ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಯಲ್ಲಿ 8 ವರ್ಷದ ಮಗುವಿಗೆ ಹೆಚ್ಎಂಪಿವಿ ವೈರಸ್ ಸೋಂಕಿಗೆ ಒಳಗಾಗಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಚಿತಪಡಿಸಿದ್ದಾರೆ. ಆದರೆ ಇದನ್ನು ಭಾರತದಲ್ಲಿಯೇ ಮೊದಲ ಪ್ರಕರಣ ಎಂದು ಬಣ್ಣಿಸುವುದು ತಪ್ಪು ಎಂದು ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…
Category: Karnataka State
60% ಕಮೀಷನ್ ಆರೋಪಕ್ಕೆ ಹೆಚ್ ಡಿಕೆ ದಾಖಲಾತಿ ಕೊಟ್ಟಿದ್ದಾರಾ: ಸಿದ್ದರಾಮಯ್ಯ ಪ್ರಶ್ನೆ ►ನಕ್ಸಲರು ಶರಣಾಗಲೂ ನಾನೇ ಕರೆ ಕೊಟ್ಟಿದ್ದೇನೆ: ಸಿಎಂ
ಬೆಂಗಳೂರು: ನಮ್ಮ ಸರ್ಕಾರದ ಮೇಲೆ 60% ಕಮೀಷನ್ ಆರೋಪ ಮಾಡುವ ಕುಮಾರಸ್ವಾಮಿ ದಾಖಲೆ ಕೊಟ್ಟಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರದ ಮೇಲೆ 60% ಕಮೀಷನ್ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಮೇಲೆ…
ರಾಜ್ಯದಲ್ಲಿ HMP ವೈರಾಣು ಸೋಂಕು ಪತ್ತೆ ಪ್ರಕರಣ: ಮುಂಜಾಗ್ರತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ‘ರಾಜ್ಯದಲ್ಲಿ ಎಚ್ ಎಂಪಿ ವೈರಾಣು ಸೋಂಕಿನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ‘ಚೀನಾದಲ್ಲಿ ಎಚ್ ಎಂಪಿ…
HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ಬೆಂಗಳೂರು: ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ…
ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆಗೆ ಬಿಜೆಪಿ ನಾಯಕರ ಯತ್ನ..! ಕೈ ಕಾರ್ಯಕರ್ತರಿಂದ ಬಿಜೆಪಿಗರಿಗೆ ಮಜ್ಜಿಗೆ, ಎಳನೀರು
ಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮ*ಹತ್ಯೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾದರು. ಇನ್ನು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು, ಪ್ರತಿಭಟನಾಕಾರನ್ನು ತಡೆದರು. ಈ…
ಪ್ರಯಾಣ ದರ ಹೆಚ್ಚಳ; ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ: ವಿಜಯೇಂದ್ರ ಕಿಡಿ
ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ವಿರೋಧಿಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,…
ರಾಜ್ಯದ ಜನರಿಗೆ ಬಿಗ್ ಶಾಕ್: ಬಸ್ ಪ್ರಯಾಣ ದರ ಶೇ. 15ರಷ್ಟು ಏರಿಕೆ ಸಾಧ್ಯತೆ
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆ ಮೂಲಕ ಕರ್ನಾಟಕದ…
ಗುತ್ತಿಗೆದಾರ ಆತ್ಮ*ಹತ್ಯೆ: ಸಾಕ್ಷಿಯೇ ಇಲ್ಲದೆ ಪ್ರಿಯಾಂಕ್ ಖರ್ಗೆಯನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ: ಪರಮೇಶ್ವರ
ಬೆಂಗಳೂರು: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜೀನಾಮೆಗೆ ಒತ್ತಾಯಿಸುತ್ತಿರುವ ತಮ್ಮ ಸಂಪುಟ ಸಹೋದ್ಯೋಗಿ ಪ್ರಿಯಾಂಕ್ ಖರ್ಗೆ ಅವರನ್ನು ಗೃಹ ಸಚಿವ ಜಿ ಪರಮೇಶ್ವರ ಸಮರ್ಥಿಸಿಕೊಂಡಿದ್ದು, ಸಿಐಡಿ ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಗುತ್ತಿಗೆದಾರರು ಪ್ರಿಯಾಂಕ್ ಖರ್ಗೆ ಅವರ…
ಹೊಸ ವರ್ಷಕ್ಕೆ ಮೇಜರ್ ಸರ್ಜರಿ: 67 IAS-IPS ಅಧಿಕಾರಿಗಳಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು: ಆಡಳಿತ ವಿಭಾಗದಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. 2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ…
ಹೊಸ ವರ್ಷದ ಸಂಭ್ರಮ: ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶುಭಾಶಯ
ಬೆಂಗಳೂರು: ನಾಡಿನ ಸಮಸ್ತ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ,…