ಗದಗ: ಸಾವಿರಾರೂ ಕೋಟಿ ರೂಪಾಯಿ ಬೆಲೆ ಬಾಳುವ ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ವಕಾರ ಸಾಲು ಲೀಸ್ ಕುರಿತು ನಕಲಿ ಠರಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ ಸದಸ್ಯರಾದ ಅನಿಲ ಅಬ್ಬಿಗೇರಿ,ಗುಳಪ್ಪ ಮುಶೀಗೇರಿ ಅವರ ಮೇಲಿನ…
Author: Fast News 24
ಈಶಾನ್ಯ ಗಡಿ ರೈಲ್ವೆ ನೇಮಕಾತಿ: 1856 ಹುದ್ದೆಗೆ ಅರ್ಜಿ ಆಹ್ವಾನ
ಈಶಾನ್ಯ ಗಡಿ ರೈಲ್ವೆ ವಲಯವು ದೇಶದಾದ್ಯಂತ ನಿವೃತ್ತ ಸಿಬ್ಬಂದಿಗಳನ್ನು ಅಗತ್ಯ ವಿಭಾಗಗಳಲ್ಲಿ, ವಿವಿಧ ಹುದ್ದೆಗಳಿಗೆ ನೇಮಕ ಮಾಡಲು ಎಂಪ್ಲಾಯ್ಮೆಂಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ನಿವೃತ್ತಿ ಹೊಂದಿದ ನಾನ್ ಗೆಜೆಟೆಡ್ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದಲ್ಲಿ, ಪುನರ್ ನಿಯೋಜಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿರುವುದು. ಈ ಹುದ್ದೆಗಳಲ್ಲಿ…
ಉತ್ತರಪ್ರದೇಶ | ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ: ವೈದ್ಯನ ಬಂಧನ
ಲಖನೌ: ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೈದ್ಯರೊಬ್ಬರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ರೋಹಾದ ಹಳ್ಳಿಯೊಂದರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಅಧಿಕಾರಿಗಳು…
ನನ್ನ, ಜನಾರ್ದನ ರೆಡ್ಡಿ ಸಂಬಂಧ ಅಂತ್ಯ, ಅದು ಎಂದೂ ಸರಿಹೋಗಲ್ಲ: ಶ್ರೀರಾಮುಲು
ಹಗರಿಬೊಮ್ಮನಹಳ್ಳಿ: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಜೊತೆಗಿನ ನನ್ನ ಸಂಬಂಧದಲ್ಲಿ ಬಿರುಕು ಬಿಟ್ಟಿದೆ. ಅದು ಎಂದಿಗೂ ಸರಿಹೋಗುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ತಾಲೂಕಿನ ನಂದಿಪುರ ಗ್ರಾಮದಲ್ಲಿ ದೊಡ್ಡಬಸವೇಶ್ವರ ರಥೋತ್ಸವಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ವೈಯಕ್ತಿಕ ಜೀವನವೇ ಬೇರೆ, ರಾಜಕಾರಣವೇ…
‘ಆಟೋ, AC ಬಸ್, ಟ್ಯಾಕ್ಸಿ, ಕ್ಯಾಬ್ ಗಳಿಗೆ ಹೋಲಿಸಿದರೆ ನಮ್ಮ ಮೆಟ್ರೋ ಟಿಕೆಟ್ ದರ ಕಡಿಮೆಯೇ ಇದೆ’:
BMRCL ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಗೆ ಪ್ರಯಾಣಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಈ ಬಗ್ಗೆ ಬಿಎಂಆರ್ ಸಿಎಲ್ ಸ್ಪಷ್ಟನೆ ನೀಡಿದೆ. ಮೆಟ್ರೋ ರೈಲು ಪ್ರಯಾಣದರ ಶೇ.46 ರಷ್ಟು ಏರಿಕೆಯಾಗಿದ್ದು, ಪ್ರಯಾಣ ದರ ಕನಿಷ್ಠ 10 ರೂ.ನಿಂದ 90…
ವಿಶ್ವದ ಪ್ರಬಲ ಪಾಸ್ ಪೋರ್ಟ್ ಗಳಲ್ಲಿ ಸಿಂಗಾಪುರ್ ಗೆ ಮೊದಲ ಸ್ಥಾನ, ಭಾರತಕ್ಕೆ ಎಷ್ಟನೇ ಸ್ಥಾನ?
ಪ್ರಪಂಚದಾದ್ಯಂತ ಇರುವ ದೇಶಗಳ ಪಾಸ್ ಪೋರ್ಟ್ ಗಳ ಸ್ಥಿತಿಯನ್ನು ನೀಡುವ ವರದಿಯನ್ನು ಇಂಡೆಕ್ಸ್ ಹೆನ್ಲಿ & ಪಾರ್ಟ್ ನರ್ಸ್ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಯಾವ ದೇಶವು ವಿಶ್ವದ ಪ್ರಬಲ ಪಾಸ್ ಪೋರ್ಟ್ ಹೊಂದಿದೆ ಹಾಗೂ ಭಾರತದ ಪಾಸ್ ಪೋರ್ಟ್ ಗೆ…
ವಕ್ಫ್ ಬೋರ್ಡ್ ಆಸ್ತಿ ದೇವರಿಗೆ ಸೇರಿದ್ದು, ಅದರ ರಕ್ಷಣೆ ನಮ್ಮ ಹೊಣೆ: ಶಾಸಕ ಭರತ್ ರೆಡ್ಡಿ
“ಸ್ವಾತಂತ್ರ್ಯ ಸಂಗ್ರಾಮದಿಂದ ಇಲ್ಲಿಯವರೆಗೆ ಮುಸ್ಲಿಮರ ಕೊಡುಗೆ ಅನನ್ಯ” ಬಳ್ಳಾರಿ: ಮೊದಲ ಸ್ವಾತಂತ್ರ್ಯ ಸಂಗ್ರಾಮದಿಂದ ಇಲ್ಲಿಯವರೆಗೆ ಮುಸ್ಲಿಮರು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡುತ್ತಿದ್ದಾರೆ, ಅವರ ಕೊಡುಗೆಯೂ ದೊಡ್ಡದಾಗಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಮುಸ್ಲಿಂ ಸಮುದಾಯದ ವತಿಯಿಂದ ಏರ್ಪಡಿಸಿದ್ದ…
ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ: ಪ್ರಿಯಾಂಕಾ ಗಾಂಧಿ
ವಯನಾಡ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆದಿದೆ. 26 ವರ್ಷಗಳ ಬಳಿಕ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತಗೊಂಡಿದೆ. ಈ ಕುರಿತು ಕೇರಳದ ವಯನಾಡ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ‘ರಾಷ್ಟ್ರ ರಾಜಧಾನಿಯ ಜನರು…
27 ವರ್ಷದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ; ಆಮ್ ಆದ್ಮಿ ಪಕ್ಷಕ್ಕೆ ಹೀನಾಯ ಸೋಲು
ನವದೆಹಲಿ: 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು. ಆಮ್…
Delhi Election Results 2025: ಮತ ಎಣಿಕೆ ಆರಂಭ, ಬಿಜೆಪಿಗೆ ಆರಂಭಿಕ ಮುನ್ನಡೆ
ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ,…