ಇಂದಿನಿಂದ ಎರಡು ದಿನ ಅಬುಧಾಬಿ ಯುವರಾಜರ ಭಾರತ ಪ್ರವಾಸ

FAST NEWS SEPTEMBER 8, 2024 ನವದೆಹಲಿ: ಅಬುಧಾಬಿ ಯುವರಾಜ ಶೇಖ್‌ ಖಾಲೀದ್ ಬಿನ್‌ ಮುಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್‌ ಅವರು ಇಂದಿನಿಂದ ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಅಬುಧಾಬಿ ಯುವರಾಜನ ಎರಡು ದಿನಗಳ ಪ್ರವಾಸ ಭಾನುವಾರದಿಂದ ಆರಂಭವಾಗಲಿದ್ದು,…

ಸರ್ಕಾರಿ ವಸತಿ ಶಾಲೆಯ ಶಿಕ್ಷಕನ ಮೊಬೈಲ್​ನಲ್ಲಿ ವಿದ್ಯಾರ್ಥಿನಿಯರ 5,000 ನಗ್ನ ಫೋಟೊ & ವಿಡಿಯೋ ಪತ್ತೆ!

FAST NEWS SEPTEMBER 8, 2024 ಮಾಲೂರು: ಕೋಲಾರ ಜಿಲ್ಲೆಯ ಮಾಲೂರುತಾಲೂಕಿನ ಮಾಸ್ತಿ ಗಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಮುನಿಯಪ್ಪ ಎಂಬಾತನ ಮೊಬೈಲ್​ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಸುಮಾರು ಐದು ಸಾವಿರ ನಗ್ನ ಫೋಟೋ ಮತ್ತು ವಿಡಿಯೋಗಳು ಪತ್ತೆಯಾಗಿದೆ…

ಆಧಾರ್ ಕಾರ್ಡ್‌ ಅರ್ಜಿದಾರರು NRC ಅರ್ಜಿ ರಶೀದಿ ಸಂಖ್ಯೆ ಸಲ್ಲಿಸಬೇಕು: ಅಸ್ಸಾಂ ಸಿಎಂ

FAST NEWS SEPTEMBER 8, 2024 ಗುವಾಹಟಿ: ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಾಗಿ ಹೊಸ ಅರ್ಜಿದಾರರು ತಮ್ಮ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಆಧಾರ್ ಕಾರ್ಡ್‌ಗಾಗಿ ಅರ್ಜಿಗಳು…

ಕೋಲ್ಕತ್ತಾ: ಆರ್‌ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ ಆಪ್ತನಿಂದ 8 ಕೋ. ರೂ. ಮೌಲ್ಯದ ಚಿನ್ನ ED ವಶಕ್ಕೆ

FAST NEWS SEPTEMBER 8, 2024 ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜ್ & ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್‌ ಆಪ್ತ ಎನ್ನಲಾದ ಉದ್ಯಮಿಯಿಂದ 8 ಕೋಟಿ ರೂ. ಮೌಲ್ಯದ ಚಿನ್ನವನ್ನು ED ವಶಪಡಿಸಿಕೊಂಡಿದೆ. ತನಿಖೆಯ ಭಾಗವಾಗಿ ಕೋಲ್ಕತ್ತಾ ಮತ್ತು…

ನನ್ನನ್ನು, ದೇವೇಗೌಡರನ್ನು ಮುಗಿಸೋಕೆ ಯಾರಿಂದಲೂ ಆಗಲ್ಲ: ಹೆಚ್.ಡಿ.ರೇವಣ್ಣ

FAST NEWS SEPTEMBER 6, 2024 ಹಾಸನ: ಕೆಲವರನ್ನು ನಾನೇ ಮೇವು ಹಾಕಿ ಸಾಕಿದ್ದೇನೆ, ಈಗ ಅವು ನನ್ನ ಮೇಲೆಯೇ ಕುಸ್ತಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬೇಸರ ಹೊರಹಾಕಿದ್ದಾರೆ. ಜಿಲ್ಲೆಯ ಹಾಲು ಒಕ್ಕೂಟ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು,…

ವೇಗವಾಗಿ ಹಾದು ಹೋದ ರೈಲು: ಕೂದಲೆಳೆ ಅಂತರದಲ್ಲಿ ಪಾರಾದ ಸಿಎಂ ಚಂದ್ರಬಾಬು ನಾಯ್ಡು

FAST NEWS SEPTEMBER 6, 2024 ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ತಂಡ ಜಲಾವೃತಗೊಂಡಿದ್ದ ಹೊಳೆಯನ್ನು ವೀಕ್ಷಿಸುತ್ತಿದ್ದಾಗ ಅವರ ಸಮೀಪದಲ್ಲೇ ವೇಗವಾಗಿ ರೈಲು ಹಾದು ಹೋಗಿದೆ. ಕೂದಲೆಳೆ ಅಂತರದಿಂದ ನಾಯ್ಡು ಅಪಘಾತದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶದ ಸಿಎಂ ಚಂದ್ರಬಾಬು…

ಮುಂಬೈ: ಟೈಮ್ಸ್ ಟವರ್‌ ನಲ್ಲಿ ಅಗ್ನಿ ಅವಘಡ

FAST NEWS SEPTEMBER 6, 2024 ಮುಂಬೈ: ನಗರದ ಕಮಲಾ ಮಿಲ್ ಕಾಂಪೌಂಡ್‌ ನ ಲೋವರ್ ಪರೇಲ್‌ ನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಅವಘಡ ಉಂಟಾಗಿದೆ. ಏಳು ಅಂತಸ್ತಿನ ಕಟ್ಟಡ ಟೈಮ್ಸ್ ಟವರ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅಗ್ನಿ…

ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

FAST NEWS SEPTEMBER 6, 2024 ಹಾಸನ: ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಕಲೇಶಪುರ ತಾಲ್ಲೂಕಿನ ದೊಡ್ಡನಗರದ ಪಂಪ್ ಹೌಸ್‌ ನಲ್ಲಿ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ…

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

FAST NEWS SEPTEMBER 4, 2024 ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ…

ಇಸ್ಲಾಂ ಧರ್ಮ ಮತ್ತು ಲಿಂಗಾಯತರಲ್ಲಿ ಸಾಮ್ಯತೆ ಇದೆ: ಪಂಡಿತಾರಾದ್ಯ ಸ್ವಾಮಿ

FAST NEWS SEPTEMBER 4, 2024 ಚಿತ್ರದುರ್ಗ: ಪ್ರವಾದಿ ಮುಹಮ್ಮದ್ ಅವರು ನಾವೆಲ್ಲರೂ ಒಂದಾಗಿ ಬಾಳುವುದನ್ನು ಹೇಳಿದ್ದಾರೆ. ದೇವರು ಒಬ್ಬ, ಮೂರ್ತಿ ಪೂಜೆ ಬೇಡ ಎಂಬ ಮಾತನ್ನು ಹೇಳಿದ್ದಾರೆ. ಲಿಂಗಾಯತ ಧರ್ಮ ಹಾಗೂ ಇಸ್ಲಾಂ ಧರ್ಮಗಳು ಬೇರೆ ಬೇರೆ ಆಗಿದ್ದರೂ, ಎರಡೂ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282