ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳು. ನಮ್ಮ ತಾಯ್ನುಡಿ ಉಲಿದು ಉಳಿದು ಬೆಳೆದು ಹೆಮ್ಮರವಾಗಿ ಕನ್ನಡಿಗರಿಗೆ ನೆರಳಾಗಬೇಕಾದರೆ , ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಆದರೆ ಇಂದು , ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ನೋಡೋಣ: 1. 6400 ಸರ್ಕಾರಿ…
Category: Karnataka State
ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಆಗ್ರಹ; ಕಲಬುರಗಿಯಲ್ಲಿ ಪ್ರತಿಭಟನಾಕಾರರ ಬಂಧನ
ಕಲಬುರಗಿ: ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನವಾದ ಇಂದು ತಮಗೆ ಪ್ರತ್ಯೇಕ ರಾಜ್ಯ ಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಭಾಗದ ಜನರು ಪ್ರತಿಭಟನೆ ನಡೆಸುತ್ತಿದ್ದರು. ಕಳೆದೊಂದು ವರ್ಷದಿಂದ…
ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸಿ: ಪ್ರಧಾನಿ ಮೋದಿಗೆ ಯತ್ನಾಳ್ ಪತ್ರ
ವಿಜಯಪುರ: ವಕ್ಫ್ ಬೋರ್ಡ್‌ನಿಂದ ಭಾರತೀಯರಿಗೆ ಅನ್ಯಾಯವಾಗುತ್ತಿದ್ದು, ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ,…
ನಟ ದರ್ಶನ್‌ಗೆ ಬಿಡುಗಡೆ ಭಾಗ್ಯ : ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಮಂಜೂರು
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ…
ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್ ಸೇರ್ತಾರೆ: ಸೋಮಶೇಖರ್ ಹೇಳಿಕೆಗೆ ಶಿವರಾಮ್ ಹೆಬ್ಬಾರ್ ಸಹಮತ
ಕಾರವಾರ: ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಬೆನ್ನಲ್ಲೇ ಇದೀಗ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಿನ್ನಮತೀಯ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರುವ ಕುರಿತು ಸುಳಿವು ನೀಡಿದ್ದಾರೆ. ಯಲ್ಲಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ…
ಚಂಡಮಾರುತ ಎಫೆಕ್ಟ್: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಎರಡೂ ಕರಾವಳಿಗಳಲ್ಲಿ ಉಂಟಾಗಿದ್ದ ಚಂಡಮಾರುತಗಳು ರಾಜ್ಯದ ಒಳನಾಡಿನಲ್ಲಿ ವಾಯುಭಾರ ಕುಸಿತಕ್ಕೆ ಕಾರಣವಾಗಿ ನಿರೀಕ್ಷೆಗೂ ಮೀರಿದ ಹಿಂಗಾರು ಮಳೆಯನ್ನು ಸುರಿಸಿವೆ. ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ದಕ್ಷಿಣ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸಹ ನೀಡಲಾಗಿದೆ. ತಮಿಳುನಾಡಿನಲ್ಲಿ ಮಾತ್ರ ವಾಯುಭಾರ…
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ
ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಇಂದು (ಅ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸಿಪಿ…
14 ಲಕ್ಷ ಅನರ್ಹ ಪಡಿತರ ಕಾರ್ಡ್: ರದ್ದಾಗಲಿದೆ ಇನ್ನಷ್ಟು ಮಂದಿಯ ರೇಷನ್..!
ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ದೀಪಾವಳಿಗೆ ಟಿಕೆಟ್ ದರ ಏರಿಸಿದ್ರೆ ನೋಂದಣಿ ರದ್ದು: ಖಾಸಗಿ ಬಸ್ ಕಂಪನಿಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ FASTNEWS| OCTOBER 22, 2024
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೊಂದೇ ವಾರ ಬಾಕಿಯಿದ್ದು, ಹಬ್ಬವನ್ನು ಕುಟುಂಬದವರೊಂದಿಗೆ ಆಚರಿಸಲು ಬೆಂಗಳೂರಿನ ಜನ ತಮ್ಮ ಊರುಗಳತ್ತ ಮುಖ ಮಾಡ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿರಿಗೆ ಶಾಕ್ ನೀಡಿದೆ. ಇದನ್ನ…
ಚಿಕ್ಕಮಗಳೂರಲ್ಲಿ ಭಾರೀ ಮಳೆ: ಪ್ರವಾಸಿ ತಾಣಗಳಿಗೆ ಬರದಂತೆ ಸಾರ್ವಜನಿಕರಿಗೆ ಸೂಚನೆ FASTNEWS OCTOBER 22, 2024
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಭಾಗದ ಪ್ರವಾಸಿ ತಾಣಗಳಿಗೆ ಬರುವ ವಿವಿಧ ಭಾಗಗಳ ಪ್ರವಾಸಿಗರಿಗೆ ಒಂದು ವಾರಗಳ ಕಾಲ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಒಮ್ಮೆ ಬಿಸಿಲು. ಮತ್ತೊಮ್ಮೆ ಮಳೆ ಕಣ್ಣಾಮುಚ್ಚಾಲೆ ಆಡುತ್ತಿದೆ. ಒಟ್ಟಾರೆ ಹಿಂಗಾರು ಮಳೆಯ…