PRASTHUTHA| JUNE 7, 2024 ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.
Category: Karnataka State
ಬೆಂಗಳೂರಿನ ಕೋರ್ಟ್’ಗೆ ರಾಹುಲ್ ಗಾಂಧಿ: ನ್ಯಾಯಾಲಯದ ಸುತ್ತ ಬಿಗಿ ಬಂದೋಬಸ್ತ್
FASTNEWS JUNE 7, 2024 ಬೆಂಗಳೂರು: ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ವೇಳೆ ಪೇಸಿಎಂ ಪೋಸ್ಟರ್ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆರೋಪ ಪ್ರಕರಣದಲ್ಲಿ ಇಂದು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಶೀಘ್ರದಲ್ಲೇ ಕೋರ್ಟ್ಗೆ ಹಾಜರಾಗಲಿದ್ದಾರೆ. ಖುದ್ದು ಜೂನ್ 1 ರಂದು…
ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು
FASTNEWS JUNE 7, 2024 ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಸರ್ಕಾರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾಜಿ ಸಂಸದ ಡಿಕೆ…
ಲೋಕ ಸಭಾ ಚುನಾವಣೆ ಸೋಲು: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ?
FASTNEWS JUNE 6, 2024 ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.ನಾಳೆ (ಶುಕ್ರವಾರ) ಬೆಳಿಗ್ಗೆ 10.30 ಗಂಟೆಗೆ ನಗರದ…
ಯಾವುದೇ ಕಾರಣಕ್ಕೂ ʼಗ್ಯಾರಂಟಿʼ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಪರಮೇಶ್ವರ್
FASTNEWS JUNE 6, 2024 ಉಡುಪಿ : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಾವು ನಿಲ್ಲಿಸುವುದಿಲ್ಲ. ರಾಜ್ಯದ ಬಡವರಿಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ನಾವು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಹೊರತು ರಾಜಕಾರಣಕ್ಕಾಗಿ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.…
ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು
FASTNEWS JUNE 6, 2024 ►ಸೋಲಿನ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲು ಆಗ್ರಹ ►ಪದ್ಮರಾಜ್ ಪೂಜಾರಿಗೆ ಜಿಲ್ಲಾಧ್ಯಕ್ಷ ಪಟ್ಟ ನೀಡುವಂತೆ ಬೇಡಿಕೆ ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ಸೋಲು ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ…
ಉತ್ತರಾಖಂಡ; 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ: ಕೃಷ್ಣಬೈರೇಗೌಡ
FASTNEWS JUNE 6, 2024 ಬೆಂಗಳೂರು: ಹಿಮಪಾತದಿಂದ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದ 20 ಜನರ ಪೈಕಿ 9 ಮಂದಿ ಸಾವನ್ನಪ್ಪಿದ್ದು, ಮೃತ ಚಾರಣಿಗರ ಮೃತದೇಹವನ್ನು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ ರವಾನಿಸುವ ಸಲುವಾಗಿ ಉತ್ತರಾಖಂಡ ಮುಖ್ಯಕಾರ್ಯದರ್ಶಿ ರಾಧಾ…
ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ
FASTNEWS JUNE 5, 2024 ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.…
ಮೋದಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ: ಅಬ್ದುಲ್ ಮಜೀದ್
FASTNEWS JUNE 5, 2024 ಬೆಂಗಳೂರು: ದೇಶದಲ್ಲಿ ಬಾಬಾ ಸಾಹೇಬರ ಸಂವಿಧಾನವನ್ನು ರದ್ದು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸಿ ಸರ್ವಾಧಿಕಾರವನ್ನು ಬಿಗಿಗೊಳಿಸಲು ಹೊರಟಿದ್ದ ಬಿಜೆಪಿಯ ಸಂಚಿಗೆ ದೇಶದ ಜನತೆ ಚುನಾವಣೆಯಲ್ಲಿ ಸರಿಯಾಗೆ ಕಪಾಳಮೋಕ್ಷ ಮಾಡಿದ್ದಾರೆ. ಮೋದಿ ಸರ್ಕಾರವನ್ನು ಜನತೆ ಸರಳ ಬಹುಮತಕ್ಕೆ…
ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ
FASTNEWS JUNE 5, 2024 ಲೋಕಸಭಾ ಚುನಾವಣೆಯಲ್ಲಿ ಎಲ್ ಜೆಪಿಯಿಂದ ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ. ಇದರಿಂದಾಗಿ ಚಿರಾಗ್ ಪಾಸ್ವಾನ್ ಅವರು ರಾಮ್ ವಿಲಾಸ್ ಪಾಸ್ವಾನ್ ಅವರ ನೈಜ ಉತ್ತರಾಧಿಕಾರಿ ಎಂಬುದು ಸಾಬೀತಾದಂತಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ, ಬಿಜೆಪಿಗೆ…