ಮೋದಿ, ಅಮಿತ್ ಶಾ ಅವರ ಎಐ ವಿಡಿಯೊ ಪೋಸ್ಟ್: ಎಎಪಿ ವಿರುದ್ಧ FIR

 ನವದೆಹಲಿ: ಪಕ್ಷದ ಅಧಿಕೃತ ಎಕ್ಸ್ ಹ್ಯಾಂಡಲ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಎಐ ಫೋಟೊಗಳು ಮತ್ತು ವಿಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ದೆಹಲಿ…

ಬಿಜೆಪಿ ನಾಯಕಿ ಮೇಲೆ ಅತ್ಯಾಚಾರ, ಹಣ ಸುಲಿಗೆ ಪ್ರಕರಣ: ಪಕ್ಷದ ಮುಖಂಡನ ಬಂಧನ

ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಅಜಿತ್ ಪಾಲ್ ಸಿಂಗ್ ಚೌಹಾಣ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯ…

ರೇಕುಳಗಿಯಲ್ಲಿ ಜಗತ್ಪ್ರಸಿದ್ಧಿ ಶ್ರೀ ಶಂಭುಲಿಂಗೇಶ್ವರ 89ನೇ ಜಾತ್ರೆ 16 ರಂದು ಆರಂಭ

ಭಕ್ತರ ಇಷ್ಟಾರ್ಥಗಳನ್ನು ಸಿದ್ದಿಸುವ ಪವಾಡಪುರುಷ ಶ್ರೀ ಶಂಭುಲಿಂಗೇಶ್ವರ ಜಾತ್ರಾ ಮಹೋತ್ಸವ ಮಂತ್ರ ಮಹರ್ಷಿ ಡಾಕ್ಟರ್ ಸದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಪ್ರತಿವರ್ಷದಂತೆ ಅದ್ದೂರಿಯಾಗಿ ಜರುಗುವುದು. ಜಾತ್ರೆಯ ಉತ್ಸವ ದಿನಾಂಕ 16-01-2025 ರಂದು ಅತಿ ವಿಜ್ರಂಬಣೆಯಿಂದ ಶಂಭುಲಿಂಗೇಶ್ವರ ಮತ್ತು ಭಕ್ತ ಶಿರೋಮಣಿ ಬಸಮ್ಮ ತಾಯಿ…

‘ನಾನೂ ಮನುಷ್ಯನೇ, ದೇವರಲ್ಲ, ನನ್ನಿಂದಲೂ ತಪ್ಪುಗಳು ಸಂಭವಿಸಿವೆ’: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾಡ್‌ ಕಾಸ್ಟ್‌ ಗೆ ಪದಾರ್ಪಣೆ ಮಾಡಿದ್ದಾರೆ. ‘ಝೆರೋದಾ’ ಸಹ ಸಂಸ್ಥಾಪಕ ನಿಖಿಲ್ ಕಾಮತ್‌ ನಡೆಸಿಕೊಟ್ಟಿರುವ ಪಾಡ್‌ ಕಾಸ್ಟ್‌ ನಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ. ‘ನಾನೂ ಮನುಷ್ಯನೇ, ದೇವರಲ್ಲ. ತಪ್ಪುಗಳು ಸಂಭವಿಸುವುದು ಸಹಜ. ನನ್ನಿಂದಲೂ…

SLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025ನೇ ಸಾಲಿನ ಎಸ್​ ಎಸ್ ​ಎಲ್ ​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಇಂದು(ಜನವರಿ 10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್…

ಗದಗ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸಿ ಎನ್ ಶ್ರೀಧರ ನೇಮಕ

ಗದಗ :2012 ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿ ಸದ್ಯ ನಿರ್ದೇಶಕರು ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಇವರನ್ನು ತಕ್ಷಣಕ್ಕೆ ಜಾರಿಬರುವಂತೆ ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನಾಗಿ ಸಿ. ಎನ್. ಶ್ರೀಧರ ಅವರನ್ನು ನೇಮಕಗೊಳಿಸಿ…

ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ : ಕೇರಳದಲ್ಲಿ ಒಂಬತ್ತು ಮಂದಿ ಆರ್‌ ಎಸ್‌ ಎಸ್‌ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಕಣ್ಣೂರು: ಕೇರಳದಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರ್‌ ಎಸ್‌ ಎಸ್‌ ಕಾರ್ಯಕರ್ತರಿಗೆ ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಇಂದು (ಮಂಗಳವಾರ) ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 2005ರ ಅಕ್ಟೋಬರ್ 3ರಂದು…

ದಿನಕ್ಕೆ 48 ಕೋಟಿ ಸಂಬಳ: ವಿಶ್ವದಲ್ಲೇ ಅತಿಹೆಚ್ಚು ಸಂಬಳ ಪಡೆಯುವ ಭಾರತೀಯ ಸಿಇಒ!

ನವದೆಹಲಿ: ಭಾರತೀಯ ಮೂಲದ ವ್ಯಕ್ತಿಯೊಬ್ಬರು ಜಗತ್ತಿನಲ್ಲೇ ಅತಿ ಹೆಚ್ಚು ಆದಾಯ ಗಳಿಸುವ ಟೆಕಿ ಎಂದು ಸುದ್ದಿಯಾಗುತ್ತಿದ್ದಾರೆ. ಅಮೆರಿಕದ ಕ್ವಾಂಟಮ್‌ ಸ್ಕೇಪ್ ಎನ್ನುವ ವಿದ್ಯುತ್‌ ಚಾಲಿತ ವಾಹನದ (ಇವಿ) ಬ್ಯಾಟರಿ ತಯಾರಿಸುವ ಕಂಪನಿಯ ಸ್ಥಾಪಕರಲ್ಲಿ ಒಬ್ಬರಾಗಿರುವ ಜಗದೀಪ್‌ ಸಿಂಗ್‌ ದಿನಕ್ಕೆ ₹48 ಕೋಟಿ…

HMPV ವೈರಸ್​ ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್

ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಯಲ್ಲಿ 8 ವರ್ಷದ ಮಗುವಿಗೆ ಹೆಚ್​ಎಂಪಿವಿ ವೈರಸ್ ಸೋಂಕಿಗೆ ಒಳಗಾಗಿರುವುದನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ಖಚಿತಪಡಿಸಿದ್ದಾರೆ. ಆದರೆ ಇದನ್ನು ಭಾರತದಲ್ಲಿಯೇ ಮೊದಲ ಪ್ರಕರಣ ಎಂದು ಬಣ್ಣಿಸುವುದು ತಪ್ಪು ಎಂದು ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…

60% ಕಮೀಷನ್ ಆರೋಪಕ್ಕೆ ಹೆಚ್ ಡಿಕೆ ದಾಖಲಾತಿ ಕೊಟ್ಟಿದ್ದಾರಾ: ಸಿದ್ದರಾಮಯ್ಯ ಪ್ರಶ್ನೆ ►ನಕ್ಸಲರು ಶರಣಾಗಲೂ ನಾನೇ ಕರೆ ಕೊಟ್ಟಿದ್ದೇನೆ: ಸಿಎಂ

ಬೆಂಗಳೂರು: ನಮ್ಮ ಸರ್ಕಾರದ ಮೇಲೆ 60% ಕಮೀಷನ್ ಆರೋಪ ಮಾಡುವ ಕುಮಾರಸ್ವಾಮಿ ದಾಖಲೆ ಕೊಟ್ಟಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರದ ಮೇಲೆ 60% ಕಮೀಷನ್ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಮೇಲೆ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282