ಮೈಸೂರು- ಖಾತಾ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಸರ್ಕಾರಿ ಕಚೇರಿಯ ಲಂಚಬಾಕರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಡಿಓ,ಸರ್ವೆಯರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ. ಸರಗೂರು ತಾಲೂಕು ತಳಲು ಗ್ರಾಮ ಪಂಚಾಯ್ತಿಯ ಪಿಡಿಓ ಶಿಲ್ಪ,ಭೂಮಾಪಕ ಬಾಲಾಜಿ ಹಾಗೂ ಡಾಟಾ ಎಂಟ್ರಿ…
Author: Fast News 24
ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ವಿರುದ್ಧ ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್
ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 153ಬಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬೂ ರಾವ್ ಯತ್ನಾಳ್ ವಿರುದ್ಧ ಏಪ್ರಿಲ್ 7ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ರಾಮೇಶ್ವರಂ ಕಫೆ ಸ್ಫೋಟದ…
ಕಾರ್ಯಕರ್ತರು ಶಾಸಕರ ವಿರುದ್ಧ ಅಸಮಾಧಾನ ಗೊಂಡರು
ಇಂದು ಲಕ್ಷ್ಮೇಶ್ವರ ತಾಲ್ಲೂಕಿನ -ಶಿಗ್ಲಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸನ್ಮಾನ್ಯ Basavaraj Bommai ಅವರೊಂದಿಗೆ ಮಾನ್ಯ ಶಾಸಕರಾದ DrChandru Lamani ಯವರು ರೋಡ್ ಶೋ ಮೂಲಕ ಪ್ರಚಾರವನ್ನು ಮಾಡುತ್ತಿರುವ ಸಂದರ್ಭದಲ್ಲಿ ಕಾರ್ಯಕರ್ತರು ಶಾಸಕರ…
ಲಕ್ಷ್ಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮಹೇಶ್ ಹಡಪದ್ ಕಾರ್ಯಕ್ಕೆ ಮಹಾಸುದ್ದಿ ಮಾದ್ಯಮ ಪ್ರಸಂಶೆ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪುರಸಭೆ ಇಂದು ಜಿಲ್ಲಾದ್ಯಂತ ಗಮನ ಸೆಳೆಯುತ್ತಿದೆ. ನೂತನವಾಗಿ ಅಧಿಕಾರ ವಹಿಸಿಕೊಂಡ ಬೇಳದಾಡಿ ಗ್ರಾಮದ ನಿವಾಸಿ ಶ್ರೀ ಮಹೇಶ ಹಡಪದ್ ಇವರ ಕಾರ್ಯ ಉತ್ತಮವಾಗಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಕ್ಷ್ಮೇಶ್ವರ ನಗರದಲ್ಲಿ ಈ ವರೆಗೂ ಯಾವ ಮುಖ್ಯಾಧಿಕಾರಿ…
ಕಾರಭಾರಿ ಮೋಷನ್ಸ್ ಚಿತ್ರ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ಎರಡು ಪ್ರತ್ಯೇಕ ಚಿತ್ರಗಳಿಗೆ ಹೊಸ ಪ್ರತಿಭೆಗಳ ಹುಡುಕಾಟ
ಉತ್ತರ ಕರ್ನಾಟಕದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 2013 ರಲ್ಲಿ ಹುಟ್ಟಿಕೊಂಡ ಕಾರಭಾರಿ ಮೋಷನ್ಸ್ ಚಿತ್ರ ನಿರ್ಮಾಣ ಸಂಸ್ಥೆ ಉತ್ತರ ಕರ್ನಾಟಕದ ಕಲಾವಿದರಿಗೆ ಅವಕಾಶಕ್ಕಾಗಿ ಪ್ರಯಾಸಪಡುತ್ತಿದೆ.ಸಂಸ್ಥೆಯ ಸಂಸ್ಥಾಪಕ ರಾ ದೇ ಕಾರಭಾರಿ ಉತ್ತರ ಕರ್ನಾಟಕದ ಅವಕಾಶ ವಂಚಿತರಾಗಿ…
ಹಾವೇರಿ-ಗದಗ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಎಚ ಕೆ ಪಾಟೀಲ್
ಲೋಕಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ಈಗಾಗಲೆ ನಮ್ಮ ಪಕ್ಷದ ಹಾವೇರಿ-ಗದಗ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಅದರ ಮುಂದಿನ ಹೆಜ್ಜೆಯಾಗಿ ಗದಗ ಕಾಟನ್ ಸೇಲ್ ಸೋಸಾಯಿಟಿಯ ಕಾಂಗ್ರೆಸ್ ಕಛೇರಿಯಲ್ಲಿ ಗದಗ ಶಹರ ಕಾಂಗ್ರೆಸ್ ಘಟಕದ…
Mansool Ali and (his agent) broker Muhammad Saleem were arrested for 14 days!
Mangalore (Ma.) 27) Muda (Mangalore Urban Development Authority) Commissioner Mansool Ali and (his agent) broker Muhammad Saleem were arrested for 14 days!What is this bribery in the stadium??? :-25 lakh…