕೆನಡಾ ಸಂಸದರ ಆಗ್ರಹ
ಲಂಡನ್: ಆರ್ ಎಸ್ ಎಸ್ ಅನ್ನು ಕೆನಡಾದಲ್ಲಿ ಉಗ್ರ ಸಂಘಟನೆ ಎಂದು ಪರಿಗಣಿಸುವ ಮೂಲಕ ನಿಷೇಧಿಸಬೇಕು ಹಾಗೂ ಭಾರತದ ಮೇಲೆ ದಿಗ್ಬಂಧನ ವಿಧಿಸಬೇಕು ಎಂದು ಕೆನಡಾದ ಎನ್ ಡಿಪಿ ಸಂಸದರು ಆಗ್ರಹಿಸಿದ್ದಾರೆ. ಕೆನಡಾ ಸಂಸತ್ತಿನಲ್ಲಿ ನಡೆದ “ವಿದೇಶಿ ಹಸ್ತಕ್ಷೇಪ” ವಿಷಯದ ಬಗೆಗಿಗ…
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ
ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಇಂದು (ಅ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸಿಪಿ…