ಮೊದಲ ಸುತ್ತಿನಲ್ಲೇ ಹೊರಬಿದ್ದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ

FASTNEWS MAY 29, 2024 ಸಿಂಗಾಪುರ: ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್‌ನಲ್ಲಿ ಮಂಗಳವಾರ ಮೊದಲ ಸುತ್ತಿನಲ್ಲೇ ಭಾರತೀಯ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಹೊರಬಿದ್ದಿದ್ದಾರೆ. ವಿಶ್ವದ ನಂಬರ್ ಒನ್ ಜೋಡಿಯಾದ ಇವರನ್ನು 34ನೇ ವಿಶ್ವ…

ಇದು ಬರಿ ಪುಸ್ತಕವಲ್ಲ, ಬಡವರ ಧ್ವನಿ: ರಾಹುಲ್ ಗಾಂಧಿ

FASTNEWS MAY 29, 2024 ಚಂಡೀಗಢ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಪುನರುಚ್ಚರಿಸಿದ್ದಾರೆ. ಲೂಧಿಯಾನದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಸಂವಿಧಾನ ರಕ್ಷಣೆಯ ಚುನಾವಣೆ ಆಗಿದೆ…

ಸೋಶಿಯಲ್ ಡೆಮೋಕ್ರಟಿಕ್ ಆಟೋ ಚಾಲಕರ ಯೂನಿಯನ್ ಪುತ್ತೂರು ತಾಲೂಕು: ಆಶಿಫ್ ಮುಕ್ವೆ ಅಧ್ಯಕ್ಷ, ಸುಹೈಲ್ ಬಡಕೋಡಿ ಕಾರ್ಯದರ್ಶಿ

PRASTHUTHA| MAY 29, 2024 ಪುತ್ತೂರು: SDTU ಇದರ ಸಹ ಸಂಘಟನೆಯಾದ ಸೋಶಿಯಲ್ ಡೆಮೋಕ್ರಟಿಕ್ ಆಟೋ ಚಾಲಕರ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ವಾರ್ಷಿಕ ಕಾರ್ಯಕ್ರಮ ಯೂನಿಯನ್ ಅಧ್ಯಕ್ಷ ಮೊಹಮ್ಮದ್ ಕುಞ ಬಾಬ ರವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ಮನೀಶ್ ಹಾಲ್ ನಲ್ಲಿ…

ರಾಜಸ್ಥಾನದಲ್ಲಿ ಬಿಸಿಲಿನ ತಾಪಕ್ಕೆ ಮತ್ತೆ ಮೂವರು ಬಲಿ

FASTNEWS MAY 29, 2024 ರಾಜಸ್ಥಾನ: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೈಪುರದಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಝಲಾವರ್ ಜಿಲ್ಲೆಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದ ಎರಡು ನವಜಾತ ಶಿಶುಗಳು ಮಂಗಳವಾರ ಸಾವನ್ನಪ್ಪಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.…

ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

FASTNEWS MAY 29, 2024 ಬೆಂಗಳೂರು: ಬಿಎಂಟಿಸಿಯು 2024-25ನೇ ಸಾಲಿನ ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್ ಗಳಿಗಾಗಿ ಇಂದಿನಿಂದ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸುತ್ತಿದೆ. ಜೂನ್ 1 ರಿಂದ ಬಸ್ ಪಾಸ್ಗಳನ್ನು ವಿತರಿಸಲು ಆರಂಭಿಸಲಿದೆ ಎಂದು ಬಿಎಂಟಿಸಿ ಹೇಳಿದೆ. ಬಸ್ ಪಾಸ್ ಗೆ…

ಕುಟುಂಬದ 8 ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಂದು ಆರೋಪಿ ಆತ್ಮಹತ್ಯೆ

FASTNEWS MAY 29, 2024 ಛಿಂದ್ವಾರ: ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದಿದೆ. ಬೊಡಲ್ ಕಚ್ಚರ್ ಎನ್ನುವ ಗ್ರಾಮದಲ್ಲಿ ಮಂಗಳವಾರ ರಾತ್ರಿ…

ಪುತ್ತೂರು: ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು

FASTNEWS MAY 28, 2024 ಪುತ್ತೂರು: ಕಾರೊಂದು ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಉಂಟಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸಂಭವಿಸಿದೆ. ಪಾಣಾಜೆ ಕಡೆಯಿಂದ ವೇಗವಾಗಿ ಬಂದ ಕಾರು ಸಂಟ್ಯಾರು ಜಂಕ್ಷನ್‌ ಬಳಿ ಚಾಲಕನ ನಿಯಂತ್ರಣ…

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ

FASTNEWS MAY 28, 2024 ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕೈದಯ ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ…

ಬೆನ್ನಿಗೆ ಚೂರಿ ಹಾಕುವವರು ಇನ್ನೂ ಕಾಂಗ್ರೆಸ್’ನಲ್ಲಿದ್ದಾರೆ: ಅಶೋಕ್ ಗೆಹ್ಲೋಟ್

FASTNEWS MAY 28, 2024 ನವದೆಹಲಿ: ಬೆನ್ನಿಗೆ ಚೂರಿ ಹಾಕುವವರು ಇನ್ನೂ ಕಾಂಗ್ರೆಸ್ನಲ್ಲಿದ್ದಾರೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಪಕ್ಷವನ್ನು ತೊರೆಯುವವರನ್ನು ದೇಶದ್ರೋಹಿಗಳು ಮತ್ತು ಅವಕಾಶವಾದಿಗಳು ಎಂದು ಕರೆದಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಮಹೇಂದ್ರ ಜೀತ್ ಸಿಂಗ್…

ಕಲ್ಲಿನ ಕ್ವಾರಿ ಕುಸಿತ: 10 ಸಾವು, ಹಲವರು ನಾಪತ್ತೆ

FASTNEWS MAY 28, 2024 ಐಜ್ವಾಲ್: ಮಿಜೋರಾಂ ರಾಜ್ಯದ ರಾಜಧಾನಿ ಐಜ್ವಾಲ್ ನಲ್ಲಿ ಮಂಗಳವಾರ ಬೆಳಿಗ್ಗೆ ಕಲ್ಲಿನ ಕ್ವಾರಿ ಕುಸಿದು 10 ಜನ ಸಾವನ್ನಪ್ಪಿದ್ದು ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರಂತರ ಮಳೆಯ ಪರಿಣಾಮ ಈ ಕ್ವಾರಿ ಕುಸಿದಿದೆ ಎಂದು…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282