14 ಲಕ್ಷ ಅನರ್ಹ ಪಡಿತರ ಕಾರ್ಡ್: ರದ್ದಾಗಲಿದೆ ಇನ್ನಷ್ಟು ಮಂದಿಯ ರೇಷನ್..!

ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ದೀಪಾವಳಿಗೆ ಟಿಕೆಟ್‌ ದರ ಏರಿಸಿದ್ರೆ ನೋಂದಣಿ ರದ್ದು: ಖಾಸಗಿ ಬಸ್‌ ಕಂಪನಿಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ FASTNEWS| OCTOBER 22, 2024

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೊಂದೇ ವಾರ ಬಾಕಿಯಿದ್ದು, ಹಬ್ಬವನ್ನು ಕುಟುಂಬದವರೊಂದಿಗೆ ಆಚರಿಸಲು ಬೆಂಗಳೂರಿನ ಜನ ತಮ್ಮ ಊರುಗಳತ್ತ ಮುಖ ಮಾಡ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿರಿಗೆ ಶಾಕ್ ನೀಡಿದೆ. ಇದನ್ನ…

ಚಿಕ್ಕಮಗಳೂರಲ್ಲಿ ಭಾರೀ ಮಳೆ: ಪ್ರವಾಸಿ ತಾಣಗಳಿಗೆ ಬರದಂತೆ ಸಾರ್ವಜನಿಕರಿಗೆ ಸೂಚನೆ FASTNEWS OCTOBER 22, 2024

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಭಾಗದ ಪ್ರವಾಸಿ ತಾಣಗಳಿಗೆ ಬರುವ ವಿವಿಧ ಭಾಗಗಳ ಪ್ರವಾಸಿಗರಿಗೆ ಒಂದು ವಾರಗಳ ಕಾಲ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಒಮ್ಮೆ ಬಿಸಿಲು. ಮತ್ತೊಮ್ಮೆ ಮಳೆ ಕಣ್ಣಾಮುಚ್ಚಾಲೆ ಆಡುತ್ತಿದೆ. ಒಟ್ಟಾರೆ ಹಿಂಗಾರು ಮಳೆಯ…

ಹೃದಯವಂತ ನಾಯಕ ಸನ್ಮಾನ್ಯ ಶ್ರೀ ಸಿ ಸಿ.ಪಾಟೀಲ ಸಾಹೇಬರ 66ನೇ ಜನ್ಮ ದಿನದ ಹಾರ್ಧಿಕ ಶುಭಾಷಯಗಳು.

ಅಕ್ಟೋಬರ್ 22.1958 ರಲ್ಲಿ ಬೆಳಗಾವಿ ಜಿಲ್ಲೆ ಆಚಮಟ್ಟಿ ಗ್ರಾಮದಲ್ಲಿ ಜನನ.ತಂದೆ ಚನ್ನಪ್ಪಗೌಡ ತಾಯಿ ಮಲ್ಲಮ್ಮ ನವರ ಉದರದಲ್ಲಿ ಜನಿಸಿದ ಇವರು ಚಿಕ್ಕ ವಯಸ್ಸಿನಲ್ಲಿಯೇ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜನರ ಮಧ್ಯೆ ನಿಂತು ಜನಪರ ಕಾರ್ಯಗಳನ್ನು ಮಾಡುವದರ ಜೊತೆಗೆ ಜನರ…

ಬಿಜೆಪಿ-ಜೆಡಿಎಸ್​ ಮೈತ್ರಿಯಲ್ಲಿ ಬಿರುಕು: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ..!

