ಜೀವನದ ಅತಿದೊಡ್ಡ ಸವಾಲು, ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೆಲಸ ಮಾಡುತ್ತೇನೆ: ಹೆಚ್ ಡಿಕೆ

FASTNEWSW JUNE 11, 2024 ನವದೆಹಲಿ: ನನ್ನ ವಿಚಾರದಲ್ಲಿ ವಿಶೇಷವಾದ ನಂಬಿಕೆ ಇಟ್ಟು ಖಾತೆ ನೀಡಿದ್ದಾರೆ. ನನ್ನ ಮೇಲೆ ಸವಾಲಿದೆ. ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವತ್ತ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್…

ಐದು ಭಾಗಗಳಾಗಿ ಮರು ವಿಂಗಡನೆಯಾಗಲಿರುವ ಬೆಂಗಳೂರು

FASTNEWS JUNE 11, 2024 ಬೆಂಗಳೂರು: ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯನ್ನು ಸರ್ಜಾಪುರ, ಎಲೆಕ್ಟ್ರಾನಿಕ್‌ ಸಿಟಿ ಸೇರಿದಂತೆ ಹೊರವಲಯದ ಹಲವು ಭಾಗಗಳಿಗೆ ವಿಸ್ತರಿಸಿ, ಐದು ಪಾಲಿಕೆಗಳನ್ನಾಗಿ ವಿಭಾಗಿಸುವ ಚಿಂತನೆ ರಾಜ್ಯ ಸರ್ಕಾರದಲ್ಲಿ ನಡೆದಿದೆ. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಕೇಂದ್ರ…

ಇಂದು ಸುಪ್ರೀಂ ಕೋರ್ಟಿನಲ್ಲಿ NEET-UG 2024 ಪರೀಕ್ಷೆ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ

FASTNEWS JUNE 11, 2024 ನವದೆಹಲಿ: ಪೇಪರ್ ಸೋರಿಕೆ ಆರೋಪದ ಮೇಲೆ NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠ…

ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

FASTNEWS JUNE 11, 2024 ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ಎಂಬ ಮಾಹಿತಿ ಲಭ್ಯವಾಗಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ…

ಇಂದು ಸುಪ್ರೀಂ ಕೋರ್ಟಿನಲ್ಲಿ NEET-UG 2024 ಪರೀಕ್ಷೆ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ

FASTNEWS JUNE 11, 2024 ನವದೆಹಲಿ: ಪೇಪರ್ ಸೋರಿಕೆ ಆರೋಪದ ಮೇಲೆ NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠ…

ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ: ಅಪ್ಸರ್ ಕೊಡ್ಲಿಪೇಟೆ

FASTNEWS JUNE 10, 2024 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಸಮೀಪದ ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ ಅಂತ ತಿಳಿದು ಬಂದಿದೆ ಎಂದು ಎಸ್ ಡಿಪಿಐ ಪ್ರಧಾನ ಕಾರ್ಯದರ್ಶಿ ಅಪ್ಸರ್…

ಉಳ್ಳಾಲ: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ; ಆರೋಪ

FASTNEWS JUNE 10, 2024 ಉಳ್ಳಾಲ: ಮೋದಿ ಪ್ರಮಾಣವಚನ‌ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್…

SDPI ಗುರುಪುರ ಬ್ಲಾಕ್ ವತಿಯಿಂದ ಸ್ಪೋರ್ಟ್ಸ್ ಮೀಟ್ ಕಾರ್ಯಕ್ರಮ

FASTNEWS JUNE 10, 2024 ಜೂನ್ 21 ರಂದು ನಡೆಯುವ ಪಕ್ಷದ ಸಂಸ್ಥಾಪನಾ ದಿನದ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗುರುಪುರ ಬ್ಲಾಕ್ ‌ಸಮಿತಿಯ ವತಿಯಿಂದ ಸ್ಪೋರ್ಟ್ಸ್ ಮೀಟ್ ಕ್ರೀಡಾ ಕೂಟವು ಗಂಜಿಮಠ ನಾರ್ಲಪದವು ಮೈದಾನದಲ್ಲಿ ನಡೆಯಿತು SDPI…

ಕಲ್ಲಾಪು: ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ, ಅಪಾರ ನಷ್ಟ

FASTNEWS JUNE 10, 2024 ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ ಹಿಡಿದ ಪರಿಣಾಮ ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಬೆಂಕಿ ಅವಘಡ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ…

ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಅಭಿನಂದನೆ

FASTNEWS JUNE 10, 2024 ಬೆಂಗಳೂರು: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. Xನಲ್ಲಿ ಪೋಸ್ಟ್ ಮಾಡಿದ ಸಿಎಂ,ಸಿಎಂ ‘3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282