ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದಿದೆ.…
Author: Fast News 24
ಪ್ರಯಾಣ ದರ ಹೆಚ್ಚಳ; ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ: ವಿಜಯೇಂದ್ರ ಕಿಡಿ
ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ವಿರೋಧಿಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,…
ರದ್ದಾದ ಕೃಷಿ ಕಾಯ್ದೆಯನ್ನು ಹಿಂಬಾಗಿಲ ಮೂಲಕ ಜಾರಿಗೆ ತರಲು ಬಿಜೆಪಿ ಯತ್ನ:
ಕೇಜ್ರಿವಾಲ್ ನವದೆಹಲಿ: ‘ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪಂಜಾಬ್ ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆಯಾಗಲಿದೆ’ ಎಂದು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಕುರಿತು…
ರಾಜ್ಯದ ಜನರಿಗೆ ಬಿಗ್ ಶಾಕ್: ಬಸ್ ಪ್ರಯಾಣ ದರ ಶೇ. 15ರಷ್ಟು ಏರಿಕೆ ಸಾಧ್ಯತೆ
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆ ಮೂಲಕ ಕರ್ನಾಟಕದ…
ಗುತ್ತಿಗೆದಾರ ಆತ್ಮ*ಹತ್ಯೆ: ಸಾಕ್ಷಿಯೇ ಇಲ್ಲದೆ ಪ್ರಿಯಾಂಕ್ ಖರ್ಗೆಯನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ: ಪರಮೇಶ್ವರ
ಬೆಂಗಳೂರು: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜೀನಾಮೆಗೆ ಒತ್ತಾಯಿಸುತ್ತಿರುವ ತಮ್ಮ ಸಂಪುಟ ಸಹೋದ್ಯೋಗಿ ಪ್ರಿಯಾಂಕ್ ಖರ್ಗೆ ಅವರನ್ನು ಗೃಹ ಸಚಿವ ಜಿ ಪರಮೇಶ್ವರ ಸಮರ್ಥಿಸಿಕೊಂಡಿದ್ದು, ಸಿಐಡಿ ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಗುತ್ತಿಗೆದಾರರು ಪ್ರಿಯಾಂಕ್ ಖರ್ಗೆ ಅವರ…
ಹೊಸ ವರ್ಷಕ್ಕೆ ಮೇಜರ್ ಸರ್ಜರಿ: 67 IAS-IPS ಅಧಿಕಾರಿಗಳಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು: ಆಡಳಿತ ವಿಭಾಗದಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. 2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ…
ಹೊಸ ವರ್ಷದ ಸಂಭ್ರಮ: ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶುಭಾಶಯ
ಬೆಂಗಳೂರು: ನಾಡಿನ ಸಮಸ್ತ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ,…
ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಪ್ರಕರಣ ದಾಖಲು : ಶಿಲ್ಲಾಂಗ್ ಮೇಘಾಲಯ ಸಿಎಂ ಕಾನಾಡ್ ಸಂಗ್ರಾ ಘಟನೆ
ಶಿಲ್ಲಾಂಗ್: ವ್ಯಕ್ತಿಯೊಬ್ಬ ಚರ್ಚ್ ಗೆ ನುಗ್ಗಿ ಜೈ ಶ್ರೀರಾಂ ಘೋಷಣೆ ಕೂಗಿದ ಘಟನೆ ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಕಾಶ್ ಸಾಗರ್ ಎಂಬಾತ ಮಾವಿನ್ನಾಂಗ್ ಗ್ರಾಮದ ಚರ್ಚ್ ಒಳಗೆ ಅಕ್ರಮವಾಗಿ ಪ್ರವೇಶಿಸಿದ್ದಾನೆ.…
ತಮ್ಮ ವಿರೋಧಿಗಳನ್ನು ಹೆಚ್ಐವಿ-ಏಡ್ಸ್ ಪೀಡಿತರ ಮೂಲಕ ಹನಿಟ್ರ್ಯಾಪ್ ಬಲಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತು: ಜಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ…
ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್..!
ಮುಂಬಯಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ ಸುದ್ದಿಯನ್ನು ಓದುವ ಭರದಲಿ ಹಾಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಹೇಳಿ ನ್ಯೂಸ್ ಆ್ಯಂಕರ್ ಒಬ್ಬರು ಎಡವಟ್ಟು ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ʼಆಜ್ ತಕ್ʼ ಸುದ್ದಿವಾಹಿನಿಯ…