ಬೆಂಗಳೂರು: ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಫೆಂಗಲ್ ಚಂಡಮಾರುತ (Cyclone Fengal) ಅಬ್ಬರಿಸಿ ಜನರನ್ನ ಹೈರಾಣಾಗಿಸಿದೆ. ರೈಲು, ವಿಮಾನ ಹಾಗೂ ಬಸ್ ಸಂಚಾರದಲ್ಲಿ ಭಾರಿ ವ್ಯತ್ಯಯ ಕಂಡುಬಂದಿದ್ದು, ಜನ ಪರದಾಡುವಂತಾಗಿದೆ. ಇತ್ತ ಕರುನಾಡಿಗೂ ಚಂಡಮಾರುತದ ಎಫೆಕ್ಟ್ ತಟ್ಟಿದ್ದು,…
Author: Fast News 24
ಸುದೀಪ್ ಎದುರು ನಡೆಯಲಿಲ್ಲ ಶೋಭಾ ಡ್ರಾಮಾ: ಗೆಟ್ ಔಟ್ ಎಂದ ಕಿಚ್ಚ
ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಬರುವಾಗ ಶೋಭಾ ಶೆಟ್ಟಿ ಅವರು ಸಖತ್ ಸೌಂಡ್ ಮಾಡಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಗಟ್ಟಿಯಾಗಿ ನಿಂತುಕೊಳ್ಳಲು ಶೋಭಾ ಶೆಟ್ಟಿಗೆ ಸಾಧ್ಯವಾಗಿಲ್ಲ. ಆದರೆ ಅದು ಇಲ್ಲಿ ಸಮಸ್ಯೆಯೇ ಅಲ್ಲ. ಭಾನುವಾರದ…
ಬಿಜೆಪಿ ಬಣ ಜಗಳ: ಬಸನಗೌಡ ಪಾಟೀಲ್ ಯತ್ನಾಳ್ಗೆ ಹೈಕಮಾಂಡ್ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್
ಬೆಂಗಳೂರು: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಹೈಕಮಾಂಡ್ ಎಂಟ್ರಿಕೊಟ್ಟಿದೆ. ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ…
ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ವಿಜಯಪುರ: ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’…
ಮತದಾನದ ಹಕ್ಕಿನ ಬಗ್ಗೆ ವಿವಾದಿತ ಹೇಳಿಕೆ: ಮುಸ್ಲಿಮರ ಕ್ಷಮೆ ಕೇಳಿದ ಚಂದ್ರಶೇಖರ ಸ್ವಾಮಿ “ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸ್ಲಿಮ್ ಸಹೋದರರಿಗೆ ಬೇಸರವಾಗಿದ್ದರೆ ವಿಷಾದಿಸುತ್ತೇನೆ”
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ತಮ್ಮ ಹೇಳಿಕೆಗೆ ಬುಧವಾರ ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ…
ಯತ್ನಾಳ್ ಎಂಬ ದೀಪ ಆದಷ್ಟು ಬೇಗ ಆರುತ್ತೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿ
ಬೆಂಗಳೂರು: ‘ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ದೀಪ ಆದಷ್ಟು ಬೇಗ ಆರುತ್ತೆ’ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಬಸನಗೌಡ ಪಾಟೀಲ್ ಯತ್ನಾಳ್ ಬಾಯಿಗೆ ಬೀಗ ಹಾಕಿ ಎಂದು ಕಾರ್ಯಕರ್ತರೇ ಹೇಳುತ್ತಿದ್ದಾರೆ.…
ವಕ್ಫ್ ಕಾಯ್ದೆ ಕುರಿತು ಅಪಪ್ರಚಾರ. ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಖಂಡನೆ.
ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದಲೂ ಬಿಜೆಪಿ ನಾಯಕರು ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿರುವುದು ಮತ್ತು ರೈತರನ್ನು ವಕ್ಫ್ ವಿರುದ್ಧ ಎತ್ತಿ ಕಟ್ಟುತ್ತಿರುವುದು ಎಲ್ಲರಿಗೂ ತಿಳಿದ ವಿಷಯವೇ ಆಗಿದೆ. ಆದರೆ ಇದಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಪೂರೈಸಲು ಅವರು…
ಮಂಗಳೂರು ಉತ್ತರ : ಗ್ರಾ.ಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್
ಇನಾಯತ್ ಅಲಿ ಖದರ್, ಮೂರಕ್ಕೆ ಮೂರು ವಾರ್ಡ್‌ಗಳು ‘ಕೈ’ವಶ, ಬಿಜೆಪಿಗೆ ಮುಖಭಂಗ ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಕ್ಷೇತ್ರದ ಗಂಜಿಮಠ, ನೀರುಮಾರ್ಗ ಮತ್ತು ಅಡ್ಯಾರ್…
ಮಾಜಿ ಶಾಸಕ ಅಜ್ಜಂಪೀರ್ ಎಸ್.ಖಾದ್ರಿಗೆ ಬಂಪರ್: ಹೆಸ್ಕಾಂ ಅಧ್ಯಕ್ಷರಾಗಿ ನೇಮಕ
ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿ ನಂತರ ನಾಮಪತ್ರ ವಾಪಸ್ ಪಡೆದಿದ್ದ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಎಸ್.ಖಾದ್ರಿ ಅವರಿಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ (ಹೆಸ್ಕಾಂ) ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಸಿಎಂ…
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು: ಮೂವರು ಮೃತ
ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃ*ತಪಟ್ಟಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮೃ*ತಪಟ್ಟವರನ್ನು ವಿವೇಕ್ ಮತ್ತು ಅಮಿತ್ ಎನ್ನಲಾಗಿದ್ದು ಇನ್ನೋರ್ವನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.…