ನಾಳೆಯೇ ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇವೆ, ಮೋದಿಗೆ ಧೈರ್ಯವಿದ್ದರೆ ಜೈಲಿಗೆ ಹಾಕಲಿ: ಕೇಜ್ರಿವಾಲ್ ಸವಾಲು

FASTNEWS MAY 18, 2024 ನವದೆಹಲಿ: ನಾಳೆಯೇ (ಭಾನುವಾರ) ನಾನು ಮತ್ತು ಎಎಪಿಯ ಮುಖಂಡರು ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇವೆ. ಮೋದಿಗೆ ಧೈರ್ಯವಿದ್ದರೆ ನಮ್ಮೆಲ್ಲರನ್ನೂ ಜೈಲಿಗೆ ಹಾಕಲಿ ನೋಡೋಣ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಧಾನಿಗೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ…

‘ಇಂಡಿಯಾ’ ಅಧಿಕಾರಕ್ಕೆ ಬಂದರೆ GST ವ್ಯವಸ್ಥೆ ಸರಳೀಕರಣ: ಖರ್ಗೆ

FASTNEWS MAY 18, 2024 ಮುಂಬೈ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ GST ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ‘ಇಂಡಿಯಾ’ ಮೈತ್ರಿಕೂಟದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖರ್ಗೆ, ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಆದರೆ,…

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ KSRTC ಬಸ್: 6 ಮಂದಿಗೆ ಗಾಯ

FASTNEWS MAY 18, 2024 ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ಟಿಸಿ ಬಸ್ ಡಿವೈಡರ್ ಮೇಲೆ ಹತ್ತಿದ ಘಟನೆ ನೆಲಮಂಗಲ ಬಳಿ ನಡೆದಿದೆ. ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, 6 ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ…

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ ಆರೋಪ: ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು

FASTNEWS MAY 18, 2024 ಬೆಂಗಳೂರು: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಮಾಜಿ ಸಿಎಂ ಡಿವಿ ಸದಾನಂದ ಗೌಡ ನೇತೃತ್ವದಲ್ಲಿ…

ಮುಂಬೈ ಇಂಡಿಯನ್ಸ್ ಮಣಿಸಿದ ಲಖನೌ ಸೂಪರ್‌ ಜೈಂಟ್ಸ್

Fast News ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಕೆ.ಎಲ್. ರಾಹುಲ್ ನೇತೃತ್ವದ ಲಖನೌ ಸೂಪರ್‌ ಜೈಂಟ್ಸ್ 20 ಓವರ್‌ಗಳಲ್ಲಿ…

ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ: ವೀಡಿಯೊ ವೈರಲ್

Fast News MAY 18, 2024 ನವದೆಹಲಿ: ಈಶಾನ್ಯ ದೆಹಲಿಯ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನಡೆಸಿದ ಘಟನೆ ಈಶಾನ್ಯ ದೆಹಲಿಯ…

ಕರ್ನಾಟಕ @ 40 ಡಿಗ್ರಿ! 28 ಜಿಲ್ಲೆಗಳಲ್ಲಿ ತೀವ್ರ ಬಿಸಿಗಾಳಿ, ಮಧ್ಯಾಹ್ನ 12-3ರ ನಡುವೆ ಹೊರಬರದಂತೆ ಮನವಿ

ರಾಜ್ಯಾದ್ಯಂತ ಬುಧವಾರವೂ ಬಿಸಿ ಗಾಳಿಯ ತೀವ್ರತೆ ಹೆಚ್ಚಾಗಿದ್ದು, ಗುರುವಾರವೂ ಇದು ಮುಂದುವರಿಯಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ ರಾಜ್ಯದ 28 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಮಧ್ಯಾಹ್ನ 12ರಿಂದ 3ರ ನಡುವೆ ಹೊರಬರಬೇಡಿ…

ಅಂಬೇಡ್ಕರ್ ರನ್ನು ದ್ವೇಷಿಸಿದ್ದ ಸಂಘಪರಿವಾರ | ಹಿಂದುತ್ವವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದ ಅಂಬೇಡ್ಕರ್

ಸ್ವಾತಂತ್ರ್ಯ ಹೋರಾಟದ ಒಂದು ಹಂತದಲ್ಲಿ ಅಂಬೇಡ್ಕರ್ ಅವರು ಸಮುದಾಯದ ಮತ್ತು ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಜೊತೆಗೆ ಸೇರಿ ಸಂವಿಧಾನ ರಚನೆಯ ಭಾಗವಾದ ಉದಾಹರಣೆ ಸಿಕ್ಕುತ್ತದೆ. ಆದರೆ ಎಲ್ಲಿಯೂ ಮತ್ತು ಎಂದಿಗೂ ಬ್ರಾಹ್ಮಣವಾದಿ ಹಿಂದುತ್ವವಾದಿ ಆರೆಸ್ಸೆಸ್ ಮತ್ತು ಹಿಂದೂ ಮಹಾಸಭಾದ ಜೊತೆಗೆ…

ಪ್ರಹ್ಲಾದ್‌ ಜೋಶಿ ಅವರೇ ಗುರು – ಶಿಷ್ಯರನ್ನು ಅಗಲಿಸ್ತಿದೀರಿ; ಇದ್ರಿಂದ ಗಂಡ – ಹೆಂಡ್ತಿ ದೂರ ಆಗ್ಬೇಕಾಗುತ್ತೆ ನೋಡಿ : ದಿಂಗಾಲೇಶ್ವರ ಸ್ವಾಮೀಜಿ

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುರು ಶಿಷ್ಯರನ್ನು ಅಗಲಿಸುವ ಕೆಲಸಕ್ಕೆ ಕೈ ಹಾಕಿದ್ದೀರಿ, ಅದಾದರೆ ನಿಮ್ಮ ಗಂಡ – ಹೆಂಡತಿಯನ್ನು ಅಗಲಿಸುವ ಕೆಲಸ ಬಂದೀತು ಎಂದು…

ಕರ್ನಾಟಕ ಲೋಕಸಭೆ ಚುಣಾವಣೆ ಮೊದಲ ಹಂತದ ಮತ ಪ್ರಮಾಣ

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282