ಮಾಜಿ ಸಚಿವ ಕಳಕಪ್ಪ ಬಂಡಿ ವಿರುದ್ಧ ಕ್ರಮಕ್ಕೆ ಕಂದಾಯ ಅಧಿಕಾರಿಗಳ ಆಗ್ರಹ

ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸೋಮವಾರ ಮಾಜಿ ಸಚಿವ ಕಳಕಪ್ಪ ಬಂಡಿ ಸಾರ್ವಜನಿಕವಾಗಿ ತಹಶೀಲ್ದಾರ ಕಿರಣ ಕುಮಾರ ಕುಲಕರ್ಣಿ ಇವರಿಗೆ ಏಕವಚನದಲ್ಲಿ ನಿಂದಿಸಿದ್ದರು ಸಾರ್ವಜನಿಕವಾಗಿ ತಾಲೂಕು ದಂಡಾಧಿಕಾರಿಗೆ ನಿಂದ್ದಿಸಿದ್ದನ್ನು ಖಂಡಸಿ ಮಾಜಿ ಸಚಿವ ಕಳಕಪ್ಪ ಬಂಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು…

ಪತ್ರಿಕೋದ್ಯಮ ಪದವೀಧರರಿಗೆ ಮಾಸಿಕ ರೂ.15,000 ಸ್ಟೈಫಂಡ್ ಜತೆಗೆ ತರಬೇತಿ: ಅರ್ಜಿ ಆಹ್ವಾನ

ನೀವು ಪ್ರಸಕ್ತ ಸಾಲಿನಲ್ಲಿ ಪತ್ರಿಕೋದ್ಯಮ ಪದವಿ / ಸ್ನಾತಕೋತ್ತರ ಪದವಿ ಪಾಸಾಗಿದ್ದು, ಉದ್ಯೋಗಕ್ಕಾಗಿ ಮುನ್ನೋಡುತ್ತಿದ್ದಲ್ಲಿ, ಇಲ್ಲಿದೆ ನೋಡಿ ಮಾಸಿಕ ಸ್ಟೈಫಂಡ್ ರೂ.15,000 ದೊಂದಿಗೆ ತರಬೇತಿ. ಈಗಲೇ ಅರ್ಜಿ ಸಲ್ಲಿಸಿ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪತ್ರಿಕೋದ್ಯಮ ಪದವೀಧರರನ್ನು…

ಮೂಸಂಬಿ ಜ್ಯೂಸ್ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?

ಮೂಸಂಬಿಯನ್ನು ಮೆಡಿಟರೇನಿಯನ್ ಸಿಹಿ ನಿಂಬೆ, ಸಿಹಿ ಲಿಮೆಟ್ಟಾ ಎಂದು ಕರೆಯಲಾಗುತ್ತದೆ. ಈ ಹಣ್ಣಿನ ರೂಪವು ನಿಂಬೆಹಣ್ಣನ್ನು ಹೋಲುತ್ತದೆಯಾದರೂ ಸ್ವಲ್ಪ ಹುಳಿ ಜತೆಗೆ ಸಿಹಿಯ ರುಚಿಯನ್ನು ಹೊಂದಿದೆ. ಮೂಸಂಬಿಯು ರಿಫ್ರೆಶ್ ರುಚಿ ಅಥವಾ ಸುವಾಸನೆ ಹೊರತಾಗಿ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಮೂಸಂಬಿ…

ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ವಾಟ್ಸ್ಆ್ಯಪ್ ಗ್ರೂಪ್..!

