ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್..!

ಮುಂಬಯಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ ಸುದ್ದಿಯನ್ನು ಓದುವ ಭರದಲಿ ಹಾಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಹೇಳಿ ನ್ಯೂಸ್ ಆ್ಯಂಕರ್ ಒಬ್ಬರು ಎಡವಟ್ಟು ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ʼಆಜ್‌ ತಕ್‌ʼ ಸುದ್ದಿವಾಹಿನಿಯ…

ಪುಷ್ಪ 2 ಸಿನಿಮಾ ರಿಲೀಸ್ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್

ಹೈದರಾಬಾದ್: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ದೇಶದೆಲ್ಲೆಡೆ ಗುರುವಾರ ರಿಲೀಸ್ ಆಗಿದ್ದು, ಇದರ ಬೆನ್ನಲೇ ನಟ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ. ಬುಧವಾರ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ…

ಕೇರಳ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ; ಐವರು ಮೆಡಿಕಲ್ ವಿದ್ಯಾರ್ಥಿಗಳು ಮೃತ

 ತಿರುವನಂತಪುರಂ: ಸಾರಿಗೆ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ. ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್…

ಕರ್ನಾಟಕದಲ್ಲಿ ಫೆಂಗಲ್ ಚಂಡಮಾರುತ ಮಳೆಯ ಅಬ್ಬರ: 10 ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

 ಬೆಂಗಳೂರು: ತಮಿಳುನಾಡು ಹಾಗೂ ಪುದುಚೇರಿಯಲ್ಲಿ ತಲ್ಲಣ ಸೃಷ್ಟಿಸಿದ್ದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕದ ಬಾಗಿಲಿಗೂ ಬಂದಿದೆ. ಸೈಕ್ಲೋನ್ ಪರಿಣಾಮ ಕಳೆದೆರಡು ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಇವತ್ತು ಮತ್ತಷ್ಟು ಜೋರಾಗುವ ಸಾಧ್ಯತೆಯಿದೆ. ಅರಬ್ಬೀ ಸಮುದ್ರದತ್ತ ಹೊರಟಿರುವ ಫೆಂಗಲ್‌ ಚಂಡಮಾರುತ ಈಗ…

ಮಂಗಳೂರಿನಲ್ಲಿ ‘ಫೆಂಗಲ್ ಚಂಡಮಾರುತ’ ಅಬ್ಬರ: ಭಾರೀ ಮಳೆಗೆ ಹಲವು ಪ್ರದೇಶಗಳು ಮುಳುಗಡೆ

ಮಂಗಳೂರು: ಫೆಂಗಲ್ ಚಂಡಮಾರುತ ತಮಿಳುನಾಡಿನ ಕರಾವಳಿಗೆ ಅಪ್ಪಳಿಸಿದ ಪರಿಣಾಮ ಕರ್ನಾಟಕದ ಕರಾವಳಿಯಲ್ಲಿ‌ ಭಾರೀ ಮಳೆಯಾಗುತ್ತಿದ್ದು, ಮಂಗಳೂರಿನ ಹಲವು ರಸ್ತೆಗಳು ಮುಳುಗಡೆಯಾಗಿದೆ. ಕೊಟ್ಟಾರ ಚೌಕಿ, ಕುದ್ರೋಳಿ ಸೇರಿ ಅನೇಕ ಭಾಗದಲ್ಲಿ ನೀರು ರಸ್ತೆಗೆ ನುಗ್ಗಿದೆ. ಅಲ್ಲದೆ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ದ.ಕ ಜಿಲ್ಲಾಡಳಿತ…

ರಸಂ, ಮೊಸರನ್ನ, ಸಾಂಬಾರ್ ಎಲ್ಲ ಒಟ್ಟಿಗೆ ಕಲಸಿದ ಹಾಗಾಯ್ತು’: ನಟ ವಿಜಯ್ ಪಕ್ಷದ ಬಗ್ಗೆ ಅಣ್ಣಾಮಲೈ ಲೇವಡಿ

