ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ!

ಗದಗ: ಕೊರ್ಲಹಳ್ಳಿ: ತಂದೆಯೋರ್ವ ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ. ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು…

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಟ್ರೈನಿ ಇಂಜಿನಿಯರ್‌ ಹಾಗೂ ಪ್ರಾಜೆಕ್ಟ್ ಇಂಜಿನಿಯರ್‌ ಸೇರಿದಂತೆ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಅಧಿಸೂಚನೆಯಲ್ಲಿ 23 ಟ್ರೈನಿ ಇಂಜಿನಿಯರ್‌ ಮತ್ತು 54 ಪ್ರಾಜೆಕ್ಟ್ ಇಂಜಿನಿಯರ್‌ ಹುದ್ದೆಗಳನ್ನು ಒಳಗೊಂಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು…

ಮಾಜಿ ಸಚಿವ ಕಳಕಪ್ಪ ಬಂಡಿ ವಿರುದ್ಧ ಕ್ರಮಕ್ಕೆ ಕಂದಾಯ ಅಧಿಕಾರಿಗಳ ಆಗ್ರಹ

ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸೋಮವಾರ ಮಾಜಿ ಸಚಿವ ಕಳಕಪ್ಪ ಬಂಡಿ ಸಾರ್ವಜನಿಕವಾಗಿ ತಹಶೀಲ್ದಾರ ಕಿರಣ ಕುಮಾರ ಕುಲಕರ್ಣಿ ಇವರಿಗೆ ಏಕವಚನದಲ್ಲಿ ನಿಂದಿಸಿದ್ದರು ಸಾರ್ವಜನಿಕವಾಗಿ ತಾಲೂಕು ದಂಡಾಧಿಕಾರಿಗೆ ನಿಂದ್ದಿಸಿದ್ದನ್ನು ಖಂಡಸಿ ಮಾಜಿ ಸಚಿವ ಕಳಕಪ್ಪ ಬಂಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು…

ಪತ್ರಿಕೋದ್ಯಮ ಪದವೀಧರರಿಗೆ ಮಾಸಿಕ ರೂ.15,000 ಸ್ಟೈಫಂಡ್ ಜತೆಗೆ ತರಬೇತಿ: ಅರ್ಜಿ ಆಹ್ವಾನ

ನೀವು ಪ್ರಸಕ್ತ ಸಾಲಿನಲ್ಲಿ ಪತ್ರಿಕೋದ್ಯಮ ಪದವಿ / ಸ್ನಾತಕೋತ್ತರ ಪದವಿ ಪಾಸಾಗಿದ್ದು, ಉದ್ಯೋಗಕ್ಕಾಗಿ ಮುನ್ನೋಡುತ್ತಿದ್ದಲ್ಲಿ, ಇಲ್ಲಿದೆ ನೋಡಿ ಮಾಸಿಕ ಸ್ಟೈಫಂಡ್ ರೂ.15,000 ದೊಂದಿಗೆ ತರಬೇತಿ. ಈಗಲೇ ಅರ್ಜಿ ಸಲ್ಲಿಸಿ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪತ್ರಿಕೋದ್ಯಮ ಪದವೀಧರರನ್ನು…

ಮೂಸಂಬಿ ಜ್ಯೂಸ್ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?

ಮೂಸಂಬಿಯನ್ನು ಮೆಡಿಟರೇನಿಯನ್ ಸಿಹಿ ನಿಂಬೆ, ಸಿಹಿ ಲಿಮೆಟ್ಟಾ ಎಂದು ಕರೆಯಲಾಗುತ್ತದೆ. ಈ ಹಣ್ಣಿನ ರೂಪವು ನಿಂಬೆಹಣ್ಣನ್ನು ಹೋಲುತ್ತದೆಯಾದರೂ ಸ್ವಲ್ಪ ಹುಳಿ ಜತೆಗೆ ಸಿಹಿಯ ರುಚಿಯನ್ನು ಹೊಂದಿದೆ. ಮೂಸಂಬಿಯು ರಿಫ್ರೆಶ್ ರುಚಿ ಅಥವಾ ಸುವಾಸನೆ ಹೊರತಾಗಿ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಮೂಸಂಬಿ…

ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ವಾಟ್ಸ್ಆ್ಯಪ್ ಗ್ರೂಪ್..!

ತಿರುವನಂತಪುರ: ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ವಿಶೇಷವಾಗಿ ವಾಟ್ಸ್ ಆ್ಯಪ್ ಗ್ರೂಪ್ ರಚಿಸಲಾಗಿದೆ ಎಂಬ ವಿವಾದದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಲಿದೆ ಎಂದು ಕೇರಳ ಕೈಗಾರಿಕಾ ಸಚಿವ ಪಿ.ರಾಜೀವ್ ಸೋಮವಾರ ಹೇಳಿದರು. ‘ತಮ್ಮ ವೈಯಕ್ತಿಕ ದೂರವಾಣಿ ಸಂಖ್ಯೆಯನ್ನು ಹ್ಯಾಕ್ ಮಾಡಿ, ಅದನ್ನು…

ಬಿಜೆಪಿಯವರು ಬಡವರ ವಿರೋಧಿಗಳು, ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರು: ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೂರುವರೆ ವರ್ಷ ಎಲ್ಲಾ ಗ್ಯಾರಂಟಿ ಇದ್ದೇ ಇರುತ್ತದೆ.…

ಚಿನ್ನದ ಬೆಲೆ ಅಲ್ಪ ಇಳಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ

ಬೆಂಗಳೂರು: ಚಿನ್ನದ ಬೆಲೆ ಇಂದು ಸೋಮವಾರವೂ ಅಲ್ಪ ಇಳಿಕೆ ಆಗಿದೆ. ಶುಕ್ರವಾರದಿಂದ ಮೂರು ಬಾರಿ ಚಿನ್ನದ ಬೆಲೆ ಇಳಿದಿದೆ. ಹತ್ತಿರ ಹತ್ತಿರ ಗ್ರಾಮ್​ಗೆ 90 ರೂ. ನಷ್ಟು ಕಡಿಮೆ ಆಗಿದೆ. ಇಂದು ಸೋಮವಾರ 1 ರೂ ಮಾತ್ರವೇ ಇಳಿಕೆ ಆಗಿದೆ. ಬೆಳ್ಳಿ…

ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ-ಗತಿ

ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳು. ನಮ್ಮ ತಾಯ್ನುಡಿ ಉಲಿದು ಉಳಿದು ಬೆಳೆದು ಹೆಮ್ಮರವಾಗಿ ಕನ್ನಡಿಗರಿಗೆ ನೆರಳಾಗಬೇಕಾದರೆ , ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಆದರೆ ಇಂದು , ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ನೋಡೋಣ: 1. 6400 ಸರ್ಕಾರಿ…

ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಆಗ್ರಹ; ಕಲಬುರಗಿಯಲ್ಲಿ ಪ್ರತಿಭಟನಾಕಾರರ ಬಂಧನ

ಕಲಬುರಗಿ: ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನವಾದ ಇಂದು ತಮಗೆ ಪ್ರತ್ಯೇಕ ರಾಜ್ಯ ಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಭಾಗದ ಜನರು ಪ್ರತಿಭಟನೆ ನಡೆಸುತ್ತಿದ್ದರು. ಕಳೆದೊಂದು ವರ್ಷದಿಂದ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282