ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಪರಮೇಶ್ವರ್ ಹೇಳಿದ್ದೇನು?

FASTNEWS JUNE 22, 2024 ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡ್ತೇವೆ ಎಂದು ಗೃಹ ಸಚಿವ ಡಾ.ಜಿ…

ಮೋದಿ ತೈಲ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಯಾಕೆ ಪ್ರತಿಭಟಿಸಲಿಲ್ಲ?: ಎಂ.ಬಿ.ಪಾಟೀಲ್

FASTNEWS 20-6-2024 ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ನಡೆಸಿದ ಸೈಕಲ್ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಟೀಕಿಸಿದ್ದಾರೆ. ಬಿಜೆಪಿ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಯುಪಿಎ…

ನೀಟ್ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕು: ಶರಣ ಪ್ರಕಾಶ್ ಪಾಟೀಲ್ ಆಗ್ರಹ

FASTNEWS JUNE 20, 2024 ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಎನ್ ಡಿಎಯ ದೊಡ್ಡ ಹಗರಣ. ನೀಟ್ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ನೀಟ್ ಅಕ್ರಮ…

ನಟ ಪ್ರಥಮ್ ಗೆ ಜೀವ ಬೆದರಿಕೆ ಕರೆ: ಪೊಲೀಸರಿಗೆ ದೂರು

FASTNEWS JUNE 19, 2024 ಬೆಂಗಳೂರು: ಬೆದರಿಕೆ ಕರೆ ಮಾಡಿದವರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್ ದೂರು ದಾಖಲಿಸಿದ್ದಾರೆ. ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ಪ್ರಥಮ್ ದೂರು…

ಬಜೆಟ್ ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವೆ ನಿರ್ಮಲಾ ಪತ್ರ

FASTNEWS JUNE 19, 2024 ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈನಲ್ಲಿ ಬಜೆಟ್‌ ಮಂಡಿಸಲಿದ್ದಾರೆ. ಈ ಬೆನ್ನಲ್ಲೆ ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಪತ್ರ ಬರೆದು ಕೇಂದ್ರದ…

ನಟ ದರ್ಶನ್ ಮನೆ ಶೀಘ್ರದಲ್ಲೇ ಡೆಮಾಲಿಸ್: ಸುಳಿವು ನೀಡಿದ ಡಿಸಿಎಂ, ಬಿಬಿಎಂಪಿ ಮುಖ್ಯ ಆಯುಕ್ತ

FASTNEWS JUNE 19, 2024 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.. ಕೊಲೆ ಕೇಸ್‌ನಲ್ಲಿ ಕಾನೂನು ಕುಣಿಕೆ ಬಿಗಿಯಾಗುತ್ತಿರೋ ಹೊತ್ತಲ್ಲೇ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆ ಡೆಮಾಲಿಸ್ ಆಗುವ ಸಾಧ್ಯತೆ ಇದೆ.…

ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

FASTNEWS JUNE 16, 2024 ವಿಜಯಪುರ: ಚುನಾವಣೆಗೂ ತೈಲ​ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ ಚುನಾವಣೆ ಸಂಬಂಧನಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜಿಲ್ಲೆಯ ಚಡಚಣ…

ಚಿಕ್ಕಮಗಳೂರು: ವಿದ್ಯುತ್ ಶಾಕ್​ ನಿಂದ ಬಾಲಕ ಸಾವು; 8 ಮಂದಿ ಸಸ್ಪೆಂಡ್

FASTNEWS JUNE 16, 2024 ಚಿಕ್ಕಮಗಳೂರು: ವಿದ್ಯುತ್ ಶಾಕ್​​ನಿಂದ 7 ನೇ ತರಗತಿ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿ ಸೇರಿ 8 ಮಂದಿಯನ್ನು…

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಣೆ

FASTNEWS JUNE 15, 2024 ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಿರುವ ಮಧ್ಯಂತರ…

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚಲು ಒಂದು‌ ಕೋಟಿ ಲಂಚ: ಆರೋಪ ತಳ್ಳಿ ಹಾಕಿದ ವಿಕ್ಟೋರಿಯಾ ಆಸ್ಪತ್ರೆ

FASTNEWS JUNE 15, 2024 ಬೆಂಗಳೂರು: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯನ್ನು ತಿರುಚಲು ವೈದ್ಯರೊಬ್ಬರು 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂಬ ಮಾಧ್ಯಮಗಳ ಆರೋಪವನ್ನು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ತಳ್ಳಿಹಾಕಿದ್ದಾರೆ. ಶವಪರೀಕ್ಷೆ ವರದಿಯು ಮೃತಪಟ್ಟ ರೇಣುಕಾ ಸ್ವಾಮಿ ದೇಹದ ಮೇಲೆ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282