ಪೆನ್ ಡ್ರೈವ್ ಕೇಸ್ | ಸಂತ್ರಸ್ತೆಯರ ಪರ ಜೆಡಿಎಸ್ ಪಕ್ಷ: ಜಿ.ಟಿ. ದೇವೇಗೌಡ

FASTNEWS MAY 31, 2024 ಹಾಸನ: ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿ ಎಂದು ಹೇಳಿದ್ದೇವೆ. ತನಿಖೆಯಿಂದ ಸಂಪೂರ್ಣ ಉತ್ತರ ಹೊರ ಬರಲಿ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.…

ಮಹಿಳಾ ಅಧಿಕಾರಿಗಳಿಂದ ಪ್ರಜ್ವಲ್ ಅರೆಸ್ಟ್: ಯಾಕೆ ?

FASTNEWS MAY 31, 2024 ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿ ಎಸ್ ಐಟಿ…

ಲೋಕಸಭೆ ಚುನಾವಣೆ: ದ.ಕ ಜಿಲ್ಲೆಯಲ್ಲಿ ಮತ ಎಣಿಕೆಗೆ ಸಿದ್ಧತೆ

FASTNEWS MAY 30, 2024 ಮಂಗಳೂರು: ಲೋಕಸಭೆ ಚುನಾವಣೆಯ ಮತ ಎಣಿಕೆ ಜೂ.4 ರಂದು ನಡೆಯಲಿದ್ದು, ಜಿಲ್ಲಾ ಚುನಾವಣಾ ಆಯೋಗದಿಂದ ಭರದ ಸಿದ್ದತೆಯೂ ನಡೆದಿದೆ. ಏ. 26 ರಂದು ನಡೆದಿದ್ದ ಚುನಾವಣೆಯಲ್ಲಿ ದ.ಕ ಲೋಕಸಭಾ ಕ್ಷೇತ್ರದ 9 ಅಭ್ಯರ್ಥಿಗಳ ಭವಿಷ್ಯ ಇವಿಎಂ…

ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ: ಮನಮೋಹನ್ ಸಿಂಗ್

FASTNEWS MAY 30, 2024 ನವದೆಹಲಿ: ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಟೀಕಿಸಿದ್ದಾರೆ. ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ,…

‘ಇಂಡಿಯಾ’ ಅಧಿಕಾರಕ್ಕೆ ಬಂದ 48 ಗಂಟೆಯಲ್ಲಿ ಹೊಸ ಪ್ರಧಾನಿ ಆಯ್ಕೆ: ಜೈರಾಮ್ ರಮೇಶ್

FASTNEWS MAY 30, 2024 ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು ನಿರ್ಣಾಯಕ ಜನಾಭಿಪ್ರಾಯ ಪಡೆಯಲಿದ್ದು, 48 ಗಂಟೆಯಲ್ಲಿ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಮೈತ್ರಿಕೂಟದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ…

ರಾಜ್ಯಕ್ಕೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿದ ಪ್ರಜ್ವಲ್

FASTNEWS MAY 29, 2024 ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮೇ 31ರಂದು ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜರ್ಮನಿಯ ಮ್ಯೂನಿಕ್ ನಿಲ್ದಾಣದಿಂದ ಬೆಂಗಳೂರಿನ…

ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಮೃತ್ಯು

FASTNEWS MAY 29, 2024 ತಮಿಳುನಾಡು: ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. 25 ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕ್ಕಂ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ಡಾಕ್ಟರ್ ಆಗಿ ಬಂದಿದ್ದ ಡಾ.ಸರಣಿತಾ( 32)…

ಪಾಕಿಸ್ತಾನದಲ್ಲಿ ಬಸ್ ಅಪಘಾತ: 28 ಜನ ಸಾವು

FASTNEWS MAY 29, 2024 ಕರಾಚಿ: ಕಡಿದಾದ ಬೆಟ್ಟಗಳ ಮಾರ್ಗದಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ನದಿ ಕಣಿವೆಗೆ ಉರುಳಿ ಬಿದ್ದು ಮಹಿಳೆಯರು, ಮಕ್ಕಳೂ ಸೇರಿ 28 ಜನ ಮೃತಪಟ್ಟಿರುವ ಘಟನೆ ಬುಧವಾರ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸಂಭವಿಸಿದೆ. ಈ ಬಸ್…

ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

FASTNEWS MAY 29, 2024 ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಹಿಂದಿನ ಆದೇಶದಂತೆ ಜೂನ್ 2ರಂದು ಜೈಲಿಗೆ ಹೋಗಬೇಕಾಗುತ್ತದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅವರು ಜೈಲು ಸೇರಿದ್ದರು. ಕೆಲವೇ…

ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ SIT

FASTNEWS MAY 29, 2024 ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸಲು ಮೇ 31 ರಂದು ಸಂಸದ ಪ್ರಜ್ವಲ್ ರೇವಣ್ಣ ಬರುವ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ವದ ದಾಖಲೆ ಸಂಗ್ರಹಿಸಲು ಎಸ್ ಐಟಿ ಮುಂದಾಗಿದೆ. ಹಾಸನದ ಸಂಸದರ ನಿವಾಸದಲ್ಲಿ ಮಂಗಳವಾರ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282