ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕಳುಹಿಸುತ್ತಿದ್ದ ಆರೋಪಿ ದೀಪಾಂಜನ್ ಮಿಶ್ರಾ ಬಂಧನ

FASTNEWS OCTOBER 19, 2024 ಬೆಂಗಳೂರು: ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48)…

ಇಶಾ ಫೌಂಡೇಶನ್‌ ವಿರುದ್ಧದ ಕೇಸ್‌ ವಜಾ

FASTNEWS OCTOBER 19, 2024 ನವದೆಹಲಿ: ಸದ್ಗುರು ಜಗ್ಗಿ ವಾಸುದೇವ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ತಮ್ಮ ಮಕ್ಕಳನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ನ ಆಶ್ರಮದಲ್ಲಿ ಅಕ್ರಮವಾಗಿ ಇಟ್ಟಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸದ್ಗುರು ಜಗ್ಗಿ ವಾಸುದೇವ್‌ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ…

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಮತ್ತೆ ಐವರು ಆರೋಪಿಗಳು ಅರೆಸ್ಟ್‌

FASTNEWS| OCTOBER 19, 2024 ಮುಂಬಯಿ: ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 9ಕ್ಕೇರಿದೆ. ಬಂಧಿತ 5 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಐವರು…

ಕೋರ್ಟ್ ಆದೇಶಿಸಿದರೆ ಬಸನಗೌಡ ಯತ್ನಾಳ್​ರನ್ನು ಬಂಧಿಸಲಾಗುವುದು: ಪರಮೇಶ್ವರ್

FASTNEWS| OCTOBER 18, 2024 ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು ನ್ಯಾಯಾಲಯ ಆದೇಶಿಸಿದರೆ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಉಪ…

ವಿದ್ಯುತ್ ಸರಬರಾಜು ಕಂಪನಿಯಲ್ಲಿ 560 ಕಿರಿಯ ಪವರ್ ಮ್ಯಾನ್ ನೇಮಕ

FASTNEWS | OCTOBER 17, 2024 ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು 560 ಕಿರಿಯ ಪವರ್ಮ್ಯಾನ್ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಹೆಸ್ಕಾಂ ಕಿರಿಯ ಪವರ್ ಮ್ಯಾನ್ ಅರ್ಹತೆ ಹಾಗೂ ವಿದ್ಯಾರ್ಹತೆಗಳು ಎಸ್ಎಸ್ಎಲ್ಸಿ / ಸಿಬಿಎಸ್ಇ / ಐಸಿಎಸ್ಇ…

ಪಾಕ್ ಪರ ಘೋಷಣೆ ಕೂಗಿದವನಿಗೆ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವ ಶಿಕ್ಷೆ

FASTNEWS OCTOBER 17, 2024 ಜಬಲಪುರ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ಜಾಮೀನು ಮಂಜೂರು ಮಾಡಿರುವ ಮಧ್ಯಪ್ರದೇಶ ಹೈಕೋರ್ಟ್, ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರದಂದು ಭೋಪಾಲ್ ಪೊಲೀಸ್ ಠಾಣೆಯ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವಂತೆ ಸೂಚಿಸಿದೆ. ಪಾಕ್…

ನೋಟರಿ ವಕೀಲರು ವಿವಾಹ ನೋಂದಣಿ ಮತ್ತು ವಿವಾಹ ವಿಚ್ಚೇದನದ ಅಫಿಡವಿಟ್ ಗೆ ದೃಢೀಕರಣ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಸೂಚನೆ

FASTNEWS OCTOBER 16, 2024 ನವದೆಹಲಿ: ನೋಟರಿ ವಕೀಲರಿಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಮಹತ್ವದ ಸೂಚನೆ ನೀಡಿದೆ. ನೋಟರಿ ವಕೀಲರು ವಿವಾಹ ನೋಂದಣಿ ಮತ್ತು ವಿವಾಹ ವಿಚ್ಛೇದನದ ಅಫಿಡವಿಟ್ ಗೆ ಅಟೆಸ್ಟ್ ಮಾಡಿಸುವಂತಿಲ್ಲ ಎಂದು ಸ್ಪಷ್ಟ ಪಡಿಸಲಾಗಿದೆ. ನೋಟರಿ ಕಾಯ್ದೆ…

ಶಾಸಕನಾದ ಬಳಿಕ ಸಿಗರೇಟ್ ಸೇದುವುದು ಬಿಟ್ಟೆ: ಸಿಎಂ ಸಿದ್ದರಾಮಯ್ಯ

FASTNEWS OCTOBER 16, 2024 ಬೆಂಗಳೂರು: ಲಾಯರ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿನಕ್ಕೆ 40 ಸಿಗರೇಟ್ ಸೇದುತ್ತಿದ್ದೆ. ಆದರೆ, ಶಾಸಕನಾದ ನಂತರ ಧೂಮಪಾನವನ್ನು ಬಿಟ್ಟೆ. ಹಾಗಾಗಿ ನೀವೂ (ಯುವಕರು) ಕೆಟ್ಟ ಚಟಗಳಿಗೆ ವ್ಯಸನಿಗಳಾಗಿದ್ದರೆ, ತಕ್ಷಣವೇ ಅವುಗಳನ್ನು ಬಿಟ್ಟುಬಿಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ವಯನಾಡ್‌ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ

FASTNEWS OCTOBER 16, 2024 ನವದೆಹಲಿ: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಐಸಿಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ…

ಎಕ್ಸಿಟ್ ಪೋಲ್ ಗಳು ಚುನಾವಣಾ ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ: ಚುನಾವಣಾ ಆಯುಕ್ತ

PRASTHUTHA| OCTOBER 15, 2024 ನವದೆಹಲಿ: ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳು ನೀಡುವ ಎಕ್ಸಿಟ್ ಪೋಲ್ ಗಳು ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಮೊದಲು ನೀವು ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲಿ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282