ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ನವೆಂಬರ್ 12ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,350 ರೂ.ವರೆಗೂ ಇಳಿಕೆಯಾಗಿತ್ತು. ನವೆಂಬರ್ 10ರಂದು 550 ರೂ.ವರೆಗೆ ಚಿನ್ನದ ಬೆಲೆ ಕಡಿಮೆಯಾಗಿತ್ತು. ಇದೀಗ ಮತ್ತೆ ಮೂರನೇ…
Category: Karnataka State
2030ಕ್ಕೆ ವೈದ್ಯರಲ್ಲೂ ಬೃಹತ್ ಉದ್ಯೋಗ ಬಿಕ್ಕಟ್ಟು: ಡಾ.ಸಿ.ಎನ್. ಮಂಜುನಾಥ್ ಗಂಭೀರ ಹೇಳಿಕೆ
ಹಾಸನ: 2030ರ ವೇಳೆಗೆ ವೈದ್ಯರಿಗೂ ಬೃಹತ್ ನಿರುದ್ಯೋಗ ಬಿಕ್ಕಟ್ಟು ತಟ್ಟುವ ಸಾಧ್ಯತೆ ಇದೆ ಎಂದು ಸಂಸದ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಗಂಭೀರ ಹೇಳಿಕೆ ನೀಡಿದ್ದಾರೆ. ನಗರದ ಹಿಮ್ಸ್ ಸಭಾಂಗಣದಲ್ಲಿ ಕರ್ನಾಟಕ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ…
ಮದರಸಗಳ ಮಾಹಿತಿ ಸಂಗ್ರಹದಿಂದ ಹಿಂದೆ ಸರಿದ ಗುಪ್ತಚರ ಸಂಸ್ಥೆ?
ಬೆಂಗಳೂರು : ಕೇಂದ್ರ ಗುಪ್ತಚರ ಸಂಸ್ಥೆಯ ನಿರ್ದೇಶನದಂತೆ ಕರ್ನಾಟಕದಲ್ಲಿರುವ ಮದರಸಗಳ ಮಾಹಿತಿ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಗುಪ್ತಚರ ಸಂಸ್ಥೆಯ ಕಾರ್ಯಕ್ಕೆ ಮುಸ್ಲಿಂ ಸಮುದಾಯದಿಂದ ವ್ಯಾಪಕ ವಿರೋಧ ಮತ್ತು ಆಕ್ಷೇಪಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮದರಸಗಳ ಮಾಹಿತಿ ಸಂಗ್ರಹದಿಂದ ಹಿಂದೆ ಸರಿಯಲು ರಾಜ್ಯ ಗುಪ್ತಚರ…
ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಬಳ್ಳಾರಿ: ಕೋವಿಡ್‌ನಲ್ಲಿ ಯಾವುದೇ ಹಗರಣ ನಡೆದಿಲ್ಲ. ಕಾನೂನು ಚೌಕಟ್ಟಿನಲ್ಲೇ ನಾವು ಕೆಲಸ ಮಾಡಿದ್ದೇವೆ. ಹೀಗಾಗಿ ಕೋವಿಡ್ ಅಕ್ರಮ ವರದಿಯಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಈಗ ಉಪಚುನಾವಣೆ ಹಿನ್ನೆಲೆಯಲ್ಲಿ ಕೋವಿಡ್ ಅಕ್ರಮ ಕುರಿತು…
ಧ್ಯಮ ಅಕಾಡೆಮಿಗಳು ಕಾರ್ಯನಿರತ ಪತ್ರಕರ್ತರ ವೃತ್ತಿಪರ ಉನ್ನತಿ ಹಾಗೂ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು : ತೆಲಂಗಾಣ ಮಾಧ್ಯಮ ಆಕಾಡೆಮಿ ಅಧ್ಯಕ್ಷ ಆಯೇಶಾ ಖಾನಮ್
ಬೆಂಗಳೂರು, ನವೆಂಬರ್ 4,2024 ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಕಚೇರಿಗೆ ಭೇಟಿ ನೀಡಿದ ಶ್ರೀನಿವಾಸ ರೆಡ್ಡಿ ಅವರು, ಈ ಸಂದರ್ಭದಲ್ಲಿ ಪತ್ರಕರ್ತರಿಗಾಗಿ ತೆಲಂಗಾಣ ಆಕಾಡೆಮಿ ಹಮ್ಮಿಕೊಳ್ಳುತ್ತಿರುವ ವಿವಿಧ ತರಬೇತಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕರ್ನಾಟಕ ಮತ್ತು ಕೇರಳ ಮಾಧ್ಯಮ ಆಕಾಡೆಮಿಗಳಿಂದ…
ರಾಜ್ಯದ ಎಲ್ಲಾ ಮದರಸಗಳ ಮಾಹಿತಿ ಕೇಳಿದ ಗುಪ್ತಚರ ಇಲಾಖೆ
ವಕ್ಫ್ ಕಾಯ್ದೆ ತಿದ್ದುಪಡಿ ಬಳಿಕ ಮೊದಿ ಸರ್ಕಾರದ ಟಾರ್ಗೆಟ್ ಮದರಸಗಳು? ಮಂಗಳೂರು : ರಾಜ್ಯದಲ್ಲಿರುವ ಎಲ್ಲಾ ಮದರಸಗಳ ಮಾಹಿತಿ ಸಂಗ್ರಹಿಸಿ ಸಲ್ಲಿಸುವಂತೆ ರಾಜ್ಯ ಗುಪ್ತಚರ ಇಲಾಖೆಯು ಪ್ರತಿ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಆಯುಕ್ತರು ಮತ್ತು ಪ್ರತಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ…
ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ!
ಬೆಳಗಾವಿ: ಸರ್ಕಾರಿ ಶಾಲಾ ಮಕ್ಕಳು ಬಸ್ಸಿನಲ್ಲಿ ಪ್ರವಾಸ ಕೈಗೊಳ್ಳುವುದು ಸಾಮಾನ್ಯ. ಆದರೆ ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಮಕ್ಕಳು ವಿಮಾನದಲ್ಲಿ ಪ್ರವಾಸ ಮಾಡಿದ್ದಾರೆ. ಮಕ್ಕಳ ಹಾಜರಾತಿ ಹೆಚ್ಚಿಸುವ ಸಲುವಾಗಿ ಶಿಕ್ಷಕ ಪ್ರಕಾಶ್ ದೇವಣ್ಣವರ್ ಸುಮಾರು ಎರಡೂವರೆ ಲಕ್ಷ ರೂ. ಖರ್ಚು ಮಾಡಿ…
ಅಲ್-ಫುರ್ಖಾನ್ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ
ಮೂಡುಬಿದಿರೆ: ಅಲ್-ಫುರ್ಖಾನ್ ಸಂಸ್ಥೆಯ ವತಿಯಿಂದ ಸ್ವರಾಜ್ ಕ್ರೀಡಾಂಗಣದಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ನಡೆಸಲಾಯಿತು. ಕ್ರೀಡಾಕೂಟದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಜನಾಬ್ ಯು ಟಿ ಅಹಮದ್ ಶರೀಫ್ ಅವರು ವಹಿಸಿಕೊಂಡರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೂಡಬಿದಿರೆ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ…
ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ ಶಿಫಾರಸು
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನಿವೃತ್ತ ನ್ಯಾಯಮೂರ್ತಿ ಜಾನ್ ಮೂಕಲ್ ಡಿ.ಮೈಕಲ್ ಕುನ್ಹಾ ಆಯೋಗ ಹೇಳಿದೆ. ಈ ಸಂಬಂಧ ಅಂದಿನ ಮುಖ್ಯಮಂತ್ರಿ…
ಸುಳ್ಳು ಮಾಹಿತಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್
ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ,…