ನಟ ದರ್ಶನ್‌ಗೆ ಬಿಡುಗಡೆ ಭಾಗ್ಯ : ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ…

ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್‌ ಸೇರ್ತಾರೆ: ಸೋಮಶೇಖರ್‌ ಹೇಳಿಕೆಗೆ ಶಿವರಾಮ್‌ ಹೆಬ್ಬಾರ್‌ ಸಹಮತ

ಕಾರವಾರ: ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಬೆನ್ನಲ್ಲೇ ಇದೀಗ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಿನ್ನಮತೀಯ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರುವ ಕುರಿತು ಸುಳಿವು ನೀಡಿದ್ದಾರೆ. ಯಲ್ಲಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ…

ಭಾರತದಿಂದ ಐಫೋನ್ ರಫ್ತು ಗಣನೀಯ ಹೆಚ್ಚಳ..!

ನವದೆಹಲಿ: ಅಮೆರಿಕದ ಆ್ಯಪಲ್ ಸಂಸ್ಥೆ ಭಾರತದಲ್ಲಿ ತನ್ನ ಉತ್ಪನ್ನಗಳ ತಯಾರಿಕೆಯ ಕೆಲಸವನ್ನು ತೀವ್ರಗೊಳಿಸಿದೆ. ಪರಿಣಾಮವಾಗಿ ಚೀನಾದ ಮೇಲಿನ ಅವಲಂಬನೆಯನ್ನು ಆ್ಯಪಲ್ ನಿಧಾನವಾಗಿ ಕಡಿಮೆ ಮಾಡಿಕೊಳ್ಳುತ್ತಿದೆ. ವರದಿ ಪ್ರಕಾರ, ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗಿನ ಅರ್ಧ ವರ್ಷದಲ್ಲಿ 6 ಬಿಲಿಯನ್ ಡಾಲರ್ ಮೌಲ್ಯದ…

ತುಮಕೂರು: ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ

ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಕೋಡಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಹಂಸಾ (19) ತುಮಕೂರು ಜಿಲ್ಲೆಯ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಕೊಚ್ಚಿ ಹೋಗಿದ್ದಳು. ಸತತ 12 ಗಂಟೆಗಳ ಕಾರ್ಯಾಚರಣೆ…

ಬೆಂಗಳೂರು | ಕಟ್ಟಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

 ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರೊಬ್ಬರನ್ನು…

ಚಂಡಮಾರುತ ಎಫೆಕ್ಟ್: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

 ಬೆಂಗಳೂರು: ಎರಡೂ ಕರಾವಳಿಗಳಲ್ಲಿ ಉಂಟಾಗಿದ್ದ ಚಂಡಮಾರುತಗಳು ರಾಜ್ಯದ ಒಳನಾಡಿನಲ್ಲಿ ವಾಯುಭಾರ ಕುಸಿತಕ್ಕೆ ಕಾರಣವಾಗಿ ನಿರೀಕ್ಷೆಗೂ ಮೀರಿದ ಹಿಂಗಾರು ಮಳೆಯನ್ನು ಸುರಿಸಿವೆ. ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ದಕ್ಷಿಣ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸಹ ನೀಡಲಾಗಿದೆ. ತಮಿಳುನಾಡಿನಲ್ಲಿ ಮಾತ್ರ ವಾಯುಭಾರ…

RSS ಅನ್ನು ಉಗ್ರ ಸಂಘಟನೆ ಎಂದು ಪರಿಗಣಿಸಿ ನಿಷೇಧಿಸಬೇಕು: ಕೆನಡಾ ಸಂಸದರ ಆಗ್ರಹ

ಲಂಡನ್: ಆರ್ ಎಸ್ ಎಸ್ ಅನ್ನು ಕೆನಡಾದಲ್ಲಿ ಉಗ್ರ ಸಂಘಟನೆ ಎಂದು ಪರಿಗಣಿಸುವ ಮೂಲಕ ನಿಷೇಧಿಸಬೇಕು ಹಾಗೂ ಭಾರತದ ಮೇಲೆ ದಿಗ್ಬಂಧನ ವಿಧಿಸಬೇಕು ಎಂದು ಕೆನಡಾದ ಎನ್ ಡಿಪಿ ಸಂಸದರು ಆಗ್ರಹಿಸಿದ್ದಾರೆ. ಕೆನಡಾ ಸಂಸತ್ತಿನಲ್ಲಿ ನಡೆದ “ವಿದೇಶಿ ಹಸ್ತಕ್ಷೇಪ” ವಿಷಯದ ಬಗೆಗಿಗ…

ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ

ಮಾಜಿ ಎಂಎಲ್​​ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದಾರೆ. ಇಂದು (ಅ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್​ ನಾಯಕರು ಸಿಪಿ…

14 ಲಕ್ಷ ಅನರ್ಹ ಪಡಿತರ ಕಾರ್ಡ್: ರದ್ದಾಗಲಿದೆ ಇನ್ನಷ್ಟು ಮಂದಿಯ ರೇಷನ್..!

ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ದೀಪಾವಳಿಗೆ ಟಿಕೆಟ್‌ ದರ ಏರಿಸಿದ್ರೆ ನೋಂದಣಿ ರದ್ದು: ಖಾಸಗಿ ಬಸ್‌ ಕಂಪನಿಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ FASTNEWS| OCTOBER 22, 2024

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೊಂದೇ ವಾರ ಬಾಕಿಯಿದ್ದು, ಹಬ್ಬವನ್ನು ಕುಟುಂಬದವರೊಂದಿಗೆ ಆಚರಿಸಲು ಬೆಂಗಳೂರಿನ ಜನ ತಮ್ಮ ಊರುಗಳತ್ತ ಮುಖ ಮಾಡ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿರಿಗೆ ಶಾಕ್ ನೀಡಿದೆ. ಇದನ್ನ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282