ತಿರುವನಂತಪುರ: ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ವಿಶೇಷವಾಗಿ ವಾಟ್ಸ್ ಆ್ಯಪ್ ಗ್ರೂಪ್ ರಚಿಸಲಾಗಿದೆ ಎಂಬ ವಿವಾದದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಲಿದೆ ಎಂದು ಕೇರಳ ಕೈಗಾರಿಕಾ ಸಚಿವ ಪಿ.ರಾಜೀವ್ ಸೋಮವಾರ ಹೇಳಿದರು. ‘ತಮ್ಮ ವೈಯಕ್ತಿಕ ದೂರವಾಣಿ ಸಂಖ್ಯೆಯನ್ನು ಹ್ಯಾಕ್ ಮಾಡಿ, ಅದನ್ನು…

ಬಿಜೆಪಿಯವರು ಬಡವರ ವಿರೋಧಿಗಳು, ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರು: ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೂರುವರೆ ವರ್ಷ ಎಲ್ಲಾ ಗ್ಯಾರಂಟಿ ಇದ್ದೇ ಇರುತ್ತದೆ.…

ಚಿನ್ನದ ಬೆಲೆ ಅಲ್ಪ ಇಳಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ

ಬೆಂಗಳೂರು: ಚಿನ್ನದ ಬೆಲೆ ಇಂದು ಸೋಮವಾರವೂ ಅಲ್ಪ ಇಳಿಕೆ ಆಗಿದೆ. ಶುಕ್ರವಾರದಿಂದ ಮೂರು ಬಾರಿ ಚಿನ್ನದ ಬೆಲೆ ಇಳಿದಿದೆ. ಹತ್ತಿರ ಹತ್ತಿರ ಗ್ರಾಮ್​ಗೆ 90 ರೂ. ನಷ್ಟು ಕಡಿಮೆ ಆಗಿದೆ. ಇಂದು ಸೋಮವಾರ 1 ರೂ ಮಾತ್ರವೇ ಇಳಿಕೆ ಆಗಿದೆ. ಬೆಳ್ಳಿ…

ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ-ಗತಿ

ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳು. ನಮ್ಮ ತಾಯ್ನುಡಿ ಉಲಿದು ಉಳಿದು ಬೆಳೆದು ಹೆಮ್ಮರವಾಗಿ ಕನ್ನಡಿಗರಿಗೆ ನೆರಳಾಗಬೇಕಾದರೆ , ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಆದರೆ ಇಂದು , ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ನೋಡೋಣ: 1. 6400 ಸರ್ಕಾರಿ…

ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಆಗ್ರಹ; ಕಲಬುರಗಿಯಲ್ಲಿ ಪ್ರತಿಭಟನಾಕಾರರ ಬಂಧನ

ಕಲಬುರಗಿ: ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನವಾದ ಇಂದು ತಮಗೆ ಪ್ರತ್ಯೇಕ ರಾಜ್ಯ ಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಭಾಗದ ಜನರು ಪ್ರತಿಭಟನೆ ನಡೆಸುತ್ತಿದ್ದರು. ಕಳೆದೊಂದು ವರ್ಷದಿಂದ…

ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸಿ: ಪ್ರಧಾನಿ ಮೋದಿಗೆ ಯತ್ನಾಳ್ ಪತ್ರ

ವಿಜಯಪುರ: ವಕ್ಫ್ ಬೋರ್ಡ್‌ನಿಂದ ಭಾರತೀಯರಿಗೆ ಅನ್ಯಾಯವಾಗುತ್ತಿದ್ದು, ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ,…

ರಂಗೋಲಿ ಹಾಕುತ್ತಿದ್ದ ಬಾಲಕಿಯರ ಮೇಲೆರಗಿದ ಕಾರು: ಇಬ್ಬರ ಸ್ಥಿತಿ ಗಂಭೀರ!

ಇಂದೋರ್: ಮಧ್ಯಪ್ರದೇಶದಲ್ಲಿ ಮತ್ತೊಂದು ಭೀಕರ ಹಿಟ್ ಅಂಡರ್ ರನ್ ಕೇಸ್ ದಾಖಲಾಗಿದ್ದು, ಇಂದೋರ್ ನಲ್ಲಿ ವೇಗವಾಗಿ ಬಂದ ಕಾರೊಂದು ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಇಂದೋರ್‌ನ ಜೈಭವಾನಿ ನಗರದಲ್ಲಿ ಈ ಘಟನೆ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282