ಕಣ್ಣೂರು: ಕೇರಳದಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರ್ ಎಸ್ ಎಸ್ ಕಾರ್ಯಕರ್ತರಿಗೆ ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಇಂದು (ಮಂಗಳವಾರ) ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 2005ರ ಅಕ್ಟೋಬರ್ 3ರಂದು…
Author: Fast News 24
ದಿನಕ್ಕೆ 48 ಕೋಟಿ ಸಂಬಳ: ವಿಶ್ವದಲ್ಲೇ ಅತಿಹೆಚ್ಚು ಸಂಬಳ ಪಡೆಯುವ ಭಾರತೀಯ ಸಿಇಒ!
ನವದೆಹಲಿ: ಭಾರತೀಯ ಮೂಲದ ವ್ಯಕ್ತಿಯೊಬ್ಬರು ಜಗತ್ತಿನಲ್ಲೇ ಅತಿ ಹೆಚ್ಚು ಆದಾಯ ಗಳಿಸುವ ಟೆಕಿ ಎಂದು ಸುದ್ದಿಯಾಗುತ್ತಿದ್ದಾರೆ. ಅಮೆರಿಕದ ಕ್ವಾಂಟಮ್ ಸ್ಕೇಪ್ ಎನ್ನುವ ವಿದ್ಯುತ್ ಚಾಲಿತ ವಾಹನದ (ಇವಿ) ಬ್ಯಾಟರಿ ತಯಾರಿಸುವ ಕಂಪನಿಯ ಸ್ಥಾಪಕರಲ್ಲಿ ಒಬ್ಬರಾಗಿರುವ ಜಗದೀಪ್ ಸಿಂಗ್ ದಿನಕ್ಕೆ ₹48 ಕೋಟಿ…
HMPV ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್
ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಯಲ್ಲಿ 8 ವರ್ಷದ ಮಗುವಿಗೆ ಹೆಚ್ಎಂಪಿವಿ ವೈರಸ್ ಸೋಂಕಿಗೆ ಒಳಗಾಗಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಚಿತಪಡಿಸಿದ್ದಾರೆ. ಆದರೆ ಇದನ್ನು ಭಾರತದಲ್ಲಿಯೇ ಮೊದಲ ಪ್ರಕರಣ ಎಂದು ಬಣ್ಣಿಸುವುದು ತಪ್ಪು ಎಂದು ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…
60% ಕಮೀಷನ್ ಆರೋಪಕ್ಕೆ ಹೆಚ್ ಡಿಕೆ ದಾಖಲಾತಿ ಕೊಟ್ಟಿದ್ದಾರಾ: ಸಿದ್ದರಾಮಯ್ಯ ಪ್ರಶ್ನೆ ►ನಕ್ಸಲರು ಶರಣಾಗಲೂ ನಾನೇ ಕರೆ ಕೊಟ್ಟಿದ್ದೇನೆ: ಸಿಎಂ
ಬೆಂಗಳೂರು: ನಮ್ಮ ಸರ್ಕಾರದ ಮೇಲೆ 60% ಕಮೀಷನ್ ಆರೋಪ ಮಾಡುವ ಕುಮಾರಸ್ವಾಮಿ ದಾಖಲೆ ಕೊಟ್ಟಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರದ ಮೇಲೆ 60% ಕಮೀಷನ್ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಮೇಲೆ…
ರಾಜ್ಯದಲ್ಲಿ HMP ವೈರಾಣು ಸೋಂಕು ಪತ್ತೆ ಪ್ರಕರಣ: ಮುಂಜಾಗ್ರತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ‘ರಾಜ್ಯದಲ್ಲಿ ಎಚ್ ಎಂಪಿ ವೈರಾಣು ಸೋಂಕಿನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ‘ಚೀನಾದಲ್ಲಿ ಎಚ್ ಎಂಪಿ…
ತಾನು ವಿದೇಶಿ ಮಾಡೆಲ್ ಎಂದು ಹೇಳಿ ಬರೊಬ್ಬರಿ 700 ಯುವತಿಯರಿಗೆ ವಂಚಿಸಿದ ಭೂಪ!
ನವದೆಹಲಿ: ಯುವಕನೋರ್ವ ತಾನೊಬ್ಬ ವಿದೇಶಿ ಮಾಡೆಲ್ ಎಂದು ಹೇಳಿಕೊಂಡು ಬರೊಬ್ಬರಿ 700ಕ್ಕೂ ಹೆಚ್ಚು ಯುವತಿಯರು ಮತ್ತು ಮಹಿಳೆಯರಿಗೆ ವಚಿಸಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಪೂರ್ವ ದೆಹಲಿ ನಿವಾಸಿ 23 ವರ್ಷದ ತುಷಾರ್ ಸಿಂಗ್ ಬಿಷ್ತ್ ಎಂಬ ಯುವಕ ತನ್ನನ್ನು ತಾನು…
HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ಬೆಂಗಳೂರು: ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ…
ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆಗೆ ಬಿಜೆಪಿ ನಾಯಕರ ಯತ್ನ..! ಕೈ ಕಾರ್ಯಕರ್ತರಿಂದ ಬಿಜೆಪಿಗರಿಗೆ ಮಜ್ಜಿಗೆ, ಎಳನೀರು
ಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮ*ಹತ್ಯೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾದರು. ಇನ್ನು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು, ಪ್ರತಿಭಟನಾಕಾರನ್ನು ತಡೆದರು. ಈ…
ಪ್ರಧಾನಿ ಮೋದಿ ಪರವಾಗಿ ಅಜ್ಮೀರ್ ದರ್ಗಾಕ್ಕೆ ಚಾದರ್ ಅರ್ಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು
ಜೈಪುರ: ಸೂಫಿ ಸಂತ ಅಜ್ಮೀರ್ ನ ಖಾಜಾ ಮೊಯಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ ‘ಚಾದರ್’ ಅನ್ನು ಅವರ ಪರವಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ದರ್ಗಾಕ್ಕೆ ಶನಿವಾರ ಸಮರ್ಪಿಸಿದರು. ಭಾರಿ ಭದ್ರತೆಯೊಂದಿಗೆ ಸಚಿವರು…
ತನ್ನದೇ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ: ಸಿಕ್ಕಿಬಿದ್ದವರ ವಿರುದ್ಧ FIR
ಮುಂಬೈ: ಭ್ರಷ್ಟಾಚಾರವನ್ನು ಎಳ್ಳಷ್ಟೂ ಸಹಿಸುವುದಿಲ್ಲ ಎಂಬ ನೀತಿಯ ಭಾಗವಾಗಿ ಕೇಂದ್ರೀಯ ತನಿಖಾ ದಳವು (ಸಿಬಿಐ) ತನ್ನದೇ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ಅವರ ಬಳಿಯಿದ್ದ ಶಂಕಿತ ಅಕ್ರಮ ನಗದು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದೆ. ತನಿಖೆಯ ಭಾಗವಾಗಿ ಮುಂಬೈ, ದೆಹಲಿ, ಜೈಪುರ ಮತ್ತು…