ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಆರಂಭಿಸಿದ ಸುಪ್ರೀಂ ಕೋರ್ಟ್, ಹಿಂದೂ ಧಾರ್ಮಿಕ ಟ್ರಸ್ಟ್‌ನಲ್ಲಿ ಮುಸ್ಲಿಮರಿಗೂ ಅವಕಾಶ ನೀಡಲು ಇಚ್ಛಿಸುತ್ತಿದ್ದೀರಾ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಪುರಸಭೆಯ…
Author: Fast News 24
ಆಸ್ಪತ್ರೆ ರೋಗಿಗಳಿಗೆ ಹಾಲು-ಹಣ್ಣು ವಿತರಣೆ : ಸರ್ಕಾರಿ ಶಾಲೆಯಲ್ಲಿ ಸಸಿ ನೆಟ್ಟ ಅಭಿಮಾನಿಗಳು: ವೃದ್ದಾಶ್ರಮದಲ್ಲಿ ಸಿಹಿ ಹಂಚಿಕೇ ಅಭಿಮಾನಿಗಳಿಂದ ಶಾಸಕ ಜಿ ಎಸ್ ಪಾಟೀಲ ಹುಟ್ಟು ಹಬ್ಬ ಆಚರಣೆ
ಗದಗ: ರೋಣ ಮತ ಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ ಅವರ 78 ನೇ ಹುಟ್ಟಿದ ಹಬ್ಬವನ್ನು ರೋಣ,ಗಜೇಂದ್ರಗಡ,ಡಂಬಳ,ಮುಂಡರಗಿ,ಗದಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅದ್ದೂರಿಯಾಗಿ ಸಮಾಜಮುಖಿ ಕೆಲಸ ಮಾಡುವುದರ ಮೂಲಕ ತಮ್ಮ ನೆಚ್ಚಿನ ಶಾಸಕರ ಜನ್ಮದಿನವನ್ನು ಅಭಿಮಾನಿಗಳು ಆಚರಿಸಿದರು. ಜಿ…
ಬೆಂಗಳೂರು: ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ದೀಪ್ ರಾಜ್ ಬಂಧನ
ಬೆಂಗಳೂರು: ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್ನಲ್ಲಿ ಕೆಲಸ ಮಾಡುತ್ತಿದ್ದ ದೀಪ್ ರಾಜ್ ಚಂದ್ರ ಎಂಬಾತನೇ ಬಂಧನಕ್ಕೊಳಗಾದ ವ್ಯಕ್ತಿ.…
RSSನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ ಎಂದ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು
ಬೆಂಗಳೂರು: ಆರ್‌ಎಸ್‌ಎಸ್‌ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದು, ಈ ಹೇಳಿಕೆ ವಿರುದ್ಧ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿವೆ. ಇದೀಗ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ದಾಖಲಿಸಲಾಗಿದೆ. ಕಿರಣ್.ಎಸ್ ಎಂಬುವರು ಖಾಸಗಿ…
ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವೇ 12 ಎಫ್‌ಐಆರ್, 12 ಲಕ್ಷ ದಂಡ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ನಿರ್ದೇಶನದ ಮೇರೆಗೆ ಬಿಬಿಎಂಪಿ ಆಯುಕ್ತರು ಕ್ರಮಕೈಗೊಂಡಿದ್ದಾರೆ. ಬಳ್ಳಾರಿ ರಸ್ತೆಯುದ್ದಕ್ಕೂ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಪಶ್ಚಿಮ, ಪೂರ್ವ ಹಾಗೂ ಯಲಹಂಕ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು…
