ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ನಾವು ಸೋತಿದ್ದೇವೆ: ಅಪರ್ಣಾ ಪತಿ ನಾಗರಾಜ್ ಕಣ್ಣೀರು

FASTNEWS JULY 12, 2024 ಬೆಂಗಳೂರು: ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಕರ್ನಾಟಕ ಕಂಬನಿ ಮಿಡಿದಿದೆ. ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲಿದ ಅಪರ್ಣಾ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಪತ್ನಿ ಅಪರ್ಣಾ ನಿಧನ ಕುರಿತು ಪತಿ ನಾಗರಾಜ್ ರಾಮಸ್ವಾಮಿ ವತ್ಸಾರೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಎರಡು…

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ..!

FASTNEWS JULY 12, 2024 ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ…

11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

FASTNEWS JULY 11, 2024 ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಇಬ್ಬರು ನಿವೃತ್ತ ಎಂಜಿನಿಯರ್‌ಗಳೂ ಸೇರಿದಂತೆ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳ ಮೇಲೆ ಇಂದು ನಸುಕಿನ ಜಾವದಲ್ಲಿಯೇ ದಾಳಿ ಮಾಡಿರುವ…

ರಾಜ್ಯದಲ್ಲಿ ಇಳಿಮುಖವಾದ ಮಳೆ

FASTNEWS JULY 11, 2024 ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮಳೆ ಇಳಿಮುಖವಾಗಿದೆ. ಉಪ್ಪಿನಂಗಡಿಯಲ್ಲಿ 5 ಸೆಂ.ಮೀ. ಮಳೆಯಾಗಿರುವುದು ರಾಜ್ಯದಲ್ಲಿಯೇ 24 ಗಂಟೆಗಳಲ್ಲಿ ದಾಖಲಾದ ಅತಿಹೆಚ್ಚಿನ ಮಳೆ ಪ್ರಮಾಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಮಾಣಿ, ಪಣಂಬೂರು, ಧರ್ಮಸ್ಥಳ,…

ನಿನ್ನೆ ಒಂದೇ ದಿನ 293 ಮಂದಿಗೆ ಡೆಂಗ್ಯೂ ಸೋಂಕು ದೃಢ: ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್

FASTNEWS JULY 11, 2024 ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 293 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಒಟ್ಟು ವರದಿಯಾದ ಪ್ರಕರಣಗಳ ಸಂಖ್ಯೆ 7,840ಕ್ಕೆ ಏರಿಕೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ 58534 ಮಂದಿಗೆ ರಕ್ತ ಮಾದರಿ…

ಕರಾವಳಿಯಲ್ಲಿ ಮುಂದುವರೆದ ಮಳೆ: ಆರೆಂಜ್ ಅಲರ್ಟ್ ಘೋಷಣೆ

FASTNEWS JULY 10, 2024 ಮಂಗಳೂರು: ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.…

ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್: ಇಬ್ಬರ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

FASTNEWS JULY 10, 2024 ಮಂಗಳೂರು: ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗನ್ನು ನಿನ್ನೆ ಪೊಲೀಸರು ಬಂಧಿಸಿದ್ದು, ಇಂದು ಇಬ್ಬರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ…

ವಾಲ್ಮೀಕಿ ನಿಗಮ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿ

FASTNEWS JULY 10, 2024 ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ.ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ…

ನಟ ದರ್ಶನ್‌‌ಗೆ ಮಾಡದೇ ಇರುವ ತಪ್ಪಿಗೆ ಜೈಲು ಶಿಕ್ಷೆ: ನಿರ್ಮಾಪಕ ಕೆ. ಮಂಜು

FASTNEWS JULY 9, 2024 ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ಕೆ. ಮಂಜು ಜೈಲಿನಲ್ಲಿ ಇರುವ ನಟ ದರ್ಶನ್ ಅವರನ್ನು ಇಂದು ಭೇಟಿಯಾಗಿ ಬಂದಿದ್ದು, ನಟ ದರ್ಶನ್ ಮಾಡದೇ ಇರುವ ತಪ್ಪಿಗೆ ಜೈಲು ಶಿಕ್ಷೆ ಆಗುತ್ತಿದೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

ಭರತ್ ಶೆಟ್ಟಿ ಅವರಂತಹ ಹರಕು ಬಾಯಿಯ ಸಂವಿಧಾನ ವಿರೋಧಿ ಹೇಳಿಕೆ ಒಪ್ಪುವಂಥದ್ದಲ್ಲ: ಇನಾಯತ್ ಅಲಿ

FASTNEWS JULY 9, 2024 ಮಂಗಳೂರು: ಭರತ್ ಶೆಟ್ಟಿ ಅವರಂತಹ ಹರಕು ಬಾಯಿಯ ಸಂವಿಧಾನ ವಿರೋಧಿ ಹೇಳಿಕೆ ಒಪ್ಪುವಂಥದ್ದಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ತಿಳಿಸಿದ್ದಾರೆ. ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕನ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282