ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಒಂಭತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರು ಅಮೆರಿಕದ ಸ್ಥಳೀಯ ಕಾಲಮಾನ ಮಂಗಳವಾರ ಸಂಜೆ 5.57ಕ್ಕೆ ಭೂಮಿಗೆ ವಾಪಾಸ್ಸಾಗಲಿದ್ದಾರೆ ಎಂದು ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್…
Author: Fast News 24
ಮಂಗಳೂರು: ಮರದ ಕೊಂಬೆ ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ
ಮಂಗಳೂರು: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು…
ಸರ್ಕಾರಿ ಗುತ್ತಿಗೆಯಲ್ಲಿ ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿ.ಕೆ.ಶಿವಕುಮಾರ್
ಬೆಂಗಳೂರು : “ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ…
2 ಕೋಟಿ ರೂ. ವರೆಗೆ ಗುತ್ತಿಗೆ ಮೀಸಲು: ಸಂಪುಟ ತೀರ್ಮಾನ
►ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಮುಸ್ಲಿಮರಿಗೆ ಸೌಲಭ್ಯ ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡ, ಹಿಂದುಳಿದವರು ಹಾಗೂ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ₹2 ಕೋಟಿ ವೆಚ್ಚದ ಕಾಮಗಾರಿಗಳು, ₹1 ಕೋಟಿವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್ ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನವನ್ನು…
ಕಲ್ಲಂಗಡಿ ಹಣ್ಣು ತಿನ್ನುವುದರಿಂದ ಸಿಗುತ್ತೆ ಆರೋಗ್ಯ ಲಾಭಗಳು!
ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ಉತ್ತಮವಾದ ಹಣ್ಣುಗಳಲ್ಲಿ ಒಂದು. ಕಲ್ಲಂಗಡಿ ಹಣ್ಣು ತಿನ್ನುವುದರಿಂದ ಕಡಿಮೆ ಆಯಾಸ, ದೇಹದಲ್ಲಿನ ಉಷ್ಣತೆ ನಿಯಂತ್ರಣ, ಚರ್ಮದ ಕಾಂತಿ, ದೇಹದ ತೂಕ ಕಡಿಮೆ ಮಾಡುವಂತಹ ಹಲವು ಪ್ರಯೋಜನಕಾರಿ ಅಂಶಗಳಿವೆ. ಚರ್ಮದ ಆರೋಗ್ಯಕ್ಕೆ ಉತ್ತಮ: ಕಲ್ಲಂಗಡಿ ಹಣ್ಣು ದೇಹದ ಉಷ್ಣತೆ ನಿಯಂತ್ರಿಸುವುದರ…
ಹೋಳಿ ಹಬ್ಬದ ವೇಳೆ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಎಸೆದ ಕಿಡಿಗೇಡಿಗಳು; 7 ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲು
15 March , 2025 ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಹೋಳಿ ಹಬ್ಬದ ವೇಳೆ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ಪರಿಣಾಮ ಏಳು ಶಾಲಾ ಬಾಲಕಿಯರು ಅಸ್ವಸ್ಥರಾಗಿರುವ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ. ಈ ದಾಳಿಯಿಂದಾಗಿ ಹಲವು…
ಇನ್ಮುಂದೆ 15 ವರ್ಷ ಹಳೆಯ ವಾಹನಗಳಿಗೆ ಈ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸಿಗಲ್ಲ..!
15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ ಎಂದು ದೆಹಲಿಯ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ. ಮಾರ್ಚ್ 31 ರ ನಂತರ ಈ ನಿಯಮ ಜಾರಿಗೆ ಬರಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಗರದಾದ್ಯಂತ…
ಜನಸಾಮಾನ್ಯರಿಗೆ ಬಿಗ್ ಶಾಕ್: ಇಂದಿನಿಂದ ಗ್ಯಾಸ್ ದರ ಏರಿಕೆ!
ನವದೆಹಲಿ: ರಂಝಾನ್, ಯುಗಾದಿ ಹತ್ತಿರ ಇರುವಾಗಲೇ ಎಲ್ ಪಿಜಿ ದರ ಭರ್ಜರಿ ಏರಿಕೆಯಾಗಿದೆ. ಈ ಹೊತ್ತಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಮಾರ್ಚ್ 1, 2025 ರಿಂದ, ಅಂದರೆ ಇಂದಿನಿಂದ, 19…
ಮಾ.1 ರಿಂದ 3 ರ ವರೆಗೆ ಫಲಪುಷ್ಪ ಪ್ರದರ್ಶನ ಮತ್ತು ಜಿಲ್ಲಾ ಮಟ್ಟದ ಸರಸ್ ಮೇಳ 2025
ಗದಗ : ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ, ಗದಗ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇವರ ಸಹಯೋಗದಲ್ಲಿ ಗದಗ ನಗರದ ಕೆ.ಹೆಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದ ಹತ್ತಿರವಿರುವ ವಿ.ಡಿ.ಎಸ್.ಟಿ ಮೈದಾನದಲ್ಲಿ ಮಾರ್ಚ್ 01…
8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ…