ನವದೆಹಲಿ: ಯುವಕನೋರ್ವ ತಾನೊಬ್ಬ ವಿದೇಶಿ ಮಾಡೆಲ್ ಎಂದು ಹೇಳಿಕೊಂಡು ಬರೊಬ್ಬರಿ 700ಕ್ಕೂ ಹೆಚ್ಚು ಯುವತಿಯರು ಮತ್ತು ಮಹಿಳೆಯರಿಗೆ ವಚಿಸಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಪೂರ್ವ ದೆಹಲಿ ನಿವಾಸಿ 23 ವರ್ಷದ ತುಷಾರ್ ಸಿಂಗ್ ಬಿಷ್ತ್ ಎಂಬ ಯುವಕ ತನ್ನನ್ನು ತಾನು…
Author: Fast News 24
HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ಬೆಂಗಳೂರು: ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ…
ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆಗೆ ಬಿಜೆಪಿ ನಾಯಕರ ಯತ್ನ..! ಕೈ ಕಾರ್ಯಕರ್ತರಿಂದ ಬಿಜೆಪಿಗರಿಗೆ ಮಜ್ಜಿಗೆ, ಎಳನೀರು
ಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮ*ಹತ್ಯೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾದರು. ಇನ್ನು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು, ಪ್ರತಿಭಟನಾಕಾರನ್ನು ತಡೆದರು. ಈ…
ಪ್ರಧಾನಿ ಮೋದಿ ಪರವಾಗಿ ಅಜ್ಮೀರ್ ದರ್ಗಾಕ್ಕೆ ಚಾದರ್ ಅರ್ಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು
ಜೈಪುರ: ಸೂಫಿ ಸಂತ ಅಜ್ಮೀರ್ ನ ಖಾಜಾ ಮೊಯಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ ‘ಚಾದರ್’ ಅನ್ನು ಅವರ ಪರವಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ದರ್ಗಾಕ್ಕೆ ಶನಿವಾರ ಸಮರ್ಪಿಸಿದರು. ಭಾರಿ ಭದ್ರತೆಯೊಂದಿಗೆ ಸಚಿವರು…
ತನ್ನದೇ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ: ಸಿಕ್ಕಿಬಿದ್ದವರ ವಿರುದ್ಧ FIR
ಮುಂಬೈ: ಭ್ರಷ್ಟಾಚಾರವನ್ನು ಎಳ್ಳಷ್ಟೂ ಸಹಿಸುವುದಿಲ್ಲ ಎಂಬ ನೀತಿಯ ಭಾಗವಾಗಿ ಕೇಂದ್ರೀಯ ತನಿಖಾ ದಳವು (ಸಿಬಿಐ) ತನ್ನದೇ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ಅವರ ಬಳಿಯಿದ್ದ ಶಂಕಿತ ಅಕ್ರಮ ನಗದು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದೆ. ತನಿಖೆಯ ಭಾಗವಾಗಿ ಮುಂಬೈ, ದೆಹಲಿ, ಜೈಪುರ ಮತ್ತು…
‘ಜನರಿಗಾಗಿ ಕೆಲಸ ಮಾಡುವವರು ಇತರರನ್ನು ನಿಂದಿಸುವುದಿಲ್ಲ’; ದುರಂತ ಸರ್ಕಾರ ಎಂಬ ಮೋದಿ ಹೇಳಿಕೆಗೆ ಕೇಜ್ರಿವಾಲ್ ತಿರುಗೇಟು
ನವದೆಹಲಿ: ಪ್ರಧಾನಿ ಮೋದಿಯವರ ‘ಆಪ್ಡಾ ಸರ್ಕಾರ’ (ದುರಂತ ಸರ್ಕಾರ) ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಜನರಿಗಾಗಿ ಕೆಲಸ ಮಾಡುವವರು ಎಂದಿಗೂ ಇತರರನ್ನು ನಿಂದಿಸುವುದಿಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಇಂದು ದೆಹಲಿಗೆ ಬಂದು 43 ನಿಮಿಷಗಳ ಭಾಷಣ…
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಅಲ್ಲು ಅರ್ಜುನ್ಗೆ ಜಾಮೀನು
ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದಿದೆ.…
ಪ್ರಯಾಣ ದರ ಹೆಚ್ಚಳ; ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ: ವಿಜಯೇಂದ್ರ ಕಿಡಿ
ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ವಿರೋಧಿಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,…
ರದ್ದಾದ ಕೃಷಿ ಕಾಯ್ದೆಯನ್ನು ಹಿಂಬಾಗಿಲ ಮೂಲಕ ಜಾರಿಗೆ ತರಲು ಬಿಜೆಪಿ ಯತ್ನ:
ಕೇಜ್ರಿವಾಲ್ ನವದೆಹಲಿ: ‘ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪಂಜಾಬ್ ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆಯಾಗಲಿದೆ’ ಎಂದು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಕುರಿತು…
ರಾಜ್ಯದ ಜನರಿಗೆ ಬಿಗ್ ಶಾಕ್: ಬಸ್ ಪ್ರಯಾಣ ದರ ಶೇ. 15ರಷ್ಟು ಏರಿಕೆ ಸಾಧ್ಯತೆ
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆ ಮೂಲಕ ಕರ್ನಾಟಕದ…