FAST NEWS SEPTEMBER 2, 2024 ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಮೊಸರು ಕುಡಿಕೆ ಉತ್ಸವದ ಮೆರವಣಿಗೆ ವೇಳೆ ಗುಂಪಿನಲ್ಲಿದ್ದ ಯುವಕನೋರ್ವ ಸಾರ್ವಜನಿಕವಾಗಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನ ತೊಕ್ಕಟ್ಟುವಿನಲ್ಲಿ ಮೊಸರು…
Category: Karnataka State
ಪ್ರಿಯಾಂಕ್ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲ
FAST NEWS SEPTEMBER 2, 2024 ಬೆಂಗಳೂರು: ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್ ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್…
ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ: ಯಜಮಾನಿಯರು ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ
FAST NEWS SEPTEMBER 2, 2024 ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷವಾಗಿದೆ. ಇದು ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆ ತಂದಿದೆ ಎಂಬುದನ್ನು ಯಜಮಾನಿಯರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಗಳ ಮೂಲಕ ಹಂಚಿಕೊಳ್ಳಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಕೆಎಎಸ್ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ: ಲೋಪಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ
FAST NEWS SEPTEMBER 2, 2024 ಬೆಂಗಳೂರು: ಎರಡು ತಿಂಗಳ ಒಳಗಾಗಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಲೋಕಸೇವಾ ಆಯೋಗ (KPSC)ಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ…
ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ ನಿಧನ
FAST NEWS AUGUST 30, 2024 ಬೆಂಗಳೂರು: ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ (86) ಅವರು ಇಂದು ನಿಧನರಾದರು. ಸಮಾಜವಾದಿ ಚಿಂತನೆಯ ಹಿನ್ನೆಲೆಯ ಶ್ರೀನಿವಾಸ್ ಅವರು ಶಿವಮೊಗ್ಗ ಜಿಲ್ಲೆ ಸಾಗರದಿಂದ ತಮ್ಮ ರಾಜಕೀಯವನ್ನು ಆರಂಭಿಸಿದರು. ಕಾಂಗ್ರೆಸ್, ಜೆಡಿಎಸ್, ಕೆಜೆಪಿ ಮತ್ತು ಬಿಜೆಪಿಯಲ್ಲಿ ಇದ್ದರು.…
ಗೋವಾದಲ್ಲಿ ಲಾಯರ್ ಜಗದೀಶ್ ಬಂಧನ..!
FAST NEWS AUGUST 30, 2024 ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್…
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾ
FAST NEWS AUGUST 30, 2024 ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ನ ವಿಭಾಗೀಯ ಪೀಠ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ…
ಶ್ರೀಮಂತಿಕೆಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ: ಬಿಲಿಯನೇರ್ ಪಟ್ಟಿಗೆ ಶಾರುಖ್ ಖಾನ್ ಸೇರ್ಪಡೆ
FAST NEWS AUGUST 29, 2024 ಭಾರತದ ಟಾಪ್-10 ಶ್ರೀಮಂತರ ಪಟ್ಟಿ ಇಲ್ಲಿದೆ… ನವದೆಹಲಿ: ಹುರನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ, ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕುವ ಮೂಲಕ ಅಗ್ರ ಸ್ಥಾನಕ್ಕೇರಿದ್ದಾರೆ. ನಟ ಶಾರುಖ್ ಖಾನ್ ಮೊದಲ ಬಾರಿಗೆ ಬಿಲಿಯನೇರ್ ಪಟ್ಟಿ…
ಜೈಲಿಗೆ ಹೋದರೂ ಕಡಿಮೆಯಾಗದ ದರ್ಶನ್ ಜನಪ್ರಿಯತೆ: ಬಳ್ಳಾರಿಯಲ್ಲಿ ಜನಸಾಗರ
FAST NEWS AUGUST 29, 2024 ಬಳ್ಳಾರಿ: ನಟ ದರ್ಶನ್ ಅವರನ್ನು ಬಳ್ಳಾರಿಗೆ ಕರೆತಂದಾಗ ಜೈಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಅಭಿಮಾನಿಗಳು ಸೇರಿಕೊಂಡಿದ್ದರು. ದರ್ಶನ್ ಅವರನ್ನು ನೋಡಬಹುದು ಎಂಬ ನಿರೀಕ್ಷೆ ಮೇರೆಗೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರಾಗೃಹದ ಮುಂದೆ ನೆರೆದಿದ್ದರು. ನಟನನ್ನು ನೋಡಲು…
ಐವನ್ ಡಿಸೋಜ ಮನೆಗೆ ಕಲ್ಲು ಎಸೆದ ಪ್ರಕರಣ: ಇಬ್ಬರು ಸಂಘಪರಿವಾರದ ಕಾರ್ಯಕರ್ತರ ಬಂಧನ
FAST NEWS AUGUST 29, 2024 ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಸಂಘಪರಿವಾರದ ಕಾರ್ಯಕರ್ತ ಎನ್ನಲಾದವರನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಬೋಳಂತೂರು ನಾರಾಯಣ ಕೋಡಿಯ ಭರತ್ ಯಾನೆ ಯಕ್ಷಿತ್ (24) ಮತ್ತು…