ಹುಬ್ಬಳ್ಳಿ: ಚನ್ನಪಟ್ಟಣ ಉಪಚುನಾವಣೆ ಟಿಕೆಟ್​​ ಸಂಬಂಧ ಜೆಡಿಎಸ್​ ಬಿಜೆಪಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್​​ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ…

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ, ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ಮುಂಬೈ: ಬಾಬಾ ಸಿದ್ದಿಕಿ ಅವರ ಮಗ ಜೀಶಾನ್ ಸಿದ್ದಿಕಿ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿದ್ದು,ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ, ಬೆದರಿಕೆಗೆ ಹೆದರಲ್ಲ ಎಂದು ಜೀಶಾನ್ ಸಿದ್ದಿಕಿ ಹೇಳಿದ್ದಾರೆ. ಈ ಬಗ್ಗೆ ಜೀಶನ್ ಸಿದ್ದಿಕಿ ಟ್ವೀಟ್ ಮಾಡಿದ್ದು ತಂದೆಯ ಹತ್ಯೆ ಬಳಿಕ…

ಶಾಸಕ ಜನಾರ್ದನ ರೆಡ್ಡಿ ಸ್ವಂತ ದುಡ್ಡಿನಲ್ಲಿ ಶಾಲಾ ಮಕ್ಕಳಿಗೆ ಬಸ್ ವಿತರಣೆ ಕಾರ್ಯಕ್ರಮ:

ಗಂಗಾವತಿ: ಸ್ಥಳೀಯ ಶಾಸಕರಾದ ಜಿ.ಜನಾರ್ದನ ರೆಡ್ಡಿಯವರು ರಂಗಾಪುರ, ಜಂಗ್ಲಿ, ಚಿಕ್ಕರಾಂಪುರ ಶಾಲಾ ಮಕ್ಕಳಿಗಾಗಿ ತಮ್ಮ ಸ್ವಂತ ಹಣದಲ್ಲಿ ಶಾಲಾ ಬಸ್ಸು ಖರೀದಿಸಿ ಕೊಟ್ಟಿದ್ದಾರೆ.ಶಾಲಾ ಮಕ್ಕಳ ಬಗ್ಗೆ ಅವರಿಗಿರುವ ಕಾಳಜಿ ಅಭಿನಂದನಾರ್ಹವಾದದ್ದು. ಸೋಮವಾರ ದಿನಾಂಕ 21-10-2024 ರ ಬೆಳಿಗ್ಗೆ 8.00 ಗಂಟೆಗೆ ರಂಗಾಪುರ…

ಗಂಗಾವತಿಗೆ ಪೂರ್ಣ ಪ್ರಮಾಣದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಜೂರು…!

ಕೊಪ್ಪಳ ಜಿಲ್ಲಾ ವಕೀಲರ ಸಂಘದ ವಿರೋಧಕ್ಕೆ ಗಂಗಾವತಿ ವಕೀಲರ ಖಂಡನೆ: ಗಂಗಾವತಿ: ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಕಕ್ಷಿಧಾರಿಗೆ ಅನುಕೂಲವಾಗಲೆಂದು ಹೈ ಕೋರ್ಟಿನ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರ ಗಂಗಾವತಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿಶೇಷ ಪ್ರಕರಣಗಳೊಂದಿಗೆ…

ವಿಧಾನಪರಿಷತ್‌ ಉಪ ಚುನಾವಣೆ: ಮತದಾನ ಪ್ರಗತಿಯಲ್ಲಿ

FASTNEWS | OCTOBER 21, 2024  ಮಂಗಳೂರು: ವಿಧಾನ ಪರಿಷತ್‌ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾ ಧಿಕಾರದ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದೆ. ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ ಚಲಾಯಿಸಿದರು. ಉಳಿದಂತೆ ಎಲ್ಲ ಪಂಚಾಯತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಮತ…

ಭಾರಿ ಮಳೆ: ಬೆಂಗಳೂರು ನಗರದ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ

FASTNEWS | OCTOBER 21, 2024 ಬೆಂಗಳೂರು: ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಹೀಗಾಗಿ ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು (ಅ. 21, ಸೋಮವಾರ) ರಜೆ ಘೋಷಣೆ ಮಾಡಿ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282