ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್’ಗೆ ಗೆಲುವು ಅಲುಗಾಡಿದ ಬಿಜೆಪಿ ಭದ್ರಕೋಟೆ, ಭರತ್ ಬೊಮ್ಮಾಯಿಗೆ ಮುಖಭಂಗ

ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್ ಬಿಜೆಪಿಯ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಜಯ ಗಳಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಹೀನಾಯ ಸೋಲಾಗಿದೆ.…

ಮೂರನೇ ದಿನವೂ ಇಳಿಕೆಯಾದ ಚಿನ್ನದ ಬೆಲೆ, ಬೆಳ್ಳಿ ದರದಲ್ಲಿಯೂ ಕುಸಿತ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ನವೆಂಬರ್ 12ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,350 ರೂ.ವರೆಗೂ ಇಳಿಕೆಯಾಗಿತ್ತು. ನವೆಂಬರ್ 10ರಂದು 550 ರೂ.ವರೆಗೆ ಚಿನ್ನದ ಬೆಲೆ ಕಡಿಮೆಯಾಗಿತ್ತು. ಇದೀಗ ಮತ್ತೆ ಮೂರನೇ…

2030ಕ್ಕೆ ವೈದ್ಯರಲ್ಲೂ ಬೃಹತ್ ಉದ್ಯೋಗ ಬಿಕ್ಕಟ್ಟು: ಡಾ.ಸಿ.ಎನ್. ಮಂಜುನಾಥ್ ಗಂಭೀರ ಹೇಳಿಕೆ

ಹಾಸನ: 2030ರ ವೇಳೆಗೆ ವೈದ್ಯರಿಗೂ ಬೃಹತ್ ನಿರುದ್ಯೋಗ ಬಿಕ್ಕಟ್ಟು ತಟ್ಟುವ ಸಾಧ್ಯತೆ ಇದೆ ಎಂದು ಸಂಸದ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಗಂಭೀರ ಹೇಳಿಕೆ ನೀಡಿದ್ದಾರೆ. ನಗರದ ಹಿಮ್ಸ್ ಸಭಾಂಗಣದಲ್ಲಿ ಕರ್ನಾಟಕ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ…

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಪ್ರಮಾಣವಚನ ಸ್ವೀಕರಿಸಿದ್ದಾರೆ. 1960ರ ಮೇ 14ರಂದು ದೆಹಲಿ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್ ಖನ್ನಾ ಅವರ ಮಗನಾಗಿ ಜನಿಸಿದ ಸಂಜೀವ್…

ಮದರಸಗಳ ಮಾಹಿತಿ ಸಂಗ್ರಹದಿಂದ ಹಿಂದೆ ಸರಿದ ಗುಪ್ತಚರ ಸಂಸ್ಥೆ?

ಬೆಂಗಳೂರು : ಕೇಂದ್ರ ಗುಪ್ತಚರ ಸಂಸ್ಥೆಯ ನಿರ್ದೇಶನದಂತೆ ಕರ್ನಾಟಕದಲ್ಲಿರುವ ಮದರಸಗಳ ಮಾಹಿತಿ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಗುಪ್ತಚರ ಸಂಸ್ಥೆಯ ಕಾರ್ಯಕ್ಕೆ ಮುಸ್ಲಿಂ ಸಮುದಾಯದಿಂದ ವ್ಯಾಪಕ ವಿರೋಧ ಮತ್ತು ಆಕ್ಷೇಪಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮದರಸಗಳ ಮಾಹಿತಿ‌ ಸಂಗ್ರಹದಿಂದ ಹಿಂದೆ ಸರಿಯಲು ರಾಜ್ಯ ಗುಪ್ತಚರ…

ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತನ ರಕ್ತಸಿಕ್ತ ಶವ ಪತ್ತೆ: ಮಹಿಳೆಯ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಕೊಲೆ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಪೃಥ್ವಿರಾಜ್ ನಸ್ಕರ್ ಎಂಬ ಕಾರ್ಯಕರ್ತ ಪಕ್ಷದ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್…

ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

ಬಳ್ಳಾರಿ: ಕೋವಿಡ್‌ನ‌ಲ್ಲಿ ಯಾವುದೇ ಹಗರಣ ನಡೆದಿಲ್ಲ. ಕಾನೂನು ಚೌಕಟ್ಟಿನಲ್ಲೇ ನಾವು ಕೆಲಸ ಮಾಡಿದ್ದೇವೆ. ಹೀಗಾಗಿ ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಈಗ ಉಪಚುನಾವಣೆ ಹಿನ್ನೆಲೆಯಲ್ಲಿ ಕೋವಿಡ್‌ ಅಕ್ರಮ ಕುರಿತು…

ಧ್ಯಮ ಅಕಾಡೆಮಿಗಳು ಕಾರ್ಯನಿರತ ಪತ್ರಕರ್ತರ ವೃತ್ತಿಪರ ಉನ್ನತಿ ಹಾಗೂ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು : ತೆಲಂಗಾಣ ಮಾಧ್ಯಮ ಆಕಾಡೆಮಿ ಅಧ್ಯಕ್ಷ ಆಯೇಶಾ ಖಾನಮ್

ಬೆಂಗಳೂರು, ನವೆಂಬರ್ 4,2024 ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಕಚೇರಿಗೆ ಭೇಟಿ ನೀಡಿದ ಶ್ರೀನಿವಾಸ ರೆಡ್ಡಿ ಅವರು,  ಈ ಸಂದರ್ಭದಲ್ಲಿ ಪತ್ರಕರ್ತರಿಗಾಗಿ ತೆಲಂಗಾಣ ಆಕಾಡೆಮಿ ಹಮ್ಮಿಕೊಳ್ಳುತ್ತಿರುವ ವಿವಿಧ ತರಬೇತಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕರ್ನಾಟಕ ಮತ್ತು ಕೇರಳ ಮಾಧ್ಯಮ ಆಕಾಡೆಮಿಗಳಿಂದ…

ರಾಜ್ಯದ ಎಲ್ಲಾ ಮದರಸಗಳ ಮಾಹಿತಿ ಕೇಳಿದ ಗುಪ್ತಚರ ಇಲಾಖೆ

ವಕ್ಫ್ ಕಾಯ್ದೆ ತಿದ್ದುಪಡಿ ಬಳಿಕ ಮೊದಿ ಸರ್ಕಾರದ ಟಾರ್ಗೆಟ್ ಮದರಸಗಳು? ಮಂಗಳೂರು : ರಾಜ್ಯದಲ್ಲಿರುವ ಎಲ್ಲಾ ಮದರಸಗಳ ಮಾಹಿತಿ ಸಂಗ್ರಹಿಸಿ ಸಲ್ಲಿಸುವಂತೆ ರಾಜ್ಯ ಗುಪ್ತಚರ ಇಲಾಖೆಯು ಪ್ರತಿ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಆಯುಕ್ತರು ಮತ್ತು ಪ್ರತಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ…

ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ!

ಬೆಳಗಾವಿ: ಸರ್ಕಾರಿ ಶಾಲಾ ಮಕ್ಕಳು ಬಸ್ಸಿನಲ್ಲಿ ಪ್ರವಾಸ ಕೈಗೊಳ್ಳುವುದು ಸಾಮಾನ್ಯ. ಆದರೆ ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಮಕ್ಕಳು ವಿಮಾನದಲ್ಲಿ ಪ್ರವಾಸ ಮಾಡಿದ್ದಾರೆ. ಮಕ್ಕಳ ಹಾಜರಾತಿ ಹೆಚ್ಚಿಸುವ ಸಲುವಾಗಿ ಶಿಕ್ಷಕ ಪ್ರಕಾಶ್ ದೇವಣ್ಣವರ್ ಸುಮಾರು ಎರಡೂವರೆ ಲಕ್ಷ ರೂ. ಖರ್ಚು ಮಾಡಿ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282