FASTNEWS SEPTEMBER 30, 2024 ಜಮ್ಮು ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮತದಾರರನ್ನು ಮನವೊಲಿಸಲು ಖರ್ಗೆ…
Author: Fast News 24
ಜಾತಿಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ: ಸಿದ್ದರಾಮಯ್ಯ ಘೋಷಣೆ
FASTNEWS SEPTEMBER 30, 2024 ಮೈಸೂರು: ಮುಡಾ ಪ್ರಕರಣದ ತನಿಖೆ ಸಂಕಷ್ಟ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿಂದು ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ,…
ಕೇಕ್ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ!
FASTNEWS SEPTEMBER 29, 2024 ಬೆಂಗಳೂರು: ಗೋಬಿ, ಕಬಾಬ್ ಮತ್ತು ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು. ಇದೀಗ, ಕೇಕ್ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿದೆ…
ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ, ನಳಿನ್, ವಿಜಯೇಂದ್ರ ಸೇರಿ ಹಲವರ ವಿರುದ್ಧ FIR
FASTNEWS SEPTEMBER 28, 2024 ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್…
ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ SIT ದಾಳಿ
FASTNEWS SEPTEMBER 28, 2024 ಬೆಂಗಳೂರು: ಅತ್ಯಾಚಾರ, ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ…
ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ: ಸೀತಾರಾಮನ್ ವಿರುದ್ಧ FIR ದಾಖಲಿಸುವಂತೆ ಕೋರ್ಟ್ ಆದೇಶ
FASTNEWS SEPTEMBER 28, 2024 ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡ್ತಾರಾ?: ಸಿಎಂ ಸಿದ್ದರಾಮಯ್ಯ ಟಾಂಗ್ ಬೆಂಗಳೂರು :ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ…
ಮೈಸೂರು ದಸರಾ ಗೋಲ್ಡ್ ಕಾರ್ಡ್: ಟಿಕೆಟ್ ದರ ಎಷ್ಟು? ಖರೀದಿ ಹೇಗೆ?
FASTNEWS SEPTEMBER 27, 2024 ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರ ಟಿಕೆಟ್ ಮಾರಾಟ ಶನಿವಾರದಿಂದ (ಸೆ.28) ಆರಂಭವಾಗಲಿದೆ. ಎರಡು ರೀತಿಯ ಟಿಕೆಟ್ಗಳಿವೆ. ಗೋಲ್ಡ್ ಕಾರ್ಡ್ ಮತ್ತು ಸಾಮಾನ್ಯ ಟಿಕೆಟ್. ಈ ಎರಡವುಗಳನ್ನು ಆನ್ ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ. ಸೆಪ್ಟೆಂಬರ್ 30ರವರೆಗೆ…
ಪ್ಯಾರಸಿಟಮಾಲ್, Pan D ಸೇರಿ 53 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ
FASTNEWS SEPTEMBER 26, 2024 ಹೊಸದಿಲ್ಲಿ: ಸೆಂಟ್ರಲ್ ಡ್ರಗ್ ಸ್ಟಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತನ್ನ ಇತ್ತೀಚಿನ ಮಾಸಿಕ ವರದಿಯಲ್ಲಿ ಪ್ಯಾರಸಿಟಮಾಲ್, Pan D ಮತ್ತು ಕ್ಯಾಲ್ಸಿಯಂ ಪೂರಕಗಳನ್ನು ಒಳಗೊಂಡಂತೆ 50ಕ್ಕೂ ಹೆಚ್ಚು ಔಷಧಗಳನ್ನು ಗುಣಮಟ್ಟದ್ದಲ್ಲ ಎಂದು ಘೋಷಿಸಿದೆ. ಇದು ಅವುಗಳ…
ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು
FASTNEWS SEPTEMBER 27, 2024 ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್…
ಉತ್ತರ ಪ್ರದೇಶ: ಶಾಲೆಯ ಏಳಿಗೆಗೆ ವಿದ್ಯಾರ್ಥಿಯನ್ನು ಬಲಿ ಕೊಟ್ಟ ಮಾಲೀಕ!
FASTNEWS SEPTEMBER 27, 2024 ಆಗ್ರಾ: ಶಾಲೆಯೊಂದರ ಏಳಿಗೆಗಾಗಿ ಎರಡನೇ ತರಗತಿಯ ವಿದ್ಯಾರ್ಥಿಯನ್ನು ಅದರ ಮಾಲೀಕ ಬಲಿ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಪ್ರಕರಣ ಸಂಬಂಧ ಶಾಲೆಯ ನಿರ್ದೇಶಕ, ಮಾಲೀಕ, ಪ್ರಾಂಶುಪಾಲ ಹಾಗೂ ಇಬ್ಬರು ಶಿಕ್ಷಕರನನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ…