ಜಾತಿಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ: ಸಿದ್ದರಾಮಯ್ಯ ಘೋಷಣೆ

FASTNEWS SEPTEMBER 30, 2024 ಮೈಸೂರು: ಮುಡಾ ಪ್ರಕರಣದ ತನಿಖೆ ಸಂಕಷ್ಟ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿಂದು ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ,…

ಕೇಕ್​ನಲ್ಲಿ ಕ್ಯಾನ್ಸರ್​ ಕಾರಕ ಅಂಶ ಪತ್ತೆ!

FASTNEWS SEPTEMBER 29, 2024 ಬೆಂಗಳೂರು: ಗೋಬಿ, ಕಬಾಬ್​ ಮತ್ತು ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು. ಇದೀಗ, ಕೇಕ್​​ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ ಪತ್ತೆಯಾಗಿದೆ…

ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ, ನಳಿನ್, ವಿಜಯೇಂದ್ರ ಸೇರಿ ಹಲವರ ವಿರುದ್ಧ FIR

FASTNEWS SEPTEMBER 28, 2024 ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್…

ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ SIT ದಾಳಿ

FASTNEWS SEPTEMBER 28, 2024 ಬೆಂಗಳೂರು: ಅತ್ಯಾಚಾರ, ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ…

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ: ಸೀತಾರಾಮನ್ ವಿರುದ್ಧ FIR​ ದಾಖಲಿಸುವಂತೆ ಕೋರ್ಟ್​ ಆದೇಶ

FASTNEWS SEPTEMBER 28, 2024 ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡ್ತಾರಾ?: ಸಿಎಂ ಸಿದ್ದರಾಮಯ್ಯ ಟಾಂಗ್ ಬೆಂಗಳೂರು :ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ…

ಮೈಸೂರು ದಸರಾ ಗೋಲ್ಡ್​ ಕಾರ್ಡ್​: ಟಿಕೆಟ್​ ದರ ಎಷ್ಟು? ಖರೀದಿ ಹೇಗೆ?

FASTNEWS SEPTEMBER 27, 2024 ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರ ಟಿಕೆಟ್​ ಮಾರಾಟ ಶನಿವಾರದಿಂದ (ಸೆ.28) ಆರಂಭವಾಗಲಿದೆ. ಎರಡು ರೀತಿಯ ಟಿಕೆಟ್​ಗಳಿವೆ. ಗೋಲ್ಡ್​ ಕಾರ್ಡ್​ ಮತ್ತು ಸಾಮಾನ್ಯ ಟಿಕೆಟ್​​. ಈ ಎರಡವುಗಳನ್ನು ಆನ್​ ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ. ಸೆಪ್ಟೆಂಬರ್​ 30ರವರೆಗೆ…

ಒಂದು ದೇಶ ಒಂದು ಚುನಾವಣೆಯಿಂದ ಕೋಟ್ಯಂತರ ಹಣ ಉಳಿತಾಯ: ಅಶೋಕ್

FAST NEWS September 18, 2024 ಬೆಂಗಳೂರು: ಒಂದು ದೇಶ ಒಂದು ಚುನಾವಣೆಯಿಂದ ಅನಗತ್ಯ ವೆಚ್ಚ ಉಳಿಯಲಿದೆ. ಬಹಳ ಹಿಂದೆಯೇ ಈ ತೀರ್ಮಾನ ಮಾಡಬೇಕಿತ್ತು. ಈಗಲಾದರೂ ಈ ನಿರ್ಧಾರ ಮಾಡಲಾಗಿದೆ. ಇದನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.…

ಇಂದಿನಿಂದ ಸೆ.22 ರವರೆಗೆ ಪ್ರವಾದಿ ಮುಹಮ್ಮದ್(ಸ)ಮಹಾನ್ ಚಾರಿತ್ರ್ಯವಂತ ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ರಾಜ್ಯವ್ಯಾಪಿ ಅಭಿಯಾನ-2024

ಗದಗ: ಕರ್ನಾಟಕ ರಾಜ್ಯ ಘಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ” ಎಂಬ ಧೈಯವಾಕ್ಯದಡಿ ರಾಜ್ಯವ್ಯಾಪಿ ಅಭಿಯಾನವನ್ನು 2024, ಸೆಪ್ಟೆಂಬರ್ 13 ರಿಂದ 22ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮುನ್ನಾ ಕಲ್ಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರವಾದಿ ಮುಹಮ್ಮದ್(ಸ)ರ ಜೀವನ ಮತ್ತು…

ನಾಗಮಂಗಲದ ಘಟನೆ ಕಿಡಿಗೇಡಿಗಳ ಕೆಲಸ, ಹೆಚ್ ಡಿಕೆ ಕಡ್ಡಿ ಗೀರುವುದು ಬೇಡ: ಶಾಸಕ ಬಾಲಕೃಷ್ಣ

FAST NEWS SEPTEMBER 12, 2024 ಬೆಂಗಳೂರು: ಎಲ್ಲಾ ಧರ್ಮದಲ್ಲೂ ಕಿಡಿಗೇಡಿಗಳು ಇದ್ದಾರೆ. ನಾಗಮಂಗಲದ ಘಟನೆಗೆ ಅಂತಹ ಕಿಡಿಗೇಡಿಗಳೇ ಕಾರಣ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದ್ದು ಒಳ್ಳೆಯ ಬೆಳವಣಿಗೆ ಅಲ್ಲ. ಒಂದು ಧರ್ಮದ…

ನಾಗಮಂಗಲ ಗಲಾಟೆ | ದುರುಳರು ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

FAST NEWS SEPTEMBER 12, 2024 ಬೆಂಗಳೂರು: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅವರು, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282