FASTNEWS JUNE 4, 2024 ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದ ದೇಶದ ಮೊದಲ ಕ್ಷೇತ್ರ: ಲೋಕಸಭಾ ಚುನಾವಣೆ 2024ರ ಮತ ಎಣಿಕೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದ ದೇಶದ ಮೊದಲ ಕ್ಷೇತ್ರ ಎಂಬ ಹಿರಿಮೆಗೆ ಕರ್ನಾಟಕದ ಚಿತ್ರದುರ್ಗ ಪಾತ್ರವಾಗಿದೆ. ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ…
Category: Karnataka State
ಕಾಸರಗೋಡು: ಸಿಪಿಐಎಂ ಅಭ್ಯರ್ಥಿ ಎಂ.ವಿ ಬಾಲಕೃಷ್ಣನ್ ಮುನ್ನಡೆ
FASTNEWS JUNE 4, 2024 ಕಾಸರಗೋಡು: ಲೋಕಸಭೆ ಚುನಾವಣೆಯ ಕಾಸರಗೋಡು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಸಿಪಿಐಎಂ ನ ಎಂ.ವಿ ಬಾಲಕೃಷ್ಣನ್ 516 ಮತಗಳ ಮುನ್ನಡೆ ದೊರಕಿದೆ. ಇವರ ವಿರುದ್ದ ಎನ್ ಡಿಎ ಅಭ್ಯರ್ಥಿ ಅಶ್ವಿನಿ…
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮುನ್ನಡೆ
FASTNEWS JUNE 4, 2024 ಉಡುಪಿ: ಉಡುಪಿ – ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ 93052 ಮತಗಳನ್ನು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 55365…
ಕರ್ನಾಟಕದಲ್ಲಿ ಬಿಜೆಪಿ 16, ಕಾಂಗ್ರೆಸ್ 8, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ
FASTNEWS JUNE 4, 2024 ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆಯ ಪ್ರಕ್ರಿಯೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ರಾಜ್ಯದಲ್ಲಿ ಬಿಜೆಪಿ 16 , ಕಾಂಗ್ರೆಸ್ 8 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ
ಕೊಣಾಜೆ | ಬಸ್- ಮೆಡಿಕಲ್ ಕಾಲೇಜು ವಾಹನ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ
FASTNEWS JUNE 3, 2024 ಉಳ್ಳಾಲ: ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆಯ ಉರುಮಣೆ ಬಳಿ ನಡೆದಿದೆ. ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ…
ಬೆಂಗಳೂರು: ಮಳೆಗೆ ಅರ್ಧ ಮುಳುಗಿದ ಬಿಎಂಟಿಸಿ ಬಸ್
FASTNEWS JUNE 3, 2024 ಬೆಂಗಳೂರು: ಧಾರಾಕಾರ ಮಳೆಗೆ ಬಿಎಂಟಿಸಿ ಬಸ್ ಅರ್ಧ ಮುಳುಗಿದ ಘಟನೆ ನಗರದ ಕೀನೋ ಥಿಯೇಟರ್ ಅಂಡರ್ ಪಾಸ್ ನಲ್ಲಿ ನಡೆದಿದೆ. ಮಲ್ಲೇಶ್ವರಂ ಲಿಂಕ್ ರಸ್ತೆಯಿಂದ ಮೆಜೆಸ್ಟಿಕ್ ಕಡೆಗೆ ಬರುತ್ತಿದ್ದ ಬಸ್ ಅಂಡರ್ ಪಾಸ್ ನಲ್ಲಿದ್ದ ಮಳೆಗೆ…
ಜಿಲ್ಲೆಗೆ ಬೆಂಕಿ ಹಾಕಲು ನಳಿನ್ ಇನ್ನೂ ತನ್ನಲ್ಲಿ ಬೆಂಕಿ ಪೊಟ್ಟಣ ಇಟ್ಟು ಕೊಂಡಂತಿದೆ: ಕೆ.ಅಶ್ರಫ್
FASTNEWS JUNE 3, 2024 ಮಂಗಳೂರು: ಇತ್ತೀಚೆಗೆ ಸಾಂದರ್ಭಿಕ ರಸ್ತೆ ನಮಾಝ್ ನ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮರು – ಸರಕಾರದ ಮಧ್ಯೆ ಏರ್ಪಟ್ಟ ಪ್ರಕರಣದ ಹಿನ್ನಡೆಯುವಿಕೆ ಯೊಂದಿಗೆ ವಿವಾದ ಸುಖಾಂತ್ಯ ಗೊಂಡರೂ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಘಟನೆಯನ್ನು…
ರಾಜ್ಯ ವಿಧಾನಪರಿಷತ್ ಚುನಾವಣೆ: ಆರು ಸ್ಥಾನಗಳಿಗೆ ಮತದಾನ ಪ್ರಗತಿಯಲ್ಲಿ
FASTNEWS JUNE 3, 2024 ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ರಾಜ್ಯದ ಆರು ವಿಧಾನಪರಿಷತ್ ಸ್ಥಾನಗಳಿಗೆ ಮತದಾನ ಪ್ರಗತಿಯಲ್ಲಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೂ ಮುಂದುವರೆಯಲಿದೆ. ಕಾಂಗ್ರೆಸ್ ಎಲ್ಲಾ ಆರು ಸ್ಥಾನಗಳಲ್ಲಿ ತನ್ನ…
ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರ ಸಾವು, 7 ಮಂದಿ ಗಂಭೀರ
FASTNEWS JUNE 3, 2024 ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ನಡೆದಿದೆ. ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ನಲ್ಲಿ…
ಅಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ: ಪ್ರತಾಪ್ ಸಿಂಹ
FASTNEWS JUNE 3, 2024 ಬೆಂಗಳೂರು: ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಹಿಜಾಬ್ ಅನ್ನು ನಾನು ಸಮವಸ್ತ್ರದ ರೀತಿಯಲ್ಲಿ ನೋಡಿದ್ದೆ, ನಾನು ಶಾಸಕನಾಗುವ ಮುನ್ನ ಆ ಶಾಲೆಯಲ್ಲಿ…