ಚೆನ್ನೈ: ನಟ ವಿಜಯ್ ದಳಪತಿ ಇತ್ತೀಚೆಗೆ ಸ್ಥಾಪಿಸಿರುವ ತಮಿಳಿಗ ವೆಟ್ರಿ ಕಳಿಗಂ ಪಕ್ಷದ ಕುರಿತಂತೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ. ಬ್ರಿಟನ್‌ ನಲ್ಲಿ ಮೂರು ತಿಂಗಳ ಅವಧಿಯ ಫೆಲೋಶಿಪ್ ಪೂರ್ಣಗೊಳಿಸಿ ಮರಳಿರುವ ಮಾಜಿ ಐಪಿಎಸ್ ಅಧಿಕಾರಿ,…

ಮಗನಿಗೆ ಕ್ಷಮಾದಾನ ನೀಡಿದ ಬೈಡನ್: ಇದು ನ್ಯಾಯದ ಕೊಲೆ ಎಂದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಕ್ರಮವಾಗಿ ಗನ್ ಇಟ್ಟುಕೊಂಡಿದ್ದ ಮತ್ತು ತೆರಿಗೆ ನಿಯಮ ಉಲ್ಲಂಘನೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತಮ್ಮ ಮಗ ಹಂಟರ್ ಬೈಡನ್‌ ಗೆ ಕ್ಷಮಾದಾನ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ನಿರ್ಧಾರವನ್ನು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತೀವ್ರವಾಗಿ ಖಂಡಿಸಿದ್ದು,…

ಮುಂದಿನ ಸಲ ಯತ್ನಾಳ್ ಗೆ ಸೋಲು ಖಚಿತ; ಸೋಲದಿದ್ರೆ ಮಠ ತ್ಯಾಗ

: ಹುಲಸೂರು ಶ್ರೀ ಬಹಿರಂಗ ಸವಾಲ್ ಬೀದರ್: ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ವಾಪಸ್ ಪಡೆಯದೇ ಇದ್ರೆ ಮುಂದಿನ ಸಲ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸೋಲು ಖಚಿತ, ಒಂದು ವೇಳೆ ಅವರು ಸೋಲದೆ ಇದ್ರೆ ನಾನು ನನ್ನ ಮಠ ತ್ಯಾಗ…

ಫೆಂಗಸ್ ಚಂಡಮಾರುತ: ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಶಾಲಾ–ಕಾಲೇಜುಗಳಿಗೆ ರಜೆ

ಬೆಂಗಳೂರು: ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಫೆಂಗಲ್ ಚಂಡಮಾರುತ (Cyclone Fengal) ಅಬ್ಬರಿಸಿ ಜನರನ್ನ ಹೈರಾಣಾಗಿಸಿದೆ. ರೈಲು, ವಿಮಾನ ಹಾಗೂ ಬಸ್ ಸಂಚಾರದಲ್ಲಿ ಭಾರಿ ವ್ಯತ್ಯಯ ಕಂಡುಬಂದಿದ್ದು, ಜನ ಪರದಾಡುವಂತಾಗಿದೆ. ಇತ್ತ ಕರುನಾಡಿಗೂ ಚಂಡಮಾರುತದ ಎಫೆಕ್ಟ್ ತಟ್ಟಿದ್ದು,…

ಸುದೀಪ್ ಎದುರು ನಡೆಯಲಿಲ್ಲ ಶೋಭಾ ಡ್ರಾಮಾ: ಗೆಟ್​ ಔಟ್​ ಎಂದ ಕಿಚ್ಚ

ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಬರುವಾಗ ಶೋಭಾ ಶೆಟ್ಟಿ ಅವರು ಸಖತ್ ಸೌಂಡ್ ಮಾಡಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಗಟ್ಟಿಯಾಗಿ ನಿಂತುಕೊಳ್ಳಲು ಶೋಭಾ ಶೆಟ್ಟಿಗೆ ಸಾಧ್ಯವಾಗಿಲ್ಲ. ಆದರೆ ಅದು ಇಲ್ಲಿ ಸಮಸ್ಯೆಯೇ ಅಲ್ಲ. ಭಾನುವಾರದ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282