FASTNEWS MAY 20, 2024 ಲಕ್ನೋ: ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ್ದಾನೆ ಎಂದು ಹೇಳಿಕೊಂಡಿರುವ ವೀಡಿಯೊ ವೈರಲ್ ಆಗಿದೆ. ಯುವಕನ ಮೇಲೆ ಪ್ರಕರಣ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ…
Author: Fast News 24
ಇಂದು ಐದನೇ ಹಂತದ ಮತದಾನ
FASTNEWS MAY 20, 2024 ನವದೆಹಲಿ: 18ನೇ ಲೋಕಸಭೆ ಚುನಾವಣೆಗೆ ಐದನೇ ಹಂತದ ಮತದಾನ ಇಂದು ನಡೆಯಲಿದೆ. ಐದನೇ ಹಂತದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಾಣಿಜ್ಯ, ಕೈಗಾರಿಕೆ…
ಅತಿ ಹೆಚ್ಚು ದ್ವೇಷ ಭಾಷಣಗಳನ್ನು ಹೊಂದಿರುವ ದೇಶ : ಭಾರತ
FASTNEWS MAY 19, 2024 ಬೆಂಗಳೂರು: ಅತಿ ಹೆಚ್ಚು ದ್ವೇಷ ಭಾಷಣಗಳನ್ನು ಹೊಂದಿರುವ ದೇಶ ಎಂಬ ಕುಖ್ಯಾತಿಗೆ ಭಾರತ ಪಾತ್ರವಾಗಿದೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥಾಪಕ ಮತ್ತು ಅಧ್ಯಕ್ಷ ತ್ರಿಲೋಚನ್ ಶಾಸ್ತ್ರಿ ಅವರು ಶನಿವಾರ ಹೇಳಿದ್ದಾರೆ. ಪಿಕೆ ಡೇ…
ಕೊಲೆಗೀಡಾದ ಅಂಜಲಿಯ ತಂಗಿ ಯಶೋಧಾ ಆತ್ಮಹತ್ಯೆಗೆ ಯತ್ನ
FASTNEWS MAY 19, 2024 ಹುಬ್ಬಳ್ಳಿ: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ತಮ್ಮ ಮನೆಯಲ್ಲಿ ಕೊಲೆಗೀಡಾದ ಯುವತಿ ಅಂಜಲಿ ಅಂಬಿಗೇರ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ತಂಗಿ ಯಶೋಧಾ ಆತ್ಮಹತ್ಯೆಗೆ ಯತ್ನಿಸಿದರುವ ಘಟನೆ ನಡೆದಿದೆ. ಅಕ್ಕ ಅಂಜಲಿ ಸಾವಿನಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ತಂಗಿ ಯಶೋಧಾ…
ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ
FASTNEWS MAY 18, 2024 ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ಐಟಿ, ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರೆಸ್ಟ್ ವಾರಂಟ್ ಪಡೆದಿದೆ. ಈಮೇರೆಗೆ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಆರ್ಆರ್ಒ) ಪತ್ರ…
ಗೆದ್ದರೆ ಸಿನೆಮಾದಲ್ಲಿ ನಟನೆ ಬಿಟ್ಟಬಿಡುತ್ತೇನೆ: ಕಂಗನಾ ರಣಾವತ್
FASTNEWS MAY 18, 2024 ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಜೂನ್ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ತಮ್ಮ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು…
ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು, ಓರ್ವ ಗಾಯ
ಗದಗ: ರೋಣ : ರಥೋತ್ಸವ ನಡೆಯುವ ವೇಳೆಯಲ್ಲಿ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವಿಗೀಡಾಗಿಡ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ಇಂದು ಸಂಜೆ ನಡೆದಿದೆ ಈ ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಾಯಗೊಂಡಿದ್ದಾರೆ. ಶನಿವಾರ ರೋಣ ಪಟ್ಟಣದ ವೀರಭದ್ರೇಶ್ವರ ಜಾತ್ರೆ…
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್ ಹರಿಸಿ ರಾಮಮಂದಿರ ಧ್ವಂಸ: ಪ್ರಧಾನಿ ಹೇಳಿಕೆಗೆ ಸಲ್ಮಾನ್ ಖುರ್ಷಿದ್ ಕೆಂಡ
FASTNEWS MAY 18, 2024 ಪಾಟ್ನಾ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿರುವ ರಾಮಮಂದಿರವನ್ನು ಬುಲ್ಡೋಜರ್ ಹರಿಸಿ ಧ್ವಂಸಗೊಳಿಸಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ನ ಕೇಂದ್ರ…
ಜರ್ಮನಿಯಿಂದ ಲಂಡನ್ಗೆ ಪರಾರಿಯಾದ ಪ್ರಜ್ವಲ್ ರೇವಣ್ಣ
FASTNEWS MAY 18, 2024 ನವದೆಹಲಿ: ಅಶ್ಲೀಲ ಪೆನ್ಡ್ರೈವ್ ವ್ಯಾಪಕವಾಗಿ ಹರಡಿದ ಬಳಿಕ, ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನ (ಏ.26)ದ ಬೆನ್ನಿಗೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದು, ಇಲ್ಲಿಯವರೆಗೂ ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು. ಇದೀಗ ಪ್ರಜ್ವಲ್ ರೇವಣ್ಣ…
ಶಿರಸಿ: ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸ್ಥಳದಲ್ಲೇ ಮೃತ
FASTNEWS MAY 18, 2024 ಶಿರಸಿ: ಆಟವಾಡುತ್ತಿದ್ದ ಬಾಲಕನೋರ್ವ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಬನವಾಸಿಯಲ್ಲಿ ಸಂಜೆ ನಡೆದಿದೆ. ಸಾಜೀದ್ ಅಷ್ಪಾಕ್ ಅಲಿ ಶೇಖ್ (17) ಮೃತ ಬಾಲಕ. ಸ್ನೇಹಿತರ ಜತೆಗೂಡಿ ಇಲ್ಲಿನ ಜಯಂತಿ ಪ್ರೌಢಶಾಲೆ ಸಮೀಪದ ಬಯಲಿನಲ್ಲಿ…