ವಯನಾಡ್‌ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ

FASTNEWS OCTOBER 16, 2024 ನವದೆಹಲಿ: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಐಸಿಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ…

ಎಕ್ಸಿಟ್ ಪೋಲ್ ಗಳು ಚುನಾವಣಾ ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ: ಚುನಾವಣಾ ಆಯುಕ್ತ

PRASTHUTHA| OCTOBER 15, 2024 ನವದೆಹಲಿ: ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳು ನೀಡುವ ಎಕ್ಸಿಟ್ ಪೋಲ್ ಗಳು ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಮೊದಲು ನೀವು ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲಿ…

ಕರ್ನಾಟಕ ವಿದ್ಯುತ್ ನಿಗಮದಲ್ಲಿ 2975 ಹುದ್ದೆಗಳಿಗೆ ನೇಮಕಾತಿ: ಇಂದೇ ಅಪ್ಲೈ ಮಾಡಿ

FASTNEWS OCTOBER 15, 2024 ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯು 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. KPTCL ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳ…

ಕರಾವಳಿ ಸೇರಿ 18 ಜಿಲ್ಲೆಗಳಲ್ಲಿ ಅ. 22 ತನಕ ಭಾರೀ ಮಳೆ

FASTNEWS OCTOBER 15, 2024  ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಅ. 22 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡು ಜಿಲ್ಲೆಗಳ ಒಳಗೊಂಡಂತೆ ರಾಜ್ಯದ 18 ಜಿಲ್ಲೆಗಳಲ್ಲಿ…

ಅಬ್ಬಬ್ಬಾ ಲಾಟರಿ; ಕೇರಳದಲ್ಲಿ ಕಮಾಲ್ ಮಾಡಿದ ಕನ್ನಡಿಗ: 25 ಕೋಟಿ ರೂ. ಗೆದ್ದ ಮೆಕ್ಯಾನಿಕ್ ಅಲ್ತಾಫ್

FASTNEWS OCTOBER 10, 2024 ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್ ಪಾಲಾಗಿದ್ದು, ಬರೋಬ್ಬರಿ 25 ಕೋಟಿ ರೂ. ಮೌಲ್ಯದ ಲಾಟರಿಯನ್ನು ಗೆದ್ದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ಕೇರಳಕ್ಕೆ ತೆರಳಿದ್ದ ಅಲ್ತಾಫ್ 500…

ರತನ್ ಟಾಟಾ ಮದುವೆ ಆಗದೇ ಇರೋದಕ್ಕೆ ಕಾರಣ ಏನು ಗೊತ್ತಾ?

FASTNEWS OCTOBER 10, 2024 ಮುಂಬೈ: ಖ್ಯಾತ ಉದ್ಯಮಿ ರತನ್ ಟಾಟಾ (86) ಬುಧವಾರ ಮಧ್ಯರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ರತನ್ ಟಾಟಾ ಅವರು 28 ಡಿಸೆಂಬರ್ 1937 ರಂದು ಸೂರತ್ ನಲ್ಲಿ ಜನಿಸಿದರು. ವ್ಯಕ್ತಿತ್ವದಲ್ಲಿ ತಮ್ಮದೇ ಆದ…

ರತನ್ ಟಾಟಾ ನಿಧನ: ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ

FASTNEWS OCTOBER 10, 2024 ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ…

ಒಡವೆ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ?: ಪ್ರತಾಪ್ ಸಿಂಹ

FASTNEWS OCTOBER 1, 2024 ►‘ಈಗ ಕೊಟ್ಟರೆ ಪ್ರಯೋಜನ ಇಲ್ಲ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಮೈಸೂರು: ಅಧಿಕಾರದಲ್ಲಿ ಇದ್ದಾಗ ಕುಟುಂಬ ಹತ್ತಿರವಿಟ್ಟುಕೊಂಡರೆ, ಮಕ್ಕಳನ್ನು ಬೆಳೆಸಲು ಮುಂದಾದರೆ ಅವರು ನಿಮ್ಮ ಹೆಸರಿಗೆ ಕಳಂಕ ತರುತ್ತಾರೆ ಎಂಬುದಕ್ಕೆ ಇದು ಇನ್ನೊಂದು ಉದಾಹರಣೆ.…

ಅ.3ರಿಂದ ಅ.14 ರವರೆಗೆ ಮಂಗಳೂರು ದಸರಾ ವೈಭವ

FASTNEWS OCTOBER 1, 2024 ►ಈ ಬಾರಿ ಹಾಫ್ ಮ್ಯಾರಥಾನ್ ವಿಶೇಷ  ಮಂಗಳೂರು: ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವ ಅಕ್ಟೋಬರ್ 3ರಿಂದ 14ರ ವರೆಗೆ ನಡೆಯಲಿದ್ದು, ದಸರಾ ವಿಶೇಷವಾಗಿ ಅ.6ರಂದು ಹಾಫ್…

ಕೇರಳ: ಪ್ರಾಣ ಉಳಿಸಲೆಂದೇ ಇರುವ ಏರ್‌ಬ್ಯಾಗ್‌ನಿಂದ 2 ವರ್ಷದ ಮಗು ಮೃತ್ಯು

FASTNEWS SEPTEMBER 30, 2024 ಮಲಪ್ಪುರಂ: ಪ್ರಯಾಣಿಕರ ಪ್ರಾಣ ಉಳಿಸಲೆಂದೇ ಇರುವ ಏರ್​ಬ್ಯಾಗ್​ ಮಗುವಿನ ಜೀವ ತೆಗೆದಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಮಲಪ್ಪುರಂ ಜಿಲ್ಲೆಗಳಲ್ಲಿ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿ ಏರ್​ಬ್ಯಾಗ್​ ತೆರೆದ ಕಾರಣ ಉಸಿರುಗಟ್ಟಿ ಎರಡು ವರ್ಷದ ಮಗು ಸಾವನ್ನಪ್ಪಿರುವ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282