ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ: ಪ್ರಿಯಾಂಕಾ ಗಾಂಧಿ

ವಯನಾಡ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆದಿದೆ. 26 ವರ್ಷಗಳ ಬಳಿಕ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತಗೊಂಡಿದೆ. ಈ ಕುರಿತು ಕೇರಳದ ವಯನಾಡ್‌ ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ‘ರಾಷ್ಟ್ರ ರಾಜಧಾನಿಯ ಜನರು…

27 ವರ್ಷದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ; ಆಮ್ ಆದ್ಮಿ ಪಕ್ಷಕ್ಕೆ ಹೀನಾಯ ಸೋಲು

ನವದೆಹಲಿ: 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು. ಆಮ್…

Delhi Election Results 2025: ಮತ ಎಣಿಕೆ ಆರಂಭ, ಬಿಜೆಪಿಗೆ ಆರಂಭಿಕ ಮುನ್ನಡೆ

ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ,…

ಯುವಜನರ ಹಠಾತ್ ಮೃತ್ಯು: ತನಿಖೆಗೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

 ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಹಿರಿಯ ಪತ್ರಕರ್ತ ರಾಜಾರಾಂ…

ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸರ್ಕಾರದ ಸುಗ್ರೀವಾಜ್ಞೆ: ಅಂಕಿತ ಹಾಕದೆ ತಿರಸ್ಕರಿಸಿದ ಗವರ್ನರ್

 ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು…

ಪ್ರಯಾಗ್‌ ರಾಜ್ | ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ ಮಹಾಕುಂಭ ನಗರ:

ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಸೆಕ್ಟರ್‌ 18ರ ಶಂಕರಾಚಾರ್ಯ ಮಾರ್ಗದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ವಾಹನಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಹಾಕುಂಭ ಮೇಳದಲ್ಲಿ ಅಗ್ನಿ ಅವಘಡ ಸಂಭವಿಸುತ್ತಿರುವುದು ಇದು ಮೊದಲಲ್ಲ. ಜ.19ರಂದು…

ಡಿಕೆ ಶಿವಕುಮಾರ್ ಮನೆಗೆ ದಿಢೀರ್ ಭೇಟಿ ಕೊಟ್ಟ ನಟ ಸುದೀಪ್: ರಾಜಕೀಯ ಸೇರ್ಪಡೆ ಬಗ್ಗೆ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರನ್ನ ನಟ ಕಿಚ್ಚ ಸುದೀಪ್‌ ಅವರು ಸದಾಶಿವ ನಗರದ ನಿವಾಸದಲ್ಲಿ ದಿಢೀರ್‌ ಭೇಟಿಯಾಗಿರುವುದು ಅಚ್ಚರಿ ಮೂಡಿದಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವ ಮನೆಗೆ ತೆರಳಿ ನಟ ಕಿಚ್ಚ…

One Minute Apology ಪುಸ್ತಕ ಓದುವಂತೆ ರೂಪಾ ಹಾಗೂ ರೋಹಿಣಿ ಸಿಂಧೂರಿಗೆ ಕೋರ್ಟ್ ಸಲಹೆ

ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣ ಸಂಬಂಧ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನಲ್ಲಿ ಸಾಕ್ಷ್ಯ ವಿಚಾರಣೆ ನಡೆದಿದ್ದು, ಈ ವೇಳೆ ಕೋರ್ಟ್ ಗೆ ಹಾಜರಾಗಿದ್ದ ರೋಹಿಣಿ ಸಿಂಧೂರಿ ಹಾಗೂ…

ಅಮೆರಿಕದಿಂದ ಗಡೀಪಾರಾದ ಭಾರತೀಯರ ಕೈಗೆ ಕೋಳ ಹಾಕಿ ಅವಮಾನ: ಕಾಂಗ್ರೆಸ್ ಕಿಡಿ

ನವದೆಹಲಿ: ‘ಅಕ್ರಮವಾಗಿ ನೆಲೆಸಿರುವ ಆರೋಪದಡಿ ಅಮೆರಿಕದಿಂದ ಗಡೀಪಾರಾಗಿರುವ ಭಾರತೀಯರ ಕೈಗೆ ಕೋಳ ತೊಡಿಸಿ ಕಳಹಿಸುವ ಮೂಲಕ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ’ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ವಿಷಯ ಹಂಚಿಕೊಂಡಿರುವ ಕಾಂಗ್ರೆಸ್‌ನ ಮಾಧ್ಯಮ ವಿಭಾಗ ಮುಖ್ಯಸ್ಥ…

ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್

ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್​ ಟ್ರಂಪ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಭಾರತೀಯ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ 500 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಿದ್ದರು. ಇತ್ತೀಚೆಗಷ್ಟೇ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಟ್ರಂಪ್‌ ಹಲವು ಮಹತ್ವದ ಕಾರ್ಯಕಾರಿ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282