ಮೋದಿ ಪಾಕಿಸ್ತಾನಕ್ಕೆ ಹೋಗಿದ್ದು ಬಿರಿಯಾನಿ ತಿನ್ನೋಕಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಮೋದಿ ಪಾಕಿಸ್ತಾನಕ್ಕೆ ಹೋಗಿದ್ದು ಬಿರಿಯಾನಿ ತಿನ್ನೋಕಾ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿಗರಿಗೆ ತಿರುಗೇಟು ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಚೀನಾದ ಚಮಚಗಳು, ಪಾಕಿಸ್ತಾನದ ಏಜೆಂಟರು ಎಂಬ ಸುನಿಲ್ ಕುಮಾರ್ ಹೇಳಿಕೆಗೆ, ನವಾಜ್ ಷರೀಫ್ ಜೊತೆ ಮೋದಿ ಇರುವ…
ಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಚಾಲಿತ ದಳ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು: ಮಂಗಳೂರು ಉಪವಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಯನ್ನು ಪರಿಣಾಮಕಾರಿಯಾಗಿ ತಡೆಯಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲಿತ ದಳವನ್ನು ರಚಿಸಿ ಆದೇಶ ನೀಡಿದ್ದಾರೆ. ಚಾಲಿತ ದಳವು ಅನಧಿಕೃತ ಮರಳುಗಾರಿಕೆ ಮತ್ತು ಸಾಗಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಸರಕಾರದ…
ಲಾಲು ಪುತ್ರನ ಸೂಚನೆಯಂತೆ ನೃತ್ಯ: ಶಾಸಕರ ಭದ್ರತಾ ಕೆಲಸದಿಂದ ಕಾನ್ ಸ್ಟೇಬಲ್ ತೆರವು
ಸಮಸ್ತಿಪುರ: ಮಾಜಿ ಸಚಿವ ಹಾಗೂ ಆರ್ ಜೆಡಿ ಪಕ್ಷದ ನಾಯಕ ತೇಜ್ ಪ್ರತಾಪ್ ಯಾದವ್ ಅವರ ಭದ್ರತೆಗೆ ನಿಯೋಜನೆಗೊಂಡಿದ್ದ ಕಾನ್ ಸ್ಟೇಬಲ್, ಹೋಳಿ ಸಂಭ್ರಮಾಚರಣೆ ವೇಳೆ ಸಮವಸ್ತ್ರದಲ್ಲಿದ್ದಾಗೇ ನೃತ್ಯ ಮಾಡಿದ್ದಕ್ಕಾಗಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ತೇಜ್ ಪ್ರತಾಪ್ ಅವರ ಸೂಚನೆಯಂತೆ ನೃತ್ಯ…
‘ವಲಸೆ ನಿಲ್ಲಿಸಿ, ಉದ್ಯೋಗ ನೀಡಿ’: ಪಾದಯಾತ್ರೆ ಆರಂಭಿಸಿದ ಬಿಹಾರ ಕಾಂಗ್ರೆಸ್
ಪಟ್ನಾ: ರಾಜ್ಯದಲ್ಲಿ ನಿರುದ್ಯೋಗ್ಯ ಸಮಸ್ಯೆ ಏರುತ್ತಿರುವ ಬಗ್ಗೆ ಸರ್ಕಾರ ಹಾಗೂ ಸಾರ್ವಜನಿಕರ ಗಮನ ಸೆಳೆಯುವ ನಿಟ್ಟಿನಲ್ಲಿ ಬಿಹಾರ ಕಾಂಗ್ರೆಸ್, ‘ವಲಸೆ ನಿಲ್ಲಿಸಿ, ಉದ್ಯೋಗ ನೀಡಿ’ ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿದೆ. ಮಹಾತ್ಮ ಗಾಂಧಿ ಶತಮಾನದ ಹಿಂದೆ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಆರಂಭಿಸಿದ್ದ…
‘ಚಂದ್ರಯಾನ–5’ಕ್ಕೆ ಕೇಂದ್ರ ಒಪ್ಪಿಗೆ: ಇಸ್ರೊ ಅಧ್ಯಕ್ಷ ವಿ.ನಾರಾಯಣನ್
ಚೆನ್ನೈ: ಮಹತ್ವಾಕಾಂಕ್ಷೆಯ ‘ಚಂದ್ರಯಾನ–5’ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ ಒಪ್ಪಿಗೆ ನೀಡಿದೆ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್ ಹೇಳಿದ್ದಾರೆ. ಇಸ್ರೊ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಪ್ರಯುಕ್ತ ಇಲ್ಲಿ ತಮಗೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡುವ ವೇಳೆ ಅವರು ಈ ವಿಷಯ…