ವಕ್ಫ್‌ ತಿದ್ದುಪಡಿ ಮಸೂದೆಯನ್ನು ಮುಸ್ಲಿಂ ಸಮುದಾಯ ತಿರಸ್ಕರಿಸಿದೆ: ಅಸಾದುದ್ದೀನ್ ಓವೈಸಿ

ನವದೆಹಲಿ: ಮುಸ್ಲಿಂ ಸಮುದಾಯ ವಕ್ಫ್‌ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ. ಇದು ಸಾಮಾಜಿಕ ಅಸ್ಥಿರತೆಗೆ ಕಾರಣವಾಗುತ್ತದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ‘ಮಸೂದೆಯನ್ನು ಇಡೀ ಮುಸ್ಲಿಂ ಸಮುದಾಯ ತಿರಸ್ಕರಿಸಿದೆ. ಈ…

ಮೈಕ್ರೋ ಫೈನಾನ್ಸ್ ​ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಶೀಘ್ರ ಸುಗ್ರೀವಾಜ್ಞೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೋ ಫೈನಾನ್ಸ್​ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು,…

ರೈತರ ಬೇಡಿಕೆಗಳ ಬಗ್ಗೆ ಸೀತಾರಾಮನ್ ಸಂಪೂರ್ಣ ಮೌನ: ಕಾಂಗ್ರೆಸ್ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್‌ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆಗಳ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ, ಕೃಷಿ ಸಾಲ ಮನ್ನಾ…

ಕೇಂದ್ರ ಬಜೆಟ್: ಸ್ಟಾರ್ಟ್ ​ಅಪ್ ​ಗಳಿಗೆ ₹10 ಸಾವಿರ ಕೋಟಿ ನಿಧಿ ಯೋಜನೆ ಘೋಷಣೆ

ನವದೆಹಲಿ: ಉದಯೋನ್ಮುಖ ಉದ್ಯಮಿಗಳ ಬೆಳವಣಿಗೆಯನ್ನು ಉತ್ತೇಜಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಶನಿವಾರ) ಬಜೆಟ್​ನಲ್ಲಿ ಸ್ಟಾರ್ಟ್ ​ಅಪ್​ ಗಳಿಗೆ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ. ಸರ್ಕಾರವು ಸ್ಟಾರ್ಟ್ ​ಅಪ್​ ಗಳಿಗೆ ಮೂಲಕ ನಾವೀನ್ಯತೆಯನ್ನು ಉತ್ತೇಜಿಸುವತ್ತ ಗಮನಹರಿಸುತ್ತಿರುವ ಹಿನ್ನೆಲೆ ಈ…

ಗೃಹ ಪ್ರವೇಶ ವೇಳೆಯೇ ಗ್ಯಾಸ್ ದುರಂತ: 6 ಜನರ ಸ್ಥಿತಿ ಗಂಭೀರ

ದೇವನಹಳ್ಳಿ: ಹೊಸ ಮನೆ ಗೃಹ ಪ್ರವೇಶದ ವೇಳೆಯೇ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್​ ಲೀಕ್​ ಆಗಿ ಬೆಂಕಿ ಹೊತ್ತಿಕೊಂಡು 6 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ದರ್ಗಾಜೋಗಹಳ್ಳಿಯಲ್ಲಿ ನಡೆದಿದೆ. ರವಿಕುಮಾರ್​(41), ವರ್ಷಿತಾ(21), ಅನುಸೂಯ(37), ಭಾಗ್ಯಮ್ಮ(55),…

ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢ: ಸಿಐಡಿ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗಗೊಂಡಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ (ಡಿಎಪಿಆರ್​) ನೀಡಿದ್ದ ಸದನದ ವಿಡಿಯೋವನ್ನು…

ಮೋದಿ, ಅಮಿತ್ ಶಾ ಅವರ ಎಐ ವಿಡಿಯೊ ಪೋಸ್ಟ್: ಎಎಪಿ ವಿರುದ್ಧ FIR

 ನವದೆಹಲಿ: ಪಕ್ಷದ ಅಧಿಕೃತ ಎಕ್ಸ್ ಹ್ಯಾಂಡಲ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಎಐ ಫೋಟೊಗಳು ಮತ್ತು ವಿಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ದೆಹಲಿ…

ಬಿಜೆಪಿ ನಾಯಕಿ ಮೇಲೆ ಅತ್ಯಾಚಾರ, ಹಣ ಸುಲಿಗೆ ಪ್ರಕರಣ: ಪಕ್ಷದ ಮುಖಂಡನ ಬಂಧನ

ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಅಜಿತ್ ಪಾಲ್ ಸಿಂಗ್ ಚೌಹಾಣ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯ…

ರೇಕುಳಗಿಯಲ್ಲಿ ಜಗತ್ಪ್ರಸಿದ್ಧಿ ಶ್ರೀ ಶಂಭುಲಿಂಗೇಶ್ವರ 89ನೇ ಜಾತ್ರೆ 16 ರಂದು ಆರಂಭ

ಭಕ್ತರ ಇಷ್ಟಾರ್ಥಗಳನ್ನು ಸಿದ್ದಿಸುವ ಪವಾಡಪುರುಷ ಶ್ರೀ ಶಂಭುಲಿಂಗೇಶ್ವರ ಜಾತ್ರಾ ಮಹೋತ್ಸವ ಮಂತ್ರ ಮಹರ್ಷಿ ಡಾಕ್ಟರ್ ಸದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಪ್ರತಿವರ್ಷದಂತೆ ಅದ್ದೂರಿಯಾಗಿ ಜರುಗುವುದು. ಜಾತ್ರೆಯ ಉತ್ಸವ ದಿನಾಂಕ 16-01-2025 ರಂದು ಅತಿ ವಿಜ್ರಂಬಣೆಯಿಂದ ಶಂಭುಲಿಂಗೇಶ್ವರ ಮತ್ತು ಭಕ್ತ ಶಿರೋಮಣಿ ಬಸಮ್ಮ ತಾಯಿ…

‘ನಾನೂ ಮನುಷ್ಯನೇ, ದೇವರಲ್ಲ, ನನ್ನಿಂದಲೂ ತಪ್ಪುಗಳು ಸಂಭವಿಸಿವೆ’: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾಡ್‌ ಕಾಸ್ಟ್‌ ಗೆ ಪದಾರ್ಪಣೆ ಮಾಡಿದ್ದಾರೆ. ‘ಝೆರೋದಾ’ ಸಹ ಸಂಸ್ಥಾಪಕ ನಿಖಿಲ್ ಕಾಮತ್‌ ನಡೆಸಿಕೊಟ್ಟಿರುವ ಪಾಡ್‌ ಕಾಸ್ಟ್‌ ನಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ. ‘ನಾನೂ ಮನುಷ್ಯನೇ, ದೇವರಲ್ಲ. ತಪ್ಪುಗಳು ಸಂಭವಿಸುವುದು ಸಹಜ. ನನ್ನಿಂದಲೂ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282