ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು ಸೇರಿಸಿದ 1976ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. 1976ರಲ್ಲಿ ತುರ್ತು ಪರಿಸ್ಥಿತಿಯ ವೇಳೆ 42ನೇ ತಿದ್ದುಪಡಿ ಮೂಲಕ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು…
Author: Fast News 24
ರಾಜ್ಯ ಮಟ್ಟದ ಅಬ್ಯಾಕಸ್ ಸ್ಪರ್ಧೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸಾಧನೆ
ಗದಗ: ಸ್ಮಾರ್ಟ್ ಕಿಡ್ಸ ಅಬ್ಯಾಕಸ್ ವಿದ್ಯಾರ್ಥಿಗಳಿಗೆ ರವಿವಾರ ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ರಾಜ್ಯಮಟ್ಟದ ಸ್ಪರ್ಧೆಯ ಏರ್ಪಡಿಸಲಾಗಿತ್ತು ಈ ಸ್ಪರ್ಧೆಯಲ್ಲಿ ಗದಗ ಜಿಲ್ಲೆಯ ಶಿಕ್ಷಕಿ ಶ್ವೇತಾ ಕಲಾಲ ನೇತೃತ್ವದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿಕೊಂಡಿದ್ದು ಜಿಲ್ಲೆಗೆ ಹಾಗೂ ಅಬ್ಯಾಕಸ್ ಶಾಲೆಗೆ ಹೆಮ್ಮೆಯ…
ಪೋಲಿಸರ ಮೇಲೆ ಹಲ್ಲೆಗೆ ಯತ್ನ ಆರೋಪಿ ಮೇಲೆ ಗುಂಡು ಹಾರಿಸಿದ ಸಿಪಿಐ ಧೀರಜ್ ಸಿಂಧೆ
ರೋಣ : ಆರೋಪಿಯೊಬ್ಬ ಸ್ಥಳ ಮಹಜರಿಗೆ ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದನ್ನು ಎಷ್ಟೇ ಬಾಯಿಮಾತಲ್ಲಿ ಹೇಳಿದರು ಕೇಳದೆ ಪದೆ ಪದೆ ಎಸ್ಕೇಪ್ ಆಗಲು ಯತ್ನಿಸುತ್ತಿದ್ದನು ಪೋಲಿಸರ ಮೇಲೆ ಹಲ್ಲೆ ಮಾಡಿ ಓಡಿಹೋಗುವಾಗ ಆರೋಪಿ ಕಾಲಿಗೆ ಗುಂಡು…
ಬಿಜೆಪಿ ಅರಿಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಸಮಾಜ ಒಡೆಯುವ ಕೆಲಸ ಕೈ ಬಿಡಬೇಕು: ಸಚಿವ ಎಚ್ಕೆ ಪಾಟೀಲ
ಗದಗ : ಕರ್ನಾಟಕ ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸಿದ್ದು ಕಳೆದ ಮೂರು ತಿಂಗಳಿಂದ ನಡೆದ ಹಲವಾರು ರಾಜಕೀಯ ಬೆಳವಣಿಗೆಗೆ ಉತ್ತರವನ್ನು ಜನ ಸಮರ್ಪಕವಾಗಿ ಕೊಟ್ಟು ಬಿಜೆಪಿನವರಿಗೆ ಜನ ಮಂಗಳಾರತಿ ಮಾಡಿದ್ದಾರೆ ಎಂದು ಕಾನೂನು, ನ್ಯಾಯ, ಸಂಸದೀಯ…
ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿಗೆ 1.56 ಲಕ್ಷ ಮತಗಳ ಭರ್ಜರಿ ಮುನ್ನಡೆ
ವಯನಾಡ್: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಿದ್ದು, ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಅವರು 1.56 ಲಕ್ಷ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪ್ರಿಯಾಂಕಾ ಅವರು…
ಚನ್ನಪಟ್ಟಣದಲ್ಲಿ ನಿಖಿಲ್ ಹಿಂದಿಕ್ಕಿದ ಯೋಗೇಶ್ವರ್ ‘ಝಮೀರ್ ಹೇಳಿಕೆಯಿಂದ ಹಿನ್ನಡೆಯಾಗಿದೆ ಎಂದಿದ್ದ ಯೋಗೇಶ್ವರ್ ಭಾರೀ ಮುನ್ನಡೆ’
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇನ್ನು ಕೆಲವೇ ಹೊತ್ತಿನಲ್ಲಿ ಕುತೂಹಲಕ್ಕೆ ತೆರೆ ಬೀಳಲಿದೆ. ಸತತ ಮುನ್ನಡೆ ಕಾಯ್ದುಕೊಂಡ ಯೋಗೇಶ್ವರ್ 12ನೇ ಸುತ್ತು * ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್:…
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲುವು
ಬೆಂಗಳೂರು : ಉಪ ಚುನಾವಣೆ ನಡೆದ ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈ ಪೈಕಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ…
ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್’ಗೆ ಗೆಲುವು ಅಲುಗಾಡಿದ ಬಿಜೆಪಿ ಭದ್ರಕೋಟೆ, ಭರತ್ ಬೊಮ್ಮಾಯಿಗೆ ಮುಖಭಂಗ
ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್ ಬಿಜೆಪಿಯ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಜಯ ಗಳಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಹೀನಾಯ ಸೋಲಾಗಿದೆ.…
ಮೂರನೇ ದಿನವೂ ಇಳಿಕೆಯಾದ ಚಿನ್ನದ ಬೆಲೆ, ಬೆಳ್ಳಿ ದರದಲ್ಲಿಯೂ ಕುಸಿತ
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ನವೆಂಬರ್ 12ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,350 ರೂ.ವರೆಗೂ ಇಳಿಕೆಯಾಗಿತ್ತು. ನವೆಂಬರ್ 10ರಂದು 550 ರೂ.ವರೆಗೆ ಚಿನ್ನದ ಬೆಲೆ ಕಡಿಮೆಯಾಗಿತ್ತು. ಇದೀಗ ಮತ್ತೆ ಮೂರನೇ…
2030ಕ್ಕೆ ವೈದ್ಯರಲ್ಲೂ ಬೃಹತ್ ಉದ್ಯೋಗ ಬಿಕ್ಕಟ್ಟು: ಡಾ.ಸಿ.ಎನ್. ಮಂಜುನಾಥ್ ಗಂಭೀರ ಹೇಳಿಕೆ
ಹಾಸನ: 2030ರ ವೇಳೆಗೆ ವೈದ್ಯರಿಗೂ ಬೃಹತ್ ನಿರುದ್ಯೋಗ ಬಿಕ್ಕಟ್ಟು ತಟ್ಟುವ ಸಾಧ್ಯತೆ ಇದೆ ಎಂದು ಸಂಸದ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಗಂಭೀರ ಹೇಳಿಕೆ ನೀಡಿದ್ದಾರೆ. ನಗರದ ಹಿಮ್ಸ್ ಸಭಾಂಗಣದಲ್ಲಿ ಕರ್ನಾಟಕ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ…