ಐವನ್ ಡಿಸೋಜಗೆ ಪ್ರಮಾಣ ಪತ್ರ ವಿತರಿಸಿದ ಚುನಾವಣಾಧಿಕಾರಿ

FASTNEWS JUNE 7, 2024 ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಮೂರು ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿ ಎಂ.ಕೆ ವಿಶಾಲಾಕ್ಷಿ ಕಾಂಗ್ರೆಸ್ ಅಭ್ಯರ್ಥಿ ಐವನ್ ಡಿಸೋಜಗೆ ಪ್ರಮಾಣ ಪತ್ರ ವಿತರಿಸಿದರು.…

ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು

PRASTHUTHA| JUNE 7, 2024 ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಸೌದಿ ಅರೇಬಿಯದಲ್ಲಿ ಚಂದ್ರದರ್ಶನ: ಜೂನ್ 16 ರಂದು ಈದುಲ್ ಅಝ್‌ಹ ಆಚರಣೆ

FASTNEWS JUNE 7, 2024 ರಿಯಾದ್: ಸೌದಿ ಅರೇಬಿಯದಲ್ಲಿ ದುಲ್ ಹಜ್ ತಿಂಗಳ ಚಂದ್ರದರ್ಶನವಾಗಿದೆ. ಜೂನ್ 16 ರಂದು ಸೌದಿ ಅರೇಬಿಯದಲ್ಲಿ ಈದ್ ಉಲ್ ಅಝ್‌ಹ ಆಚರಣೆ ನಡೆಯಲಿದೆ. ತುಮೈರ್‌ನಲ್ಲಿ ದುಲ್ ಹಜ್ ಚಂದ್ರದರ್ಶನವಾಗಿದೆ ಎಂದು ಮಕ್ಕಾದ ಹರಮೈನ್‌ನ ಅಧಿಕೃತ ಎಕ್ಸ್…

ಬೆಂಗಳೂರಿನ ಕೋರ್ಟ್‌’ಗೆ ರಾಹುಲ್ ಗಾಂಧಿ: ನ್ಯಾಯಾಲಯದ ಸುತ್ತ ಬಿಗಿ ಬಂದೋಬಸ್ತ್

FASTNEWS JUNE 7, 2024 ಬೆಂಗಳೂರು: ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ವೇಳೆ ಪೇಸಿಎಂ ಪೋಸ್ಟರ್ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆರೋಪ ಪ್ರಕರಣದಲ್ಲಿ ಇಂದು ರಾಹುಲ್‌ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಹಾಜರಾಗಲಿದ್ದಾರೆ. ಖುದ್ದು ಜೂನ್‌ 1 ರಂದು…

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು

FASTNEWS JUNE 7, 2024 ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಸರ್ಕಾರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾಜಿ ಸಂಸದ ಡಿಕೆ…

ಲೋಕ ಸಭಾ ಚುನಾವಣೆ ಸೋಲು: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ?

FASTNEWS JUNE 6, 2024 ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.ನಾಳೆ (ಶುಕ್ರವಾರ) ಬೆಳಿಗ್ಗೆ 10.30 ಗಂಟೆಗೆ ನಗರದ…

ಯಾವುದೇ ಕಾರಣಕ್ಕೂ ʼಗ್ಯಾರಂಟಿʼ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಪರಮೇಶ್ವರ್

FASTNEWS JUNE 6, 2024 ಉಡುಪಿ : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಾವು ನಿಲ್ಲಿಸುವುದಿಲ್ಲ. ರಾಜ್ಯದ ಬಡವರಿಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ನಾವು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಹೊರತು ರಾಜಕಾರಣಕ್ಕಾಗಿ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.…

ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು

FASTNEWS JUNE 6, 2024 ►ಸೋಲಿನ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲು ಆಗ್ರಹ ►ಪದ್ಮರಾಜ್ ಪೂಜಾರಿಗೆ ಜಿಲ್ಲಾಧ್ಯಕ್ಷ ಪಟ್ಟ ನೀಡುವಂತೆ ಬೇಡಿಕೆ ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ಸೋಲು ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ…

ನನ್ನ ಅನುಪಸ್ಥಿತಿ ಕಾಡದಂತೆ ರಾಹುಲ್ ನಿಮ್ಮೊಂದಿಗೆ ಇರಲಿದ್ದಾರೆ: ಬಿಜೆಪಿ ಪರಾಜಿತ ಅಭ್ಯರ್ಥಿ

FASTNEWS JUNE 6, 2024 ರಾಯ್ ಬರೇಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿ ವಾರಾಂತ್ಯದಲ್ಲಿ ರಾಯ್ ಬರೇಲಿ ಜನರೊಂದಿಗೆ ಇರಲಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಹೇಳಿದ್ದಾರೆ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿರುವ ದಿನೇಶ್,…

ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಶ್ರೀಲಂಕಾ ಅಧ್ಯಕ್ಷ, ಬಾಂಗ್ಲಾ ಪ್ರಧಾನಿ ಭಾಗಿ

FASTNEWS JUNE 6, 2024 ನವದೆಹಲಿ: ಎನ್ ಡಿಎ ಸರ್ವಾನುಮತದ ಮೂಲಕ ಎನ್ ಡಿಎ ನಾಯಕನಾಗಿ ಪ್ರಧಾನಿ ಮೋದಿ ಅವರನ್ನು ಆಯ್ಕೆ ಮಾಡಿದೆ. ಇದರ ಜತೆಗೆ ಶನಿವಾರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಪ್ರಮಾಣ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282