FASTNEWS JUNE 29, 2024 ಮಂಗಳೂರು: SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಮಂಗಳೂರು ತಾಲೂಕಿನ ಅಡ್ಯಾರ್, ಗುರುಪುರ, ಉಳಾಯಿಬೆಟ್ಟು, ಗ್ರಾಮಗಳಲ್ಲಿ ಇತ್ತೀಚಿಗೆ ಸುರಿದ ಮಳೆಯಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದೆ. ರಸ್ತೆ…
Category: Karnataka State
ಮುಜರಾಯಿ ದೇವಸ್ಥಾನಗಳಿಗೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ನಿರ್ಧಾರ ಕೈಬಿಡಲು ಒತ್ತಾಯ
FASTNEWS JUNE 28, 2024 ಬೆಂಗಳೂರು: ಮುಜರಾಯಿ ಇಲಾಖೆಗೆ ವ್ಯಾಪ್ತಿಯ ದೇವಸ್ಥಾನಗಳ ಕಾರ್ಯ ನಿರ್ವಹಿಸಲು ಪ್ರತ್ಯೇಕವಾಗಿ ಅಭಿವೃದ್ಧಿ ಪ್ರಾಧಿಕಾರ ರಚಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. ಒಕ್ಕೂಟದ…
ಮಂಗಳೂರು: ಅಪಾಯದಲ್ಲಿರುವ ಮನೆಗಳು, ನಿವಾಸಿಗಳ ಸ್ಥಳಾಂತರಕ್ಕೆ ಡಿಸಿ ಸೂಚನೆ
FASTNEWS JUNE 28, 2024 ಮಂಗಳೂರು: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ…
ದ.ಕ. ಬಿರುಸು ಪಡೆದ ಮುಂಗಾರು, ಹಲವೆಡೆ ಹಾನಿ: ಇಂದೂ ಭಾರಿ ಮಳೆ ಸಾಧ್ಯತೆ
FASTNEWS JUNE 27, 2024 ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮುಂಗಾರು ಬಿರುಸು ಪಡೆದುಕೊಂಡಿದ್ದು, ಜಿಲ್ಲಾದ್ಯಂತ ಬುಧವಾರ ದಿನವಿಡೀ ಭಾರೀ ಮಳೆಯಾಗಿದೆ. ಉಳ್ಳಾಲ ತಾಲೂಕಿನ ಕುತ್ತಾರು ಮದನಿನಗರದಲ್ಲಿ ಮನೆ ಮೇಲೆ ಕಾಂಪೌಂಡ್ ಗೋಡೆ ಬಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ, ಜಿಲ್ಲೆಯ…
ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಸಾವು
FASTNEWS JUNE 27, 2024 ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ಉಪ್ಪಿನಂಗಡಿಯ ರಾಜು ಮತ್ತು ಸಕಲೇಶಪುರದ ದೇವರಾಜು ಎಂದು ಗುರುತಿಸಲಾಗಿದೆ.…
ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
FASTNEWS JUNE 26, 2024 ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆಯಾದಂತಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ…
ಪಿಜಿಸಿಇಟಿ-2024ರ ಪರೀಕ್ಷೆ ಮುಂದೂಡಿಕೆ
FASTNEWS JUNE 25, 2024 ಕೆಇಎ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಕೆಲವು ವಿಶ್ವವಿದ್ಯಾಲಯಗಳು 2024 ರ ಜುಲೈ 5 ಮತ್ತು 10 ರಿಂದ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಪ್ರಾರಂಭಿಸುತ್ತಿರುವುದರಿಂದ 2024 ರ ಜುಲೈ 13 ಮತ್ತು 14 ರಂದು ನಡೆಯಬೇಕಿದ್ದ…
ಬೋಳಿಯಾರಿನ ಮುಸ್ಲಿಮರ ಸ್ಥಿತಿ ಶೋಚನಿಯವಾಗುತ್ತಿದೆ: SDPI
FASTNEWS JUNE 26, 2024 ಮಂಗಳೂರು: ಬೋಳಿಯಾರಿನ ಮುಸ್ಲಿಮರ ಸ್ಥಿತಿ ಶೋಚನಿಯವಾಗುತ್ತಿದೆ, ಪೊಲೀಸರು ಉದ್ದೇಶಪೂರ್ವಕವಾಗಿ ಮುಸ್ಲಿಮರನ್ನು ಗುರಿಯಾಗಿಸಿ ಕಾರ್ಯಚರಣೆ ನಡೆಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಬೋಳಿಯಾರಿನ ಮಸೀದಿ ಮುಂದೆ ಬಂದು ಅಸಭ್ಯವಾಗಿ ನಡೆದುಕೊಂಡು, ಅಶ್ಲೀಲ…
ಮಂಗಳೂರು: ಮನೆ ಮೇಲೆ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಮೃತ್ಯು
FASTNEWS JUNE 26, 2024 ಮಂಗಳೂರು: ಮನೆ ಮೇಲೆ ಸಮೀಪದ ಗೋಡೆ ಕುಸಿದ ಪರಿಣಾಮ ನಾಲ್ವರು ಮೃತಪಟ್ಟ ದುರಂತ ಘಟನೆ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಜೂ.26 ರ ಬುಧವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಮದನಿ ನಗರದ ನಿವಾಸಿಗಳಾದ…
ತಕ್ಷಣದಿಂದಲೇ ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ಆದೇಶ
FASTNEWS JUNE 26, 2024 ಬೆಂಗಳೂರು: ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ, ವಿಧಾನ…