ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಣೆ

FASTNEWS JUNE 15, 2024 ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಿರುವ ಮಧ್ಯಂತರ…

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚಲು ಒಂದು‌ ಕೋಟಿ ಲಂಚ: ಆರೋಪ ತಳ್ಳಿ ಹಾಕಿದ ವಿಕ್ಟೋರಿಯಾ ಆಸ್ಪತ್ರೆ

FASTNEWS JUNE 15, 2024 ಬೆಂಗಳೂರು: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯನ್ನು ತಿರುಚಲು ವೈದ್ಯರೊಬ್ಬರು 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂಬ ಮಾಧ್ಯಮಗಳ ಆರೋಪವನ್ನು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ತಳ್ಳಿಹಾಕಿದ್ದಾರೆ. ಶವಪರೀಕ್ಷೆ ವರದಿಯು ಮೃತಪಟ್ಟ ರೇಣುಕಾ ಸ್ವಾಮಿ ದೇಹದ ಮೇಲೆ…

ಪಾಕಿಸ್ತಾನ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯ

FASTNEWS JUNE 15, 2024 ನ್ಯೂಯಾರ್ಕ್: ಅಮೆರಿಕ ಮತ್ತು ಐರ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯಾವಳಿಯ ಎ ಗುಂಪಿನ ಪಂದ್ಯ ಶುಕ್ರವಾರ ಮಳೆಯ ಕಾರಣದಿಂದ ರದ್ದಾಗಿದ್ದು, ಉಭಯ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ. ಇದರೊಂದಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ…

ಪಿಎಸ್‌ಐ ಸೇರಿದಂತೆ ನಾಲ್ಕು ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟ

FASTNEWS JUNE 15, 2024 ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ 4 ಸಾವಿರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಪೋಲಿಸ್ ಇಲಾಖೆಯ 402…

ಹೆಚ್ಚಿನ ನೀರು ಬಿಡಬೇಕೆಂಬ ತಮಿಳುನಾಡು ಮನವಿ ತಿರಸ್ಕರಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ

FASTNEWS JUNE 15, 2024 ನವದೆಹಲಿ: ಹೆಚ್ಚಿನ ನೀರು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸಲ್ಲಿಸಿದ್ದ ಮನವಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತಿರಸ್ಕರಿಸಿದೆ. ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನೈಋತ್ಯ ಮುಂಗಾರು ಇನ್ನೂ ವೇಗವನ್ನು ಪಡೆದುಕೊಂಡಿಲ್ಲ ಎಂದು ಹೇಳಿದೆ. ಸಿಡಬ್ಲ್ಯೂಆರ್…

ರಾಜ್ಯಾದ್ಯಂತ 150 ‘ಮಹಿಳಾ ಶಕ್ತಿ’ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಿದೆ ತೆಲಂಗಾಣ ಸರ್ಕಾರ

FASTNEWS JUNE 14, 2024 ಹೈದರಾಬಾದ್: ತೆಲಂಗಾಣದಾದ್ಯಂತ 150 “ಮಹಿಳಾ ಶಕ್ತಿ” ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ಮತ್ತು ಆಹಾರ ತಿನಿಸುಗಳ ನಿರ್ವಹಣೆಯ ಜವಾಬ್ದಾರಿಯನ್ನು ಮಹಿಳಾ ಸಂಘಟನೆಗಳಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನದಂತೆ ಮುಖ್ಯ ಕಾರ್ಯದ…

ಜನತಾದರ್ಶನಕ್ಕೆ ಮರು ಚಾಲನೆ

FASTNEWS JUNE 14, 2024 ಬೆಂಗಳೂರು: ಜಿಲ್ಲಾಮಟ್ಟದಲ್ಲಿಯೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ. ಜನತಾದರ್ಶನವನ್ನು…

ಬೋಳಿಯಾರ್ ಘಟನೆ: ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ SDPI ನಾಯಕರು

FASTNEWS JUNE 14, 2024 ಮಂಗಳೂರು; ವಿಜಯೋತ್ಸವ ಹೆಸರಿನಲ್ಲಿ ಇತ್ತೀಚೆಗೆ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉಳ್ಳಾಲ ತಾಲೂಕಿನ ಬೋಳಿಯಾರ್ ಮಸೀದಿಯ ಮುಂಭಾಗದಲ್ಲಿ ಅಕ್ರಮ ಕೂಟ ಕಟ್ಟಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಪರಿಣಾಮ ಉಂಟಾದ ಅಹಿತಕರ ಘಟನೆಯ ಹೆಸರಿನಲ್ಲಿ ಕಳೆದ ನಾಲ್ಕು…

ಕುವೈತ್ ಬೆಂಕಿ‌ ದುರಂತ: 45 ಮೃತದೇಹಗಳು ಭಾರತಕ್ಕೆ

FASTNEWS JUNE 14, 2024 ನವದೆಹಲಿ: ಕುವೈತ್‌ನಲ್ಲಿ ನಡೆದ ಬೆಂಕಿ ದುರಂತದಲ್ಲಿ ಮೃತಪಟ್ಟ 45 ಮಂದಿ ಭಾರತೀಯರ ಮೃತ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಮುಂಜಾನೆ ಕೊಚ್ಚಿಗೆ ಹೊರಟಿದೆ ಎಂದು ತಿಳಿದುಬಂದಿದೆ. ಭಾರತೀಯರ ಮೃತದೇಹಗಳನ್ನು ಕ್ಷಿಪ್ರವಾಗಿ ಸ್ವದೇಶಕ್ಕೆ ತರಲು…

ದುರಹಂಕಾರ ತೋರಿದಕ್ಕಾಗಿ ಭಗವಂತ ರಾಮ ಬಿಜೆಪಿಯನ್ನು 241ಕ್ಕೆ ನಿಲ್ಲಿಸಿದ್ದಾನೆ: ಆರೆಸ್ಸೆಸ್ ಮುಖಂಡ

FASTNEWS JUNE 14, 2024 ನವದೆಹಲಿ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು, ನಿಜವಾದ ಕಾರ್ಯಕರ್ತರು ಎಂದೂ ಅಹಂಕಾರಿ ಆಗಿರುವುದಿಲ್ಲ. ಚುನಾವಣಾ ಪ್ರಚಾರದ ವೇಳೆ ಶಿಸ್ತು ಕಾಪಾಡಲಿಲ್ಲ. ಚುನಾವಣೆಯನ್ನು ನಾವು ಸ್ಪರ್ಧೆ ರೀತಿಯಲ್ಲಿ ನೋಡಬೇಕೇ ವಿನಃ ಯುದ್ಧದ ರೀತಿಯಲ್ಲಲ್ಲ ಎಂದು ಬಿಜೆಪಿಯ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282