ಉತ್ತರಾಖಂಡ; 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ: ಕೃಷ್ಣಬೈರೇಗೌಡ

FASTNEWS JUNE 6, 2024 ಬೆಂಗಳೂರು: ಹಿಮಪಾತದಿಂದ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದ 20 ಜನರ ಪೈಕಿ 9 ಮಂದಿ ಸಾವನ್ನಪ್ಪಿದ್ದು, ಮೃತ ಚಾರಣಿಗರ ಮೃತದೇಹವನ್ನು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ ರವಾನಿಸುವ ಸಲುವಾಗಿ ಉತ್ತರಾಖಂಡ ಮುಖ್ಯಕಾರ್ಯದರ್ಶಿ ರಾಧಾ…

ಲೋಕಸಭಾ ಚುನಾವಣೆ: 24 ಮುಸ್ಲಿಂ ಅಭ್ಯರ್ಥಿಗಳಿಗೆ ಗೆಲುವು

FASTNEWS JUNE 6, 2024 ಹೊಸದಿಲ್ಲಿ: ಮಂಗಳವಾರ ಪ್ರಕಟಗೊಂಡ ಲೋಕಸಭಾ ಚುನಾವಣಾ ಫಲಿತಾಂಶಗಳಲ್ಲಿ ಒಟ್ಟು 24 ಮುಸ್ಲಿಂ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 78 ಮುಸ್ಲಿಂ ಅಭ್ಯರ್ಥಿಗಳಲ್ಲಿ, ಕೇವಲ 24 ಮಂದಿ ಮಾತ್ರ ದೇಶಾದ್ಯಂತ ಗೆಲ್ಲುವಲ್ಲಿ…

‘ಲೋಕ’ ಚುನಾವಣೆಯಲ್ಲಿ ಸೋತ ಕೇಂದ್ರ ಸಚಿವರು ಯಾರೆಲ್ಲಾ?

FASTNEWS JUNE 6, 2024 ನವದೆಹಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಬಿಜೆಪಿಯ ಪ್ರಮುಖರಾದ ಸ್ಮೃತಿ ಇರಾನಿ, ಅರ್ಜುನ್ ಮುಂಡಾ, ಅಜಯ್ ಮಿಶ್ರಾ ಟೆನಿ, ಕೈಲಾಶ್ ಚೌಧರಿ ಹಾಗೂ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಮಂದಿ ಸೋಲನುಭವಿಸಿದ್ದಾರೆ. ಸೋತ…

ದೆಹಲಿಗೆ ಒಂದೇ ವಿಮಾನದಲ್ಲಿ ಹೊರಟಿರುವ ತೇಜಸ್ವಿ ಯಾದವ್, ನಿತೀಶ್ ಕುಮಾರ್

FASTNEWS JUNE 5, 2024 ಹೊಸದಿಲ್ಲಿ: ಬಿಹಾರದಿಂದ ದಿಲ್ಲಿಗೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಜೆಡಿ(ಯು) ನಾಯಕ ನಿತೀಶ್ ಕುಮಾರ್ ಒಂದೇ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ಇನ್ನಷ್ಟು ಕುತೂಹಲಕ್ಕೆಡೆ ಮಾಡಿದೆ. ಮಂಗಳವಾರ ಪ್ರಕಟಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಾನಾಗಿಯೇ ಸ್ಪಷ್ಟ…

‘ನಾನು NDA ಜೊತೆ ಇದ್ದೇನೆ’: ಚಂದ್ರ ಬಾಬು ನಾಯ್ಡು ಘೋಷಣೆ

FASTNEWS JUNE 5, 2024 ►‘ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ’ ಹೊಸದಿಲ್ಲಿ: ನಾನು NDA ಜೊತೆ ಇದ್ದೇನೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಟಿಡಿಪಿ ಮುಖ್ಯಸ್ಥ ಎನ್…

ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ

FASTNEWS JUNE 5, 2024 ಮುಂಬೈ: ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸಲು ಹಾಗೂ ಸಂವಿಧಾನವನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಜತೆಗೆ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ’ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ…

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

FASTNEWS JUNE 5, 2024 ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ‌.…

ಮೋದಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ: ಅಬ್ದುಲ್ ಮಜೀದ್

FASTNEWS JUNE 5, 2024 ಬೆಂಗಳೂರು: ದೇಶದಲ್ಲಿ ಬಾಬಾ ಸಾಹೇಬರ ಸಂವಿಧಾನವನ್ನು ರದ್ದು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸಿ ಸರ್ವಾಧಿಕಾರವನ್ನು ಬಿಗಿಗೊಳಿಸಲು ಹೊರಟಿದ್ದ ಬಿಜೆಪಿಯ ಸಂಚಿಗೆ ದೇಶದ ಜನತೆ ಚುನಾವಣೆಯಲ್ಲಿ ಸರಿಯಾಗೆ ಕಪಾಳಮೋಕ್ಷ ಮಾಡಿದ್ದಾರೆ. ಮೋದಿ ಸರ್ಕಾರವನ್ನು ಜನತೆ ಸರಳ ಬಹುಮತಕ್ಕೆ…

ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ

FASTNEWS JUNE 5, 2024 ಲೋಕಸಭಾ ಚುನಾವಣೆಯಲ್ಲಿ ಎಲ್​ ಜೆಪಿಯಿಂದ ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ. ಇದರಿಂದಾಗಿ ಚಿರಾಗ್ ಪಾಸ್ವಾನ್ ಅವರು ರಾಮ್​ ವಿಲಾಸ್ ಪಾಸ್ವಾನ್ ಅವರ ನೈಜ ಉತ್ತರಾಧಿಕಾರಿ ಎಂಬುದು ಸಾಬೀತಾದಂತಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ, ಬಿಜೆಪಿಗೆ…

2024ರ ಲೋಕ ಸಭಾ ಚುನಾವಣೆ ಫಲಿತಾಂಶ: ಕೆಲವು ಆಸಕ್ತಿದಾಯಕ ಸಂಗತಿಗಳು

FASTNEWS JUNE 4, 2024 ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದ ದೇಶದ ಮೊದಲ ಕ್ಷೇತ್ರ: ಲೋಕಸಭಾ ಚುನಾವಣೆ 2024ರ ಮತ ಎಣಿಕೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದ ದೇಶದ ಮೊದಲ ಕ್ಷೇತ್ರ ಎಂಬ ಹಿರಿಮೆಗೆ ಕರ್ನಾಟಕದ ಚಿತ್ರದುರ್ಗ ಪಾತ್ರವಾಗಿದೆ. ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282