FASTNEWS | OCTOBER 21, 2024 ಬೆಂಗಳೂರು: ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಹೀಗಾಗಿ ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು (ಅ. 21, ಸೋಮವಾರ) ರಜೆ ಘೋಷಣೆ ಮಾಡಿ…
Category: Karnataka State
ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕಳುಹಿಸುತ್ತಿದ್ದ ಆರೋಪಿ ದೀಪಾಂಜನ್ ಮಿಶ್ರಾ ಬಂಧನ
FASTNEWS OCTOBER 19, 2024 ಬೆಂಗಳೂರು: ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48)…
ಕೋರ್ಟ್ ಆದೇಶಿಸಿದರೆ ಬಸನಗೌಡ ಯತ್ನಾಳ್ರನ್ನು ಬಂಧಿಸಲಾಗುವುದು: ಪರಮೇಶ್ವರ್
FASTNEWS| OCTOBER 18, 2024 ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು ನ್ಯಾಯಾಲಯ ಆದೇಶಿಸಿದರೆ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಉಪ…
ವಿದ್ಯುತ್ ಸರಬರಾಜು ಕಂಪನಿಯಲ್ಲಿ 560 ಕಿರಿಯ ಪವರ್ ಮ್ಯಾನ್ ನೇಮಕ
FASTNEWS | OCTOBER 17, 2024 ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು 560 ಕಿರಿಯ ಪವರ್ಮ್ಯಾನ್ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಹೆಸ್ಕಾಂ ಕಿರಿಯ ಪವರ್ ಮ್ಯಾನ್ ಅರ್ಹತೆ ಹಾಗೂ ವಿದ್ಯಾರ್ಹತೆಗಳು ಎಸ್ಎಸ್ಎಲ್ಸಿ / ಸಿಬಿಎಸ್ಇ / ಐಸಿಎಸ್ಇ…
ಕರ್ನಾಟಕ ವಿದ್ಯುತ್ ನಿಗಮದಲ್ಲಿ 2975 ಹುದ್ದೆಗಳಿಗೆ ನೇಮಕಾತಿ: ಇಂದೇ ಅಪ್ಲೈ ಮಾಡಿ
FASTNEWS OCTOBER 15, 2024 ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯು 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. KPTCL ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ಮ್ಯಾನ್ ಹುದ್ದೆಗಳ…
ಕರಾವಳಿ ಸೇರಿ 18 ಜಿಲ್ಲೆಗಳಲ್ಲಿ ಅ. 22 ತನಕ ಭಾರೀ ಮಳೆ
FASTNEWS OCTOBER 15, 2024 ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಅ. 22 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡು ಜಿಲ್ಲೆಗಳ ಒಳಗೊಂಡಂತೆ ರಾಜ್ಯದ 18 ಜಿಲ್ಲೆಗಳಲ್ಲಿ…
ಒಡವೆ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ?: ಪ್ರತಾಪ್ ಸಿಂಹ
FASTNEWS OCTOBER 1, 2024 ►‘ಈಗ ಕೊಟ್ಟರೆ ಪ್ರಯೋಜನ ಇಲ್ಲ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಮೈಸೂರು: ಅಧಿಕಾರದಲ್ಲಿ ಇದ್ದಾಗ ಕುಟುಂಬ ಹತ್ತಿರವಿಟ್ಟುಕೊಂಡರೆ, ಮಕ್ಕಳನ್ನು ಬೆಳೆಸಲು ಮುಂದಾದರೆ ಅವರು ನಿಮ್ಮ ಹೆಸರಿಗೆ ಕಳಂಕ ತರುತ್ತಾರೆ ಎಂಬುದಕ್ಕೆ ಇದು ಇನ್ನೊಂದು ಉದಾಹರಣೆ.…
ಅ.3ರಿಂದ ಅ.14 ರವರೆಗೆ ಮಂಗಳೂರು ದಸರಾ ವೈಭವ
FASTNEWS OCTOBER 1, 2024 ►ಈ ಬಾರಿ ಹಾಫ್ ಮ್ಯಾರಥಾನ್ ವಿಶೇಷ ಮಂಗಳೂರು: ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವ ಅಕ್ಟೋಬರ್ 3ರಿಂದ 14ರ ವರೆಗೆ ನಡೆಯಲಿದ್ದು, ದಸರಾ ವಿಶೇಷವಾಗಿ ಅ.6ರಂದು ಹಾಫ್…
ಜಾತಿಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ: ಸಿದ್ದರಾಮಯ್ಯ ಘೋಷಣೆ
FASTNEWS SEPTEMBER 30, 2024 ಮೈಸೂರು: ಮುಡಾ ಪ್ರಕರಣದ ತನಿಖೆ ಸಂಕಷ್ಟ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿಂದು ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ,…
ಕೇಕ್ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ!
FASTNEWS SEPTEMBER 29, 2024 ಬೆಂಗಳೂರು: ಗೋಬಿ, ಕಬಾಬ್ ಮತ್ತು ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು. ಇದೀಗ, ಕೇಕ್ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿದೆ…