ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗಗೊಂಡಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ (ಡಿಎಪಿಆರ್) ನೀಡಿದ್ದ ಸದನದ ವಿಡಿಯೋವನ್ನು…
Category: Karnataka State
ರೇಕುಳಗಿಯಲ್ಲಿ ಜಗತ್ಪ್ರಸಿದ್ಧಿ ಶ್ರೀ ಶಂಭುಲಿಂಗೇಶ್ವರ 89ನೇ ಜಾತ್ರೆ 16 ರಂದು ಆರಂಭ
ಭಕ್ತರ ಇಷ್ಟಾರ್ಥಗಳನ್ನು ಸಿದ್ದಿಸುವ ಪವಾಡಪುರುಷ ಶ್ರೀ ಶಂಭುಲಿಂಗೇಶ್ವರ ಜಾತ್ರಾ ಮಹೋತ್ಸವ ಮಂತ್ರ ಮಹರ್ಷಿ ಡಾಕ್ಟರ್ ಸದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಪ್ರತಿವರ್ಷದಂತೆ ಅದ್ದೂರಿಯಾಗಿ ಜರುಗುವುದು. ಜಾತ್ರೆಯ ಉತ್ಸವ ದಿನಾಂಕ 16-01-2025 ರಂದು ಅತಿ ವಿಜ್ರಂಬಣೆಯಿಂದ ಶಂಭುಲಿಂಗೇಶ್ವರ ಮತ್ತು ಭಕ್ತ ಶಿರೋಮಣಿ ಬಸಮ್ಮ ತಾಯಿ…
SLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2025ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಇಂದು(ಜನವರಿ 10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್…
HMPV ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್
ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಯಲ್ಲಿ 8 ವರ್ಷದ ಮಗುವಿಗೆ ಹೆಚ್ಎಂಪಿವಿ ವೈರಸ್ ಸೋಂಕಿಗೆ ಒಳಗಾಗಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಚಿತಪಡಿಸಿದ್ದಾರೆ. ಆದರೆ ಇದನ್ನು ಭಾರತದಲ್ಲಿಯೇ ಮೊದಲ ಪ್ರಕರಣ ಎಂದು ಬಣ್ಣಿಸುವುದು ತಪ್ಪು ಎಂದು ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…
60% ಕಮೀಷನ್ ಆರೋಪಕ್ಕೆ ಹೆಚ್ ಡಿಕೆ ದಾಖಲಾತಿ ಕೊಟ್ಟಿದ್ದಾರಾ: ಸಿದ್ದರಾಮಯ್ಯ ಪ್ರಶ್ನೆ ►ನಕ್ಸಲರು ಶರಣಾಗಲೂ ನಾನೇ ಕರೆ ಕೊಟ್ಟಿದ್ದೇನೆ: ಸಿಎಂ
ಬೆಂಗಳೂರು: ನಮ್ಮ ಸರ್ಕಾರದ ಮೇಲೆ 60% ಕಮೀಷನ್ ಆರೋಪ ಮಾಡುವ ಕುಮಾರಸ್ವಾಮಿ ದಾಖಲೆ ಕೊಟ್ಟಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರದ ಮೇಲೆ 60% ಕಮೀಷನ್ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಮೇಲೆ…
ರಾಜ್ಯದಲ್ಲಿ HMP ವೈರಾಣು ಸೋಂಕು ಪತ್ತೆ ಪ್ರಕರಣ: ಮುಂಜಾಗ್ರತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ‘ರಾಜ್ಯದಲ್ಲಿ ಎಚ್ ಎಂಪಿ ವೈರಾಣು ಸೋಂಕಿನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ‘ಚೀನಾದಲ್ಲಿ ಎಚ್ ಎಂಪಿ…
HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ಬೆಂಗಳೂರು: ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ…
ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆಗೆ ಬಿಜೆಪಿ ನಾಯಕರ ಯತ್ನ..! ಕೈ ಕಾರ್ಯಕರ್ತರಿಂದ ಬಿಜೆಪಿಗರಿಗೆ ಮಜ್ಜಿಗೆ, ಎಳನೀರು
ಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮ*ಹತ್ಯೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾದರು. ಇನ್ನು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು, ಪ್ರತಿಭಟನಾಕಾರನ್ನು ತಡೆದರು. ಈ…
ಪ್ರಯಾಣ ದರ ಹೆಚ್ಚಳ; ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ: ವಿಜಯೇಂದ್ರ ಕಿಡಿ
ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ವಿರೋಧಿಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,…
ರಾಜ್ಯದ ಜನರಿಗೆ ಬಿಗ್ ಶಾಕ್: ಬಸ್ ಪ್ರಯಾಣ ದರ ಶೇ. 15ರಷ್ಟು ಏರಿಕೆ ಸಾಧ್ಯತೆ
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆ ಮೂಲಕ ಕರ್ನಾಟಕದ…