FASTNEWS JUNE 12, 2024 ಬೆಂಗಳೂರು: ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ,…
Category: Karnataka State
ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನಾಳೆಯೇ ಕೊನೆಯ ದಿನ
FASTNEWS JUNE 11, 2024 ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಕಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(ಎಚ್ಎಸ್ಆರ್ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ನಾಳೆಯೇ ಕೊನೆಯ ದಿನವಾಗಿದೆ. ಹಳೇ ವಾಹನಗಳಿಗೆ ಅತಿ ಸುರಕ್ಷಿತ…
ಐದು ಭಾಗಗಳಾಗಿ ಮರು ವಿಂಗಡನೆಯಾಗಲಿರುವ ಬೆಂಗಳೂರು
FASTNEWS JUNE 11, 2024 ಬೆಂಗಳೂರು: ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯನ್ನು ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹೊರವಲಯದ ಹಲವು ಭಾಗಗಳಿಗೆ ವಿಸ್ತರಿಸಿ, ಐದು ಪಾಲಿಕೆಗಳನ್ನಾಗಿ ವಿಭಾಗಿಸುವ ಚಿಂತನೆ ರಾಜ್ಯ ಸರ್ಕಾರದಲ್ಲಿ ನಡೆದಿದೆ. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಕೇಂದ್ರ…
ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ: ಅಪ್ಸರ್ ಕೊಡ್ಲಿಪೇಟೆ
FASTNEWS JUNE 10, 2024 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಸಮೀಪದ ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ ಅಂತ ತಿಳಿದು ಬಂದಿದೆ ಎಂದು ಎಸ್ ಡಿಪಿಐ ಪ್ರಧಾನ ಕಾರ್ಯದರ್ಶಿ ಅಪ್ಸರ್…
ಉಳ್ಳಾಲ: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ; ಆರೋಪ
FASTNEWS JUNE 10, 2024 ಉಳ್ಳಾಲ: ಮೋದಿ ಪ್ರಮಾಣವಚನ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್…
SDPI ಗುರುಪುರ ಬ್ಲಾಕ್ ವತಿಯಿಂದ ಸ್ಪೋರ್ಟ್ಸ್ ಮೀಟ್ ಕಾರ್ಯಕ್ರಮ
FASTNEWS JUNE 10, 2024 ಜೂನ್ 21 ರಂದು ನಡೆಯುವ ಪಕ್ಷದ ಸಂಸ್ಥಾಪನಾ ದಿನದ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗುರುಪುರ ಬ್ಲಾಕ್ ಸಮಿತಿಯ ವತಿಯಿಂದ ಸ್ಪೋರ್ಟ್ಸ್ ಮೀಟ್ ಕ್ರೀಡಾ ಕೂಟವು ಗಂಜಿಮಠ ನಾರ್ಲಪದವು ಮೈದಾನದಲ್ಲಿ ನಡೆಯಿತು SDPI…
ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಅಭಿನಂದನೆ
FASTNEWS JUNE 10, 2024 ಬೆಂಗಳೂರು: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. Xನಲ್ಲಿ ಪೋಸ್ಟ್ ಮಾಡಿದ ಸಿಎಂ,ಸಿಎಂ ‘3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ…
ಜೂನ್ 13ರ ವರೆಗೂ ರಾಜ್ಯದಲ್ಲಿ ಭಾರೀ ಮಳೆ: 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
FASTNEWS JUNE 8, 2024 ಬೆಂಗಳೂರು: ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ. ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ…
ದ.ಕ. ಜಿಲ್ಲೆಯಲ್ಲಿ ಚಂದ್ರದರ್ಶನ: ಜೂ.17ರಂದು ಬಕ್ರೀದ್
FASTNEWS JUNE 8, 2024 ಮಂಗಳೂರು: ದುಲ್ಹಜ್ ತಿಂಗಳ ಚಂದ್ರದರ್ಶನವಾಗಿದ್ದು, ಜೂ.17ರಂದು ಕರಾವಳಿಯಲ್ಲಿ ಬಕ್ರೀದ್ (ಈದುಲ್ ಅಝ್ಹಾ) ಆಚರಿಸಲಾಗುತ್ತದೆ ಎಂದು ದ.ಕ.ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ. ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ…
ಐವನ್ ಡಿಸೋಜಗೆ ಪ್ರಮಾಣ ಪತ್ರ ವಿತರಿಸಿದ ಚುನಾವಣಾಧಿಕಾರಿ
FASTNEWS JUNE 7, 2024 ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಮೂರು ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿ ಎಂ.ಕೆ ವಿಶಾಲಾಕ್ಷಿ ಕಾಂಗ್ರೆಸ್ ಅಭ್ಯರ್ಥಿ ಐವನ್ ಡಿಸೋಜಗೆ ಪ್ರಮಾಣ ಪತ್ರ ವಿತರಿಸಿದರು.…