ಧಾರವಾಡ 27 :ಸಾಂಸ್ಕೃತಿಕ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ನಗರದ ಕಲಾ ಸಂಸ್ಥೆಯಾದ ರೈಜಿಂಗ್ ಸ್ಟಾರ್ ಆರ್ಟ ಆ್ಯಂಡ್ ಕಲ್ಬರಲ್ ಅಕ್ಯಾಡಮಿ ವತಿಯಿಂದ ಧಾರವಾಡನಗರದ ಸಾಯಿನಗರದ ಶ್ರೀ ಸಾಯಿಬಾಬಾ ದೇವಸ್ಥಾನದ ಹತ್ತಿರದಲ್ಲಿರುವ ಲೇಕ್ ಸಿಟಿ ಬಡಾವಣೆಯ ಆವರಣದಲ್ಲಿ ಬರುವ ಎಪ್ರೀಲ್ ತಿಂಗಳಿನ…
Author: Fast News 24
ಹಿರಿಯ ಲೇಖಕ ಡಾ.ಗುರುಲಿಂಗ ಕಾಪಸೆ ಅವರ ಅಗಲಿಕೆಯಿಂದಕನ್ನಡ ಸಾರಸ್ವತ ಲೋಕಕ್ಕೆ ಬಹು ದೊಡ್ಡ ನಷ್ಟವಾಗಿದೆ.
ಧಾರವಾಡ:- ಕನ್ನಡದ ಅಧ್ಯಾಪಕರಾಗಿ ತಮ್ಮ ಅಧ್ಯಯನಶೀಲ ಬೋಧನೆಯಿಂದ ಅಸಂಖ್ಯಾತ ಶಿಷ್ಯ ಬಳಗವನ್ನು ಸಂಪಾದಿಸಿದ್ದರು. ಕನ್ನಡ, ಮರಾಠಿ, ಹಿಂದಿ, ಇಂಗ್ಲಿಷ್ ಭಾಷೆಗಳ ಮೇಲೆ ಪ್ರಭುತ್ವ ಹೊಂದಿದ್ದರು. ಅನೇಕ ಸಂಘ-ಸಂಸ್ಥೆಗಳ ಜೊತೆಗೂಡಿ ಕನ್ನಡ ಭಾಷೆ ಕಟ್ಟುವಲ್ಲಿಮತ್ತು ಸಂಘಟಿಸುವಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಸರಳ ಮತ್ತು ಸಜ್ಜನಿಕೆಯ…
ಅಭಿನಯ ಭಾರತಿ ರಂಗ ಪ್ರಶಸ್ತಿ
ಧಾರವಾಡ :ಮಾರ್ಚ 27 ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಕರ್ನಾಟಕದ ಪ್ರತಿಷ್ಠಿತ ತಂಡವಾದ ಅಭಿನಯ ಭಾರತಿ, ರಂಗಾಯಣ, ಧಾರವಾಡ ಜತೆ ಸೇರಿ ಇಡೀ ದಿನದುದ್ದಕ್ಕೂ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಮುಂಜಾನೆ 11ಕ್ಕೆ ರಂಗಾಯಣದ ಸಂಸ್ಕೃತಿ ಸಮುಚ್ಚಯದಲ್ಲಿ ಅಭಿನಯ ಭಾರತಿ ರಂಗ ಪ್ರಶಸ್ತಿ…
ಜೆ.ಡಿ.ಎಸ್ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ ನೇಮಕ
ಧಾರವಾಡ:– ಕರ್ನಾಟಕ ಪ್ರದೇಶ ಜನತಾದಳ ( ಜಾತ್ಯತೀತ ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ಧಾರವಾಡದ ನಿವಾಸಿಗಳು ಸಾಮಾಜಿಕ ಹೋರಾಟಗಾಗರಾದ ಅನಿಲ್ ಕುಮಾರ ಅವರನ್ನು ನೇಮಕಮಾಡಲಾಗಿದೆ ಎಂದು ಜೆ.ಡಿ.ಎಸ್.ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
NWKRTC gets new Managing Director :
Smt. Priyanga Madhan (IAS) took charge as the Managing Director (MD) of the North Western Karnataka Road Transport Corporation (NWKRTC).
ಚರಂಡಿಯಲ್ಲಿ ಹೂಳು:ಗ್ರಾಮಸ್ಥರಿಂದ ಅಧಿಕಾರಿಗಳಿಗೆ ಹಿಡಿಶಾಪ
ರೋಣ:ತಾಲೂಕು ಜಕ್ಕಲಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಮುಖ್ಯ ಚರಂಡಿಯಲ್ಲಿ ಸಾಕಷ್ಟು ಹೂಳು ತುಂಬಿಕೊಂಡಿದ್ದು ಸೂಕ್ತವಾದ ಸ್ವಚ್ಛತೆ ಇಲ್ಲದೆ ಕೊಳಚೆ ನೀರು ಅಲ್ಲೇ ನಿಂತು ಗಬ್ಬುನಾರುತ್ತಿದೆ.ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ 5…
ರಾಜಾ ಯದುವೀರ್ ಜೊತೆ ರಾಣಿ ರಮ್ಯ ಜುಗಲಬಂಧಿ
ರಾಜ್ಯದಲ್ಲಿ ಯಾರೂ ನಿರೀಕ್ಷೆಯನ್ನೇ ಮಾಡದ ಲೋಕಸಭಾ ಅಭ್ಯರ್ಥಿ ಎಂದರೆ ಅದು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿದೆ. ಆದರೆ, ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವುದಕ್ಕೆ ಪ್ರಭಲ ಪೈಪೋಟಿ ಅಭ್ಯರ್ಥಿಯನ್ನು ಹುಡುಕದೇ, ಸ್ಥಳೀಯ ನಾಯಕ ಎಂ. ಲಕ್ಷ್ಮಣ್…
ವಿನೋದ್ ಅಸೂಟಿ ಪರ ಸಚಿವ ಸಂತೋಷ್ ಲಾಡ ಸಭೆ.
ಧಾರವಾಡ, 26 : ಧಾರವಾಡ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಹಲವು ಸಭೆಗಳನ್ನು ನಡೆಸಿದರು. ಧಾರವಾಡ ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರು…
30 ಕ್ಕೆ ವಿಶ್ವರಂಗ ಭೂಮಿ ದಿನ ಆಚರಣೆ.
ಧಾರವಾಡ 26 :ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸುವುದರ ಜತೆ ಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ ಸಮಾಜಕ್ಕೆ ಸಾತ್ವಿಕ ಮನರಂಜನೆ ನೀಡಿ, ಮೂರು…
ಗುರುಲಿಂಗ ಕಾಪಸೆ ಅವರ ಬಗ್ಗೆ
ಧಾರವಾಡ 26 :ಗುರುಲಿಂಗ ಕಾಪಸೆ ಅವರು 1928ರ ಏಪ್ರಿಲ್ 2 ರಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಿ.ಕೆ. ಲೋಣಿಯಲ್ಲಿ ಜನಿಸಿದರು. ಮಧುರಚೆನ್ನರ ಜೀವನ ಹಾಗೂ ಕೃತಿಗಳು ಕುರಿತು ಮಹಾಪ್ರಬಂಧ ಬರೆದಿದ್ದಾರೆ. ‘ಹಲಸಂಗಿ ಗೆಳೆಯರು’ (1998, ಪ್ರಸಾರಾಂಗ ಕನ್ನಡ ವಿಶ್ವವಿದ್ಯಾಲಯ ಹಂಪಿ)…