FAST NEWS MAY 21, 2024 ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತಪಟ್ಟಿದ್ದಾರೆ. ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮೃತಪಟ್ಟರು. ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು. ಸಂಜೆಯ…
Category: Karnataka State
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
FAST NEWS MAY 21, 2024 ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. 149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 35.25% ಫಲಿತಾಂಶ ಬಂದಿದೆ. ಇನ್ನು…
ಮಾಣಿ | ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ: ಇಬ್ಬರಿಗೆ ಗಾಯ
FAST NEWS MAY 21, 2024 ಮಾಣಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ. ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು ಕಾರಿನಲ್ಲಿ ಮೈಸೂರು ಕಡೆಗೆ ತೆರಳುತ್ತಿದ್ದ…
ಮೇ 24ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
FASTNEWS MAY 20, 2024 ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವಡೆ ಮೇ 24ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂಡಮಾನ್ ಹಾಗೂ…
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ವರ್ಷ ಪೂರ್ಣಗೊಂಡ ಸಂಭ್ರಮ
FASTNEWS MAY 20, 2024 ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ (ಮೇ 20) ಒಂದು ವರ್ಷ ಪೂರ್ಣಗೊಳ್ಳಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವರ ತಂಡ ಸಂಭ್ರಮಾಚರಣೆಗೆ ಸಿದ್ಧತೆ ಕೈಗೊಂಡಿದ್ದರೂ ಚುನಾವಣೆ ನೀತಿ…
ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಬಸ್ಸುಗಳು: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
FASTNEWS MAY 20, 2024 ಬೆಳ್ತಂಗಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ ನಡೆದಿದ್ದು, ಪರಿಣಾಮ ನೂರಾರು ವಾಹನಗಳು ಟ್ರಾಫಿಕ್ ಜಾಮ್…
ಮಾಜಿ ಸಚಿವ ರೇವಣ್ಣಗೆ ಬೇಲಾ, ಮತ್ತೆ ಜೈಲಾ?: ಇಂದು ತೀರ್ಮಾನ
FASTNEWS MAY 20, 2024 ಬೆಂಗಳೂರು: ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಕುರಿತ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ರೇವಣ್ಣಗೆ ಮತ್ತೆ ಜೈಲಾ ಅಥವಾ ಬೇಲಾ ಅನ್ನೋದು…
ಅತಿ ಹೆಚ್ಚು ದ್ವೇಷ ಭಾಷಣಗಳನ್ನು ಹೊಂದಿರುವ ದೇಶ : ಭಾರತ
FASTNEWS MAY 19, 2024 ಬೆಂಗಳೂರು: ಅತಿ ಹೆಚ್ಚು ದ್ವೇಷ ಭಾಷಣಗಳನ್ನು ಹೊಂದಿರುವ ದೇಶ ಎಂಬ ಕುಖ್ಯಾತಿಗೆ ಭಾರತ ಪಾತ್ರವಾಗಿದೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥಾಪಕ ಮತ್ತು ಅಧ್ಯಕ್ಷ ತ್ರಿಲೋಚನ್ ಶಾಸ್ತ್ರಿ ಅವರು ಶನಿವಾರ ಹೇಳಿದ್ದಾರೆ. ಪಿಕೆ ಡೇ…
ಕೊಲೆಗೀಡಾದ ಅಂಜಲಿಯ ತಂಗಿ ಯಶೋಧಾ ಆತ್ಮಹತ್ಯೆಗೆ ಯತ್ನ
FASTNEWS MAY 19, 2024 ಹುಬ್ಬಳ್ಳಿ: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ತಮ್ಮ ಮನೆಯಲ್ಲಿ ಕೊಲೆಗೀಡಾದ ಯುವತಿ ಅಂಜಲಿ ಅಂಬಿಗೇರ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ತಂಗಿ ಯಶೋಧಾ ಆತ್ಮಹತ್ಯೆಗೆ ಯತ್ನಿಸಿದರುವ ಘಟನೆ ನಡೆದಿದೆ. ಅಕ್ಕ ಅಂಜಲಿ ಸಾವಿನಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ತಂಗಿ ಯಶೋಧಾ…
ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ
FASTNEWS MAY 18, 2024 ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್‌ಐಟಿ, ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರೆಸ್ಟ್ ವಾರಂಟ್ ಪಡೆದಿದೆ. ಈಮೇರೆಗೆ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಆರ್‌ಆರ್‌ಒ) ಪತ್